ಟ್ಯಾಗ್: Cottonpet Police
ರಸ್ತೆ ಬದಿಯಲ್ಲಿ ಮಲಗಿದ್ದ ಹಸುವಿನ ಮೇಲೆ ವಿಕೃತ ಕೃತ್ಯ, ಡೆಲಿವರಿ ಬಾಯ್ ಬಂಧನ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಮಾಜವನ್ನು ತಲೆತಗ್ಗಿಸುವಂತಹ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಕಾಟನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ಕಿಪೇಟೆ ಗಲ್ಲಿ ರಸ್ತೆಯಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಹಸುವಿನ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ...












