ಟ್ಯಾಗ್: country
ಇಂದು ದೇಶಾದ್ಯಂತ ಮೆಡಿಕಲ್ ಶಾಪ್‍ಗಳು ಬಂದ್; ಅಗತ್ಯ ಔಷಧಿಗೆ ವಿಶೇಷ ಕೌಂಟರ್..!
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‍ಗಳು ಬಂದ್ ಆಗಲಿವೆ. ಆನ್‍ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್‍ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ಮಾಡುವುದನ್ನು ವಿರೋಧಿಸಿ ಆಲ್ ಇಂಡಿಯಾ...
ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆ; ಉತ್ತಮ ಮಳೆ-ಬೆಳೆಗಾಗಿ ತಿಮ್ಮಪ್ಪನ ಬಳಿ ಪ್ರಾರ್ಥನೆ; ಡಿಕೆಶಿ
ಅಮರಾವತಿ : ದೇಶವು ಆರ್ಥಿಕ ಬಿಕ್ಕಟ್ಟಿನಿಂದ ಬಳಲಬಾರದು. ಎಲ್ಲರಿಗೂ ಶಕ್ತಿ, ಉತ್ತಮ ಆರೋಗ್ಯ ಲಭಿಸಲಿ. ರಾಜ್ಯದಲ್ಲಿ ಉತ್ತಮ ಮಳೆ ಬರಲಿ ಎಂದು ಭಗವಂತ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು....
ದೇಶದ 18 ನಗರಗಳಲ್ಲಿ ವಾಟರ್ ಮೆಟ್ರೋ ಸಾರಿಗೆ; ಕೇಂದ್ರ ಸರ್ಕಾರ ಮಹತ್ವದ ಯೋಜನೆ..!
ನವದೆಹಲಿ : ಕೊಚ್ಚಿಯಲ್ಲಿ ವಾಟರ್ ಮೆಟ್ರೋ ಯಶಸ್ಸು ಕಂಡ ಬೆನ್ನಲ್ಲೇ ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಸಾರಿಗೆ ವ್ಯವಸ್ಥೆ ಪರಿಚಯಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ದೇಶದ 18 ಪ್ರಮುಖ ನಗರಗಳಲ್ಲಿ...
ಅಕ್ರಮವಾಗಿ ದೇಶಕ್ಕೆ ನುಸುಳಿದ್ದ, ನಾಲ್ವರು ಬಾಂಗ್ಲಾಪ್ರಜೆಗಳು ಹುಬ್ಬಳ್ಳಿಯಲ್ಲಿ ಲಾಕ್..!
ಹುಬ್ಬಳ್ಳಿ : ಕಾನೂನು ಬಾಹಿರವಾಗಿ ದೇಶಕ್ಕೆ ನುಸುಳಿದ್ದ ನಾಲ್ವರು ಬಾಂಗ್ಲಾದೇಶದ ಪ್ರಜೆಗಳನ್ನು ಹುಬ್ಬಳ್ಳಿ ರೈಲ್ವೆ ರಕ್ಷಣಾ ಪಡೆ ಬಂಧಿಸಿದೆ. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಆರ್‌ಪಿಎಫ್ ಸಿಬ್ಬಂದಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ನಾಲ್ವರು ವಿದೇಶಿ...
ಚೇತನ್ ಅಹಿಂಸಾ : ದೇಶಕ್ಕೆ 1000 ಕೋಟಿ ಸಿನಿಮಾಗಳಿಂದ ಅಭಿವೃದ್ಧಿ ಸಾಧ್ಯವಿಲ್ಲ
ಚಾಮರಾಜನಗರ (ಮೇ.13): ಮಂಗಳ ಗ್ರಹಕ್ಕೆ ಹೋಗಿ ಬಂದರೆ, ₹100ರಿಂದ ₹1000 ಕೋಟಿ ಸಿನೆಮಾಗಳನ್ನು ಮಾಡಿದರೆ ಉತ್ತಮ ಸಮಾಜ(ದೇಶದ ಅಭಿವೃದ್ಧಿ) ಸಾಧ್ಯವಿಲ್ಲ ಎಂದು ಅಹಿಂಸಾ ಚೇತನ್ ಹೇಳಿದರು. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸಾಕಾರಗೊಳಿಸಲು ಸಮಸಮಾಜ...
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ – ರಾಹುಲ್ ಗಾಂಧಿ
ನವದೆಹಲಿ : ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಅವರು ಚಿನ್ನ ಖರೀದಿಸಬೇಡಿ, ವಿದೇಶ...
IFS ಪರೀಕ್ಷೆಯಲ್ಲಿ ರೈತನ ಮಗ ದೇಶಕ್ಕೇ ಪ್ರಥಮ ಸ್ಥಾನ : ಬೆಳಗಾವಿ
ಬೆಳಗಾವಿ (ಮೇ 11): ಜಿಲ್ಲೆಯ ಅಥಣಿ ತಾಲ್ಲೂಕಿನ ಸವದಿ ಗ್ರಾಮದಲ್ಲಿ ರೈತನ ಮಗನಾದ ಬಸವರಾಜ್ ಧರೇಪ್ಪ ಕೆಂಪವಾಡ ನಡೆಸಿದ ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಸ್ಥಾನ ಪಡೆದಿದ್ದು ಎನ್ನುವುದು ತಿಳಿದುಬಂದ್ದಿದೆ, ಇಡೀ...
ವರದಕ್ಷಿಣೆ ಪ್ರಕರಣ; ದೇಶದಲ್ಲೇ ಬೆಂಗಳೂರಿಗೆ ಮೊದಲ ಸ್ಥಾನ, ಆತಂಕಕಾರಿ ಅಂಕಿಅಂಶ ಬಿಡುಗಡೆ ಮಾಡಿದ NCRB
ಭಾರತದ ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನ ಕುರಿತು ಆತಂಕಕಾರಿ ಮಾಹಿತಿಯೊಂದು ಹೊರಬಿದ್ದಿದೆ. ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ 'ಕ್ರೈಂ ಇನ್ ಇಂಡಿಯಾ 2024' ವರದಿಯ ಪ್ರಕಾರ,...
77 ವರ್ಷದ ಸಿದ್ದರಾಮಯ್ಯ, ಈಗ ದೇಶದ ಅತ್ಯಂತ ಹಿರಿಯ ಸಿಎಂ
ನವದೆಹಲಿ/ಬೆಂಗಳೂರು : 77 ವರ್ಷದ ಸಿದ್ದರಾಮಯ್ಯ ಇದೀಗ ದೇಶದ ಅತ್ಯಂತ ಹಿರಿಯ ಸಿಎಂ ಆಗಿ ಹೊರಹೊಮ್ಮಿದ್ದಾರೆ. ಈ ಮೊದಲು 82 ವರ್ಷದ ಪಿಣರಾಯಿ ವಿಜಯನ್ ದೇಶದ ಅತ್ಯಂತ ಹಿರಿಯ ಸಿಎಂ ಆಗಿದ್ದರು. ಪಂಚರಾಜ್ಯ...
ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ – ಆರ್.ಅಶೋಕ್
ಬೆಂಗಳೂರು : ಮಹಿಳಾ ಮೀಸಲಿಗೆ ತಡೆವೊಡ್ಡಿದ ಕಾಂಗ್ರೆಸ್ ಕೋಟ್ಯಂತರ ಮಹಿಳೆಯರಿಗೆ ದ್ರೋಹ ಬಗೆದಿದ್ದು, ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ. ಮುಂಬರುವ ರಾಜ್ಯಗಳ ಚುನಾವಣೆಯಲ್ಲಿ ಜನರು ಬುದ್ಧಿ ಕಲಿಸಲಿದ್ದಾರೆ...




















