ಟ್ಯಾಗ್: cowshed
ಬಿಚ್ಚಾಲಿ ಏಕಶಿಲಾ ವೃಂದಾವನ ಬಳಿಯ ಕೋಣೆ, ಗೋಶಾಲೆಗೆ ಬೀಗ ಜಡಿದ ಅಧಿಕಾರಿಗಳು
ರಾಯಚೂರು : ತಾಲೂಕಿನ ಬಿಚ್ಚಾಲಿ ಗ್ರಾಮದಲ್ಲಿನ ರಾಘವೇಂದ್ರ ಸ್ವಾಮಿಗಳ ಏಕಶಿಲಾ ವೃಂದಾವನ ಬಳಿಯ ಜಾಗದ ವಿವಾದ ಹಿನ್ನೆಲೆ ರಾಯರ ಜಪದ ಕಟ್ಟೆ ಬಳಿಯ 6 ಕೋಣೆಗಳು ಹಾಗೂ ಗೋಶಾಲೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ....














