ಟ್ಯಾಗ್: Congress
ಭ್ರಷ್ಟಾಚಾರವೇ ಕಾಂಗ್ರೆಸ್‌ನ ಅಸಲಿ ಗ್ಯಾರಂಟಿ – ಇಡಿ ದಾಳಿಗೆ ಬಿಜೆಪಿ ಟೀಕೆ..!
ಬೆಂಗಳೂರು : ಭ್ರಷ್ಟಾಚಾರವೇ ಕಾಂಗ್ರೆಸ್‌ನ ಅಸಲಿ ಗ್ಯಾರಂಟಿ ಎಂದು ಇಡಿ ದಾಳಿಗೆ ಸಂಬಂಧಿಸಿದಂತೆ ಬಿಜೆಪಿ ಟೀಕಿಸಿದೆ. ಎಕ್ಸ್ ಖಾತೆಯಲ್ಲಿ ಬಿಟ್‌ಕಾಯಿನ್ ಹಗರಣ ಸಂಬಂಧ ಇಡಿ ದಾಳಿ ನಡೆಸಿರುವ ಬಗ್ಗೆ ಬಿಜೆಪಿ ಕಾಂಗ್ರೆಸ್‌ಅನ್ನು ಟೀಕಿಸಿದೆ....
ಕಾಂಗ್ರೆಸ್ ಶಾಸಕ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ..!
ಬೆಂಗಳೂರು : ಇಂದು ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್‌ಗೆ ಇ.ಡಿ ಶಾಕ್ ಕೊಟ್ಟಿದೆ. ಶಾಸಕರ ಮನೆ ಸೇರಿದಂತೆ 17 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿದೆ. ಹ್ಯಾರಿಸ್ ಬಿಡಿಎ ಅಧ್ಯಕ್ಷರೂ ಆಗಿದ್ದಾರೆ.
ಇವರ ಪುತ್ರ ಮೊಹಮ್ಮದ್ ನಲಪಾಡ್...
ಎಂಎಲ್‌ಸಿ ಮಾಡುವಂತೆ ರಾಹುಲ್ ಗಾಂಧಿಗೆ ಮೈಸೂರು ಕಾಂಗ್ರೆಸ್ ಕಾರ್ಯಕರ್ತ ಪತ್ರ..!
ಮೈಸೂರು : ಒಂದೆಡೆ ಸಂಪುಟ ಪುನಾರಚನೆ ಮಾಡಬೇಕೆಂದು ಕೆಲ ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಬಂದಿದ್ದಾರೆ. ಇದರ ಮಧ್ಯೆ ಮೈಸೂರಿನ ಕಾಂಗ್ರೆಸ್ ಕಾರ್ಯಕರ್ತ ಬಸವಣ್ಣ ಎನ್ನುವರು ವಿಧಾನಪರಿಷ್ ಸ್ಥಾನಕ್ಕೆ...
ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ – ಆರ್.ಅಶೋಕ್
ಬೆಂಗಳೂರು : ಮಹಿಳಾ ಮೀಸಲಿಗೆ ತಡೆವೊಡ್ಡಿದ ಕಾಂಗ್ರೆಸ್ ಕೋಟ್ಯಂತರ ಮಹಿಳೆಯರಿಗೆ ದ್ರೋಹ ಬಗೆದಿದ್ದು, ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ. ಮುಂಬರುವ ರಾಜ್ಯಗಳ ಚುನಾವಣೆಯಲ್ಲಿ ಜನರು ಬುದ್ಧಿ ಕಲಿಸಲಿದ್ದಾರೆ...
ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ – ಸಿಎಂ
ಬೆಂಗಳೂರು : ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ. ಬಿಜೆಪಿ ರಾಜಕೀಯ ಮಾಡಲು ಮಹಿಳಾ ಮೀಸಲಾತಿ ಮತ್ತು ಡಿಲಿಮಿಟೇಷನ್ ಒಟ್ಟಾಗಿ ಸಂವಿಧಾನದ ತಿದ್ದುಪಡಿ ಮಾಡಲು ಮುಂದಾಗಿದ್ದಕ್ಕೆ ಬಿಲ್ ಫೇಲ್ ಆಯ್ತು ಅಂತ ಸಿಎಂ...
ಸಿಎಂ ರೇವಂತ್ ರೆಡ್ಡಿ ನಿವಾಸದ ಮುಂದೆ ಪ್ರತಿಭಟನೆಗೆ ಕರೆ – ಬಿಜೆಪಿ ಅಧ್ಯಕ್ಷ ರಾಮಚಂದರ್...
ಹೈದರಾಬಾದ್ : ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಕುರಿತು ಕಾಂಗ್ರೆಸ್ ಪಕ್ಷದ ನಿಲುವನ್ನು ವಿರೋಧಿಸಿ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿಯವರ ನಿವಾಸದ ಹೊರಗೆ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದೆ. ಈ ಹಿನ್ನೆಲೆ...
ಕಾಂಗ್ರೆಸ್‌ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ – ಹೆಚ್‌ಡಿಕೆ
ಬೆಂಗಳೂರು : ಲೋಕಸಭೆಯಲ್ಲಿ ಮಹಿಳಾ ಮೀಸಲಿಗೆ ಸೋಲುಂಟಾಗಿದ್ದಕ್ಕೆ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕಾಂಗ್ರೆಸ್‌ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಹೆಚ್‌ಡಿಕೆ,...
ಮುಸ್ಲಿಂ ನಾಯಕರಿಗೆ ಕಾಂಗ್ರೆಸ್ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ – ಡಿಕೆಶಿ
ನವದೆಹಲಿ : ಮುಸ್ಲಿಂ ನಾಯಕರಿಗೆ ಕಾಂಗ್ರೆಸ್ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ. ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಸಚಿವ ಜಮೀರ್ ಅಹ್ಮದ್ ರಾಜೀನಾಮೆ ನೀಡುವ...
ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು, ರಾಜ್ಯ ಸರ್ಕಾರಕ್ಕೆ ಭಯ – ಸಾರಾ ಮಹೇಶ್
ಮೈಸೂರು : ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯವಿದೆ ಎಂದು ಮಾಜಿ ಸಚಿವ ಸಾರಾ ಮಹೇಶ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಮಹಾ ನಗರ ಪಾಲಿಕೆ, ಜಿಲ್ಲಾ...
ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ..!
ನವದೆಹಲಿ : ಸಚಿವ ಸಂಪುಟ ಪುನಾರಚನೆ ಮಾಡುವಂತೆ ಕರ್ನಾಟಕದ 12 ಶಾಸಕರು ದೆಹಲಿಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಇಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು...






















