ಟ್ಯಾಗ್: controversy
ಮೈಸೂರು ಪಾಲಿಕೆಯಿಂದಲೇ ಫುಟ್ಪಾತ್ ಒತ್ತುವರಿ..!
ಮೈಸೂರು : ಮೈಸೂರು ಅಂದರೆ ಅದು ಪಾರಂಪರಿಕ ಕಟ್ಟಡಗಳ ತವರು. ಇಲ್ಲಿನ ಪ್ರತಿ ರಸ್ತೆಯಿಗೂ ಒಂದು ಇತಿಹಾಸವಿದೆ. ಆದರೆ ಈಗ ಅದೇ ಇತಿಹಾಸಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ‘ಸ್ವದೇಶ್ ದರ್ಶನ 2.0’ ಯೋಜನೆಯಡಿ...
ಎಪ್‌ಸ್ಟೈನ್ ವಿವಾದ; ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಬಿಲ್ ಗೇಟ್ಸ್ ಗೈರು..!
ನವದೆಹಲಿ : ಎಪ್‌ಸ್ಟೈನ್ ವಿವಾದದ ಬೆನ್ನಲ್ಲೇ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಗೇಟ್ಸ್ ಫೌಂಡೇಶನ್ ತಿಳಿಸಿದೆ. ಗೇಟ್ಸ್ ಫೌಂಡೇಶನ್ ಅನ್ನು ಆಫ್ರಿಕಾ...
ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್ ವಿವಾದ..!
ಮೈಸೂರು : ಸಾರ್ವಜನಿಕವಾಗಿ ಮಚ್ಚು ಹಿಡಿದು ರಿಲ್ಸ್ ಮಾಡಿ ಜೈಲಿಗೆ ಹೋಗಿ ಬಂದಿದ್ದ ಬಿಗ್ ಬಾಸ್ ಸ್ಪರ್ಧಿ ರಜತ್ ಈಗ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ.
ಮೈಸೂರಿನ ಪಾರಂಪರಿಕ ಕಟ್ಟಡವಾದ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ...
ಕೇಸರಿ ಧ್ವಜ ವಿವಾದ; ಉಡುಪಿ ಜಿಲ್ಲಾಧಿಕಾರಿ ಬೆನ್ನಿಗೆ ನಿಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ : ಉಡುಪಿ ಕೃಷ್ಣಮಠದ ಶೀರೂರು ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಕೇಸರಿ ಧ್ವಜ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ವಿವಾದಕ್ಕೆ ಗ್ರಾಸವಾಗಿತ್ತು. ಆ ವಿಚಾರವಾಗಿ ಜಿಲ್ಲಾ ಉಸ್ತುವಾರಿ...
ಗ್ರೀನ್ ಫೈಲ್ ಕಾಂಟ್ರವರ್ಸಿ – ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಇಡಿ
ನವದೆಹಲಿ : ಕಲ್ಲಿದ್ದಲು ಕಳ್ಳತನ ಹಗರಣಕ್ಕೆ ಸಂಬಂಧಿಸಿದಂತೆ I-PAC ಕಚೇರಿ ಮತ್ತು ಅದರ ನಿರ್ದೇಶಕ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ನಡೆದ ತನಿಖೆ ಮತ್ತು ಶೋಧ ಕಾರ್ಯಾಚರಣೆಯ ವೇಳೆ ಮೂವರು ಜಾರಿ...
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ವಿವಾದ – ಕೇಶ್ವಾಪುರ ಠಾಣೆ ಇನ್ಸ್‌ಪೆಕ್ಟರ್ ವರ್ಗಾವಣೆ..!
ಹುಬ್ಬಳ್ಳಿ : ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ, ಇಡೀ ದೇಶದಲ್ಲೇ ಚೀಮಾರಿ ಹಾಕಿಸಿಕೊಂಡ ಬಳಿಕ ಕೊನೆಗೂ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎಚ್ಚೆತ್ತುಕೊಂಡಿದ್ದಾರೆ. ಒಂದು ಕಡೆ ಬಿಜೆಪಿ ಒತ್ತಾಯ ಮತ್ತೊಂದು...
ಕೋಗಿಲು ಲೇಔಟ್ ಜಟಾಪಟಿ – ಕೇರಳ & ಕರ್ನಾಟಕ ಸಿಎಂ ಹ್ಯಾಂಡ್‌ಶೇಕ್
ತಿರುವನಂತಪುರಂ : ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಗಳ ತೆರವು ವಿಚಾರವಾಗಿ ಕರ್ನಾಟಕ ಮತ್ತು ಕೇರಳ ನಡುವೆ ಜಟಾಪಟಿ ನಡೆದಿದೆ. ಇದರ ಮಧ್ಯೆ, ಕಾರ್ಯಕ್ರಮವೊಂದರಲ್ಲಿ ಕರ್ನಾಟಕ ಸಿಎಂ ಹಾಗೂ ಕೇರಳ ಸಿಎಂ ಇಬ್ಬರೂ...
ಭಾರತದಲ್ಲಿ ಉತ್ಪಾದನೆ ಕುಸಿಯುತ್ತಿದೆ – ಜರ್ಮನ್‌ನಲ್ಲಿ ಮತ್ತೆ ರಾಹುಲ್ ವಿವಾದ
ಬರ್ಲಿನ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜರ್ಮನಿ ಭೇಟಿಯ ಸಂದರ್ಭದಲ್ಲಿ ಭಾರತದಲ್ಲಿ ಉತ್ಪಾದನಾ ಸಾಮರ್ಥ್ಯ ಕುಸಿಯುತ್ತಿದೆ ಎಂದು ಹೇಳಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ.
ಮ್ಯೂನಿಚ್‌ನಲ್ಲಿರುವ ಬಿಎಂಡಬ್ಲ್ಯೂಘಟಕಕ್ಕೆ ಭೇಟಿ...
ವಿವಾದಿತ ಟಿಪ್ಪು ಜಯಂತಿ ಮತ್ತೆ ಸದ್ದು; ಕಾಂಗ್ರೆಸ್-ಬಿಜೆಪಿ ವಾಗ್ದಾಳಿ
ಬೆಂಗಳೂರು : ರಾಜ್ಯದಲ್ಲಿ ಟಿಪ್ಪು ಜಯಂತಿ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಈ ವಿಚಾರವನ್ನು ಸದನದಲ್ಲಿ ಸರ್ಕಾರದ ಗಮನಕ್ಕೆ ತರಲು ಶಾಸಕ ವಿಜಯಾನಂದ ಕಾಶಪ್ಪನವರ್ ಮುಂದಾಗಿದ್ದಾರೆ. ಆದರೆ, ಟಿಪ್ಪು ಜಯಂತಿಗೆ ವಿಪಕ್ಷಗಳು ವಿರೋಧ...
ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಒತ್ತಡ – ಜಮಾಯತ್ ಮುಖ್ಯಸ್ಥ ಮದನಿ ವಿವಾದ
ಭೋಪಾಲ್ : ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಜಮಾಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ವಿವಾದಿತ ಹೇಳಿಕೆ ನೀಡಿದ್ದಾರೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಜಮಾಯತ್ ಉಲಮಾ-ಇ-ಹಿಂದ್ ಸಂಘಟನೆಯ...





















