ಟ್ಯಾಗ್: court
ಬುರುಡೆ ಗ್ಯಾಂಗ್‌ನ ಅಸಲಿ ಬಯಲು; ಚಿನ್ನಯ್ಯ ಕೋರ್ಟ್‌ಗೆ ತಂದಿದ್ದ ಬುರುಡೆ ಪುರುಷನದ್ದು..!
ಮಂಗಳೂರು : ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಅಸಲಿಯತ್ತು ಒಂದೊಂದಾಗಿಯೇ ಬಯಲಾಗುತ್ತಿದ್ದು, ಈಗ ಚಿನ್ನಯ್ಯ ತಂದಿದ್ದ ಬುರುಡೆ ಕೂಡ ಗಂಡಸಿನದ್ದು ಎಂಬ ವಿಚಾರ ಹೊರಬಿದ್ದಿದೆ.
ಚಿನ್ನಯ್ಯ ಕೋರ್ಟ್‌ಗೆ ತಂದಿದ್ದ ಬುರುಡೆ 30 ವರ್ಷ ವಯಸ್ಸಿನ...
ಮುಡಾ ಕೇಸಲ್ಲಿ ಬಿ-ರಿಪೋರ್ಟ್‌ಗೆ ಸ್ನೇಹಮಯಿ ಆಕ್ಷೇಪ – ಅ.8ಕ್ಕೆ ಆದೇಶ ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
ಮೈಸೂರು : ಸಿಎಂ ಸಿದ್ದರಾಮಯ್ಯ ಕುಟುಂಬ ಮುಡಾದಲ್ಲಿ ಪಡೆದ 14 ನಿವೇಶನಗಳ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್‌ನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅ.8ಕ್ಕೆ ಕಾಯ್ದಿರಿಸಿದೆ.
ಸಾಮಾಜಿಕ...
ನಟ ದರ್ಶನ್ & ಗ್ಯಾಂಗ್ ಇಂದು ಕೋರ್ಟ್‌ಗೆ ಹಾಜರು
ಬೆಂಗಳೂರು : ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 17 ಆರೋಪಿಗಳು ಇಂದು ಸಿಸಿಎಚ್ 64ರ ನ್ಯಾಯಾದೀಶರ ಮುಂದೆ ಹಾಜರಾಗಲಿದ್ದಾರೆ.
ಎಲ್ಲಾ ಆರೋಪಿಗಳ ಹಾಜರಾತಿ ಬಳಿಕ ಚಾರ್ಜಸ್ ಫ್ರೇಮ್...
ಧರ್ಮಸ್ಥಳ ಬುರುಡೆ ಪ್ರಕರಣ; ಇಂದು ನ್ಯಾಯಾಧೀಶರ ಮುಂದೆ ಚಿನ್ನಯ್ಯ ಹಾಜರು..!
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಸರಣಿ ವೀಡಿಯೋಗಳನ್ನು ಬಿಡುಗಡೆ ಮಾಡುತ್ತಿರುವುದರ ನಡುವೆ, ಬುರುಡೆ ಚಿನ್ನಯ್ಯನನ್ನು ಇಂದು ಮತ್ತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್‌ಐಟಿ ಹಾಜರುಪಡಿಸಲಿದೆ....
ಇಂದಾದ್ರೂ ಜೈಲಲ್ಲಿ ದರ್ಶನ್‌ಗೆ ಸಿಗುತ್ತಾ ಹಾಸಿಗೆ ಭಾಗ್ಯ ಸಿಗುತ್ತಾ..?
ಬೆಂಗಳೂರು : ಜೈಲಿನಲ್ಲಿ ಹಾಸಿಗೆ, ದಿಂಬು ವಿಚಾರಕ್ಕೆ ನಟ ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದು, ಇಂದು ಅರ್ಜಿ ವಿಚಾರಣೆ ನಡೆಯಲಿದೆ. ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ದರ್ಶನ್ ಕೆಲ ಮೂಲಸೌಕರ್ಯಕ್ಕೆ ಬೇಡಿಕೆ ಇಟ್ಟಿದ್ದಾರೆ. ಕಳೆದ...
ಲೈಂಗಿಕ ದೌರ್ಜನ್ಯ ಕೇಸ್ – ಕ್ರಿಕೆಟಿಗ ಪೃಥ್ವಿ ಶಾಗೆ 100 ರೂ. ದಂಡ ವಿಧಿಸಿದ...
ಮುಂಬೈ : ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಸಪ್ನಾ ಗಿಲ್ ತಮ್ಮ ವಿರುದ್ಧ ಸಲ್ಲಿಸಿದ್ದ ದೂರಿಗೆ ಉತ್ತರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ ಕಾರಣ ಕ್ರಿಕೆಟಿಗ ಪೃಥ್ವಿ ಶಾಗೆ ಮುಂಬೈ ಕೋರ್ಟ್ 100 ರೂ. ದಂಡ ವಿಧಿಸಿದೆ....
ಬದುಕಲು ಸಾಧ್ಯವಾಗುತ್ತಿಲ್ಲ, ದಯಮಾಡಿ ನನಗೆ ವಿಷ ಕೊಡಿ: ನಟ ದರ್ಶನ್
ಬೆಂಗಳೂರು : ದಯಮಾಡಿ ನನಗೆ ವಿಷ ಕೊಡಿ ಎಂದು ನಟ ದರ್ಶನ್ ನ್ಯಾಯಾಧೀಶರ ಮುಂದೆ ಮನವಿ ಮಾಡಿಕೊಂಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೇರಿ ಇನ್ನಿತರ...
ದಸರಾ ಉದ್ಘಾಟನೆ ವಿಚಾರ ಕೋರ್ಟ್ನಲ್ಲೇ ತೀರ್ಮಾನ ಆಗಲಿ: ಸಿಎಂ
ಬೆಂಗಳೂರುಮೈಸೂರು : ಪ್ರತಾಪ್ ಸಿಂಹನನ್ನ ಪಾರ್ಟಿಯಲ್ಲಿ ನೆಗ್ಲೆಕ್ಟ್ ಮಾಡಿ ಬಿಟ್ಟಿದ್ದಾರಲ್ಲ. ಅದಕ್ಕೆ ಕೋರ್ಟ್ವರೆಗೆ ಹೋಗಿರಬೇಕು. ದಸರಾ ಉದ್ಘಾಟನೆ ವಿಚಾರ ಕೋರ್ಟ್ನಲ್ಲೇ ತೀರ್ಮಾನ ಆಗಲಿ ಬಿಡಿ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.
ಬಾನು ಮುಷ್ತಾಕ್...
ದರ್ಶನ್‌ಗೆ ಗಲ್ಲು ಶಿಕ್ಷೆವಿಧಿಸಬೇಕೆಂದು ಕೋರ್ಟ್‌ಗೆ ನುಗ್ಗಿದ ವ್ಯಕ್ತಿ..!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನ ಆರೋಪಿಗಳಾದ ನಟ ದರ್ಶನ್ ಸೇರಿದಂತೆ 17 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಕೋರಿ ಅಪರಿಚಿತ ವ್ಯಕ್ತಿಯೊಬ್ಬರು ಅರ್ಜಿ ಹಿಡಿದು ಕೋರ್ಟ್ ಹಾಲ್ ಗೆ ನುಗ್ಗಿರುವ...
ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ – ಮುನಿರತ್ನಗೆ ಬಿಗ್ ರಿಲೀಫ್..!
ಬೆಂಗಳೂರು : ಆರ್‌ಎಂಸಿ ಯಾರ್ಡ್ ಮಹಿಳೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಕ್ಲೀನ್‌ಚಿಟ್ ಸಿಕ್ಕಿದೆ. ಸಾಕ್ಷ್ಯಾಧಾರ ಕೊರತೆ ಹಿನ್ನೆಲೆ ಎಸ್‌ಐಟಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ.
ತಮ್ಮ ಮೇಲಿನ ಆರೋಪ ಸುಳ್ಳೆಂದು ಪ್ರಕರಣ...





















