ಟ್ಯಾಗ್: Congress
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಹೈಕಮಾಂಡ್ ಹೇಳಿದೆ – ಯತೀಂದ್ರ ಸಿದ್ದರಾಮಯ್ಯ
ಬೆಳಗಾವಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎನ್ನುವ ಮೂಲಕ ಸಿಎಂ ಪುತ್ರ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯತೀಂದ್ರ,...
ʻಕೈʼ ಕಾರ್ಯಕರ್ತ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ, 6 ಮಂದಿ ಮಧುರೈನಲ್ಲಿ ಬಂಧನ..!
ಚಿಕ್ಕಮಗಳೂರು : ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯ್ತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿಯನ್ನು ತಮಿಳುನಾಡಿನ ಮಧುರೈನಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಎ2 ನಿತಿನ್, ಎ4 ದರ್ಶನ್, ಎ5 ಅಜಯ್ ಸೇರಿದಂತೆ...
ಉ.ಕರ್ನಾಟಕದ ರೈತರಿಗೆ ಅನ್ಯಾಯ; ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ, ಶ್ವೇತಪತ್ರ ಬಿಡುಗಡೆ...
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ...
ಕಾಂಗ್ರೆಸ್ ವಂದೇ ಮಾತರಂ ವಿಭಜಿಸದಿದ್ದರೆ, ದೇಶ ವಿಭಜನೆಯಾಗುತ್ತಿರಲಿಲ್ಲ – ಅಮಿತ್ ಶಾ
ನವದೆಹಲಿ : ಕಾಂಗ್ರೆಸ್ ಪಕ್ಷ ಓಲೈಕೆ ರಾಜಕಾರಣಕ್ಕಾಗಿ ವಂದೇ ಮಾತರಂ ಅನ್ನು ವಿಭಜಿಸದಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ವಂದೇ ಮಾತರಂಗೆ 150 ವರ್ಷ ಪೂರ್ಣ...
ವಿವಾದಿತ ಟಿಪ್ಪು ಜಯಂತಿ ಮತ್ತೆ ಸದ್ದು; ಕಾಂಗ್ರೆಸ್-ಬಿಜೆಪಿ ವಾಗ್ದಾಳಿ
ಬೆಂಗಳೂರು : ರಾಜ್ಯದಲ್ಲಿ ಟಿಪ್ಪು ಜಯಂತಿ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಈ ವಿಚಾರವನ್ನು ಸದನದಲ್ಲಿ ಸರ್ಕಾರದ ಗಮನಕ್ಕೆ ತರಲು ಶಾಸಕ ವಿಜಯಾನಂದ ಕಾಶಪ್ಪನವರ್ ಮುಂದಾಗಿದ್ದಾರೆ. ಆದರೆ, ಟಿಪ್ಪು ಜಯಂತಿಗೆ ವಿಪಕ್ಷಗಳು ವಿರೋಧ...
ಜೆಡಿಎಸ್, ಕಾಂಗ್ರೆಸ್ ಮುಖಂಡರ ಗಲಾಟೆ – ಶಾಸಕರನ್ನೇ ಎಳೆದಾಡಿದ ʻಕೈʼ ಕಾರ್ಯಕರ್ತರು
ಹಾಸನ : ಚನ್ನರಾಯಪಟ್ಟಣ ತಾಲೂಕಿನ ಜೋಗಿಪುರದಲ್ಲಿ ಸಮುದಾಯ ಭವನ ಉದ್ಘಾಟನೆ ವಿಚಾರವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಉದ್ಘಾಟನೆಗೆ ಬಂದಿದ್ದ ಶಾಸಕ ಸಿ.ಎನ್.ಬಾಲಕೃಷ್ಣ ಅವರನ್ನು ಕಾಂಗ್ರೆಸ್...
ಮುಸ್ಲಿಮರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ವಂದೇ ಮಾತರಂ ಹಾಡನ್ನು ಒಡೆದು ತುಂಡು ಮಾಡಿತು – ಮೋದಿ
ನವದೆಹಲಿ : ಮುಸ್ಲಿಮರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ವಂದೇ ಮಾತರಂ ಹಾಡನ್ನು ಒಡೆದು ತುಂಡು ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಸಿಟ್ಟು ಹೊರಹಾಕಿದ್ದಾರೆ. ವಂದೇ ಮಾತರಂ ಹಾಡಿಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ...
500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ – ಸಿಧು ಪತ್ನಿಯ ಹೇಳಿಕೆ..!
ಚಂಡೀಗಢ : ಸಿಎಂ ಹುದ್ದೆ ಪಡೆಯಲು 500 ಕೋಟಿ ರೂ. ಕೊಡಬೇಕು ಎಂಬ ಕಾಂಗ್ರೆಸ್ ನಾಯಕಿ ನವಜೋತ್ ಕೌರ್ ಸಿಧು ಹೇಳಿಕೆ ಪಂಜಾಬ್‌ನಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ...
ಉಚ್ಚಾಟಿತ ಕಾಂಗ್ರೆಸ್ ಶಾಸಕನಿಗೆ ಕೇರಳ ಹೈಕೋರ್ಟ್‌ನಿಂದ ಮಧ್ಯಂತರ ರಕ್ಷಣೆ
ತಿರುವಂತನಪುರಂ : ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್‌ಗೆ ಕೇರಳ ಹೈಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ. ಅವರ ಮೇಲೆ ಅತ್ಯಾಚಾರ ಮತ್ತು ಬಲವಂತದ ಗರ್ಭಪಾತದ ಆರೋಪವಿದೆ.
ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾ....
ಗುಂಪುಗಳ ಮಧ್ಯೆ ಮಾರಾಮಾರಿ – ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಚಿಕ್ಕಮಗಳೂರು : ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯ ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ.
ಗಣೇಶ್ ಗೌಡ (38) ಮೃತ...





















