ಟ್ಯಾಗ್: Congress
ಭಾರತದಲ್ಲಿ ಉತ್ಪಾದನೆ ಕುಸಿಯುತ್ತಿದೆ – ಜರ್ಮನ್‌ನಲ್ಲಿ ಮತ್ತೆ ರಾಹುಲ್ ವಿವಾದ
ಬರ್ಲಿನ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜರ್ಮನಿ ಭೇಟಿಯ ಸಂದರ್ಭದಲ್ಲಿ ಭಾರತದಲ್ಲಿ ಉತ್ಪಾದನಾ ಸಾಮರ್ಥ್ಯ ಕುಸಿಯುತ್ತಿದೆ ಎಂದು ಹೇಳಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ.
ಮ್ಯೂನಿಚ್‌ನಲ್ಲಿರುವ ಬಿಎಂಡಬ್ಲ್ಯೂಘಟಕಕ್ಕೆ ಭೇಟಿ...
ರಾಜ್ಯದ ಖಜಾನೆ ಲೂಟಿ ಮಾಡಿ ಕಾಂಗ್ರೆಸ್ ತನ್ನ ಹೈಕಮಾಂಡ್ ತೃಪ್ತಿ ಪಡಿಸುತ್ತಿದೆ – ವಿಜಯೇಂದ್ರ
ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದ ಖಜಾನೆಯನ್ನ ಲೂಟಿ ಮಾಡಿ ಕಾಂಗ್ರೆಸ್ ತನ್ನ ಹೈಕಮಾಂಡ್ ಪಕ್ಷವನ್ನ ತೃಪ್ತಿಪಡಿಸುವ ಕೆಲಸ ಮಾಡ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಗದಗದಲ್ಲಿ ಆಯುಷ್...
ಸಿಎಂ ಬಣದಿಂದ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜು..!
ಬೆಂಗಳೂರು : ಕಾಂಗ್ರೆಸ್ ಪಾಳಯದ ಪವರ್ ಶೇರಿಂಗ್ ಗೊಂದಲದ ನಡುವೆ ಮತ್ತೆ ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಪ್ತ ವಲಯ ಮುಂದಾಗಿದೆ ಎನ್ನಲಾಗಿದೆ. ಜನವರಿ ಕೊನೆಯ ವಾರ ಬೆಂಗಳೂರಿನಲ್ಲೇ ಹಿಂದುಳಿದ ವರ್ಗಗಳ...
140 ಶಾಸಕರು ನಮ್ಮೊಂದಿಗಿದ್ದಾರೆ, ವಿಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ – ಸಿಎಂ
ಬೆಳಗಾವಿ : 140 ಶಾಸಕರು ನಮ್ಮೊಂದಿಗಿದ್ದಾರೆ, ವಿಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ. 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇಂದು...
ವೋಟ್ ಚೋರಿ; ದೆಹಲಿಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ – ಸಿಎಂ, ಡಿಸಿಎಂ ಭಾಗಿ
ಬೆಂಗಳೂರು/ನವದೆಹಲಿ : ಡಿನ್ನರ್, ಬ್ರೇಕ್ಫಾಸ್ಟ್ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯತ್ತ ಮುಖಮಾಡಿದ್ದಾರೆ. ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಗೆ ಹಾರಿದ್ದು, ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಲಿದ್ದಾರೆ. ಇನ್ನು...
ಪರಮೇಶ್ವರ್ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ಆಸೆ – ವಿ. ಸೋಮಣ್ಣ
ತುಮಕೂರು : ಗೃಹ ಸಚಿವ ಜಿ. ಪರಮೇಶ್ವರ್ ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಅನ್ನುವ ವೈಯಕ್ತಿಕ ಆಸೆ ನನಗಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ.
ತುಮಕೂರಿನ ಹೆಗ್ಗೆರೆಯಲ್ಲಿ ರೇಲ್ವೆ ಮೇಲ್ಸೆತುವೆ ಕಾಮಗಾರಿಗೆ...
ದ್ವೇಷ ಭಾಷಣಕ್ಕೆ ಜೈಲು ಶಿಕ್ಷೆ; ಕಾಂಗ್ರೆಸ್‌ನ ಕ್ರೂರ ಸಂಪ್ರದಾಯದ ಪ್ರತಿಬಿಂಬ – ಜೋಶಿ ಕಿಡಿ
ನವದೆಹಲಿ : ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ “ದ್ವೇಷ ಭಾಷಣಕ್ಕೆ ಹತ್ತು ವರ್ಷಗಳ ಜೈಲು ಶಿಕ್ಷೆ” ಈ ಶಾಸನ ಕಾಂಗ್ರೆಸ್ ಪಕ್ಷದ ಕ್ರೂರ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಡಿಸಿಗಳಿಗೆ ಸೂಚನೆ – ಶಿವರಾಜ್ ತಂಗಡಗಿ
ಬೆಂಗಳೂರು : ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಆದಷ್ಟೂ ಬೇಗ ರಾಜ್ಯದಲ್ಲಿ ನಿಯಮ ಸಂಪೂರ್ಣ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಅಂತ...
ಡಿನ್ನರ್ ಪಾಲಿಟಿಕ್ಸ್ – ಶಾಸಕರ ಜೊತೆ ಡಿಕೆಶಿ ಡಿನ್ನರ್ ಸಭೆ..!
ಬೆಳಗಾವಿ : ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾಲಿಟಿಕ್ಸ್ ತೀವ್ರಗೊಂಡಿದ್ದು ಸಿಎಂ ಸಿದ್ದರಾಮಯ್ಯ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಆಪ್ತರ ಜೊತೆ ಸಭೆ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅಹಿಂದ ನಾಯಕರ ಜೊತೆ ಸಭೆ ನಡೆಸಿದ್ದರು. ತಮ್ಮ...
ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ 2% ಉದ್ಯೋಗ ಮೀಸಲಾತಿ – ಸಿಎಂ
ಬೆಳಗಾವಿ : ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ 2% ಉದ್ಯೋಗ ಮೀಸಲಾತಿ ನೀಡಲಾಗುತ್ತದೆ ಅಂತ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜ ಪ್ರಶ್ನೆ ಕೇಳಿದ್ರು.
ಕ್ರೀಡಾಪಟುಗಳಿಗೆ...





















