ಟ್ಯಾಗ್: control
ಬೀದಿನಾಯಿಗಳ ಸಮಸ್ಯೆ ನಿಯಂತ್ರಿಸುವಲ್ಲಿ, ರಾಜ್ಯ ಸರ್ಕಾರ ಸಂಪೂರ್ಣ ವಿಫಲ – ಸುಪ್ರೀಂ ಆಕ್ರೋಶ..!
ನವದೆಹಲಿ : ಬೀದಿ ನಾಯಿಗಳ ಸಮಸ್ಯೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದೇ ವೇಳೆ ನಾಯಿ ಕಡಿತದಿಂದ ಸಾವನ್ನಪ್ಪಿವರಿಗೆ ಅಥವಾ ಗಂಭೀರ ಗಾಯಕ್ಕೆ...
ಬಿಜೆಪಿ ಸ್ವತಂತ್ರವಾಗಿ ಕೆಲಸ ಮಾಡುತ್ತೆ; ಆರ್‌ಎಸ್‌ಎಸ್ ರಿಮೋಟ್ ಕಂಟ್ರೋಲ್‌ನಿಂದಲ್ಲ – ಮೋಹನ್ ಭಾಗವತ್
ಭೋಪಾಲ್ : ಬಿಜೆಪಿ, ವಿಹೆಚ್‌ಪಿ ಮತ್ತು ವಿದ್ಯಾ ಭಾರತದಂತಹ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ. ಇವ್ಯಾವುವು ಆರ್‌ಎಸ್‌ಎಸ್ ನಿಯಂತ್ರಣದಲ್ಲಿಲ್ಲ ಎಂದು ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದಿಸಿದ್ದಾರೆ.
ಬಿಜೆಪಿ ಅಥವಾ ವಿಎಚ್‌ಪಿ ಮೂಲಕ ಆರ್‌ಎಸ್‌ಎಸ್ ಅನ್ನು ಅರ್ಥಮಾಡಿಕೊಳ್ಳಲು...
ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ – ಪ್ರಯಾಣಿಕರು ಸಾವು..!
ಅಲ್ಲೂರು : ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ. 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳು...
ಇಂದು ವಿಧಾನಸಭೆಯಲ್ಲಿ ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡನೆ
ಬೆಳಗಾವಿ : ಇಂದು ವಿಧಾನಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮತ್ತು ನಿಯಂತ್ರಣ ವಿಧೇಯಕ-2025 ಅನ್ನು ಮಂಡಿಸಲಿದ್ದಾರೆ.
ಡಿ.4ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...
ನಿಯಂತ್ರಣ ತಪ್ಪಿ ಕ್ರೂಸರ್ ಮರಕ್ಕೆ ಡಿಕ್ಕಿ – ಇಬ್ಬರು ಸಾವು
ಧಾರವಾಡ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ತಾಲೂಕಿನ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ...
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ
ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾರಿ ಎರಡು ತುಂಡಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ರಟ್ಟಿಹಳ್ಳಿ ತಾಲ್ಲೂಕಿನ ಹಳ್ಳೂರು ಗ್ರಾಮದ ಬಳಿ ಕಬ್ಬಿಣ ತುಂಬಿದ ಡಿಕ್ಕಿಯ ರಭಸಕ್ಕೆ ಲಾರಿ...

















