ಟ್ಯಾಗ್: country
ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬದ ಸಡಗರ – ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು..!
ಇಂದು ನಾಡಿನೆಲ್ಲೆಡೆ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಸಂಭ್ರಮ-ಸಡಗರ. ರಾಜ್ಯಾದ್ಯಂತ ಸುಗ್ಗಿ ಹಬ್ಬ ಜೋರಾಗಿದ್ದು, ಜನ ಸಹ ಹಬ್ಬಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಹಬ್ಬದ ಖರೀದಿ ಕೂಡ ಬಲು ಜೋರಾಗಿದೆ. ಆದರೆ...
ಆದಷ್ಟು ಬೇಗ ದೇಶ ಬಿಟ್ಟು ಹೊರಡಿ – ಇರಾನ್ನ ಭಾರತೀಯ ಪ್ರಜೆಗಳಿಗೆ ಸೂಚನೆ…!
ನವದೆಹಲಿ : ಇರಾನ್‌ನಲ್ಲಿ ಪ್ರತಿಭಟನೆಗಳು ಉಲ್ಬಣಗೊಳ್ಳುತ್ತಿದ್ದಂತೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಹೊಸ ಸೂಚನೆಯನ್ನು ನೀಡಿದೆ. ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳು, ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು ವಾಣಿಜ್ಯ...
ದೇಶದ ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯ ತಿಳಿಸಿದ ಮೋದಿ
ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ನಾಗರಿಕರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಪತ್ರದ ಮೂಲಕ ಸಂಕ್ರಾಂತಿ ಮೋದಿ ಶುಭಾಶಯ ತಿಳಿಸಿದ್ದಾರೆ. ಆತ್ಮೀಯ...
ಇಂದಿನಿಂದ ದೇಶಾದ್ಯಂತ ರೈಲ್ವೆ ಟಿಕೆಟ್ ದರ ಹೆಚ್ಚಳ – ಹೆಚ್ಚುವರಿ ಆದಾಯ ನಿರೀಕ್ಷೆ..!
ನವದೆಹಲಿ : ಇಂದಿನಿಂದ ದೇಶದ್ಯಾಂತ ರೈಲ್ವೆ ಟಿಕೆಟ್ ದರ ಹೆಚ್ಚಳವಾಗಿದ್ದು, ಪರಿಷ್ಕೃತ ಹೊಸ ದರ ಜಾರಿಗೆ ಬಂದಿದೆ ಎಂದು ರೈಲ್ವೆ ಸಚಿವಾಲಯ ಅಧಿಕೃತವಾಗಿ ತಿಳಿಸಿದೆ. ಆರು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ದರ...
2026ರ ಅಂತ್ಯಕ್ಕೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್ ಘೋಷಣೆ – ನಿತಿನ್ ಗಡ್ಕರಿ
ನವದೆಹಲಿ : 2026 ರ ಅಂತ್ಯದ ವೇಳೆಗೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯು ಕಾರ್ಯರೂಪಕ್ಕೆ ಬರಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಣೆ ಮಾಡಿದ್ದಾರೆ.
ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ...
ಕಾಪ್ಟರ್‌ನಲ್ಲಿ ಕೂತು ಕಾಫಿನಾಡ ಸೌಂದರ್ಯ ಸವಿಯಲು ಸವರ್ಣಾವಕಾಶ..!
ಚಿಕ್ಕಮಗಳೂರು : ಕಾಫಿನಾಡಿನ ಸೌಂದರ್ಯ ಸವಿಯುವ ಪ್ರವಾಸಿಗರಿಗಾಗಿ ಹೊಸ ವರ್ಷ – ಕ್ರಿಸ್ಮಸ್ ಸಮಯದಲ್ಲಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಹೆಲಿಟೂರಿಸಂ ಆರಂಭಿಸಿದೆ. ಈ ಮೂಲಕ ಜಿಲ್ಲೆಯ ಪ್ರವಾಸೋದ್ಯನವನ್ನು ಪ್ರಮೋಟ್ ಮಾಡಲು ಸರ್ಕಾರ...
ಕಾಂಗ್ರೆಸ್ ವಂದೇ ಮಾತರಂ ವಿಭಜಿಸದಿದ್ದರೆ, ದೇಶ ವಿಭಜನೆಯಾಗುತ್ತಿರಲಿಲ್ಲ – ಅಮಿತ್ ಶಾ
ನವದೆಹಲಿ : ಕಾಂಗ್ರೆಸ್ ಪಕ್ಷ ಓಲೈಕೆ ರಾಜಕಾರಣಕ್ಕಾಗಿ ವಂದೇ ಮಾತರಂ ಅನ್ನು ವಿಭಜಿಸದಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ವಂದೇ ಮಾತರಂಗೆ 150 ವರ್ಷ ಪೂರ್ಣ...
ಇಂಡಿಗೋದಲ್ಲಿ ಭಾರೀ ಅಡಚಣೆ – ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು
ಬೆಂಗಳೂರು/ನವದೆಹಲಿ : ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರೀ ಅಡಚಣೆ 3ನೇ ದಿನವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್‌ಪೋರ್ಟ್ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 200...
ದೇಶದ ಎಲ್ಲಾ ಡಿಜಿಟಲ್ ಅರೆಸ್ಟ್ ಪ್ರಕರಣ ಸಿಬಿಐ ಹೆಗಲಿಗೆ – ಸುಪ್ರೀಂ ಕೋರ್ಟ್
ನವದೆಹಲಿ : ದೇಶಾದ್ಯಂತ ವರದಿಯಾಗುತ್ತಿರುವ ಎಲ್ಲಾ ಡಿಜಿಟಲ್ ಅರೆಸ್ಟ್ ಪ್ರಕರಣಗಳ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ವಹಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಿದ...
ಕಾಡಿನಿಂದ ನಾಡಿಗೆ ಬರೋಬ್ಬರಿ 21 ಹುಲಿಗಳು ಎಂಟ್ರಿ – ಜನರಿಗೆ ಆತಂಕ..!
ಮೈಸೂರು : ಜಿಲ್ಲೆಯ ಕಾಡಂಚಿನ ಗ್ರಾಮಗಳಿಗೆ ಬಂದಿರೋದು ಒಂದಲ್ಲ ಎರಡಲ್ಲ, ಐದಲ್ಲ, ಹತ್ತಲ್ಲ ಬರೋಬರಿ 21 ಹುಲಿಗಳು. ಇತ್ತೀಚೆಗೆ ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆ, ಸರಗೂರು ಭಾಗದಲ್ಲಿ ಹುಲಿ ಕಾಟ ಹೆಚ್ಚಾಗಿದೆ. ಮೂವರ...





















