ಟ್ಯಾಗ್: crashes
ಏರ್ ಅಂಬುಲೆನ್ಸ್ ಪತನ; ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್ ಇಲ್ಲ – ಹವಾಮಾನ ರೇಡಾರ್ ಪರಿಶೀಲನೆ..!
ರಾಂಚಿ : ಜಾರ್ಖಂಡ್‌ನ ರಾಂಚಿಯ ಛತ್ರಾ ಜಿಲ್ಲೆಯಲ್ಲಿ ಪತನಗೊಂಡಿದ್ದ ಏರ್ ಅಂಬುಲೆನ್ಸ್‌ನಲ್ಲಿ ಬ್ಲ್ಯಾಕ್‌ಬಾಕ್ಸ್ ಇಲ್ಲ. ಹೀಗಾಗಿ ವಿಮಾನ ಪತನದ ವೇಳೆ ಹವಾಮಾನ ರೇಡಾರ್ ಹೇಗಿತ್ತು ಎಂದು ತನಿಖಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ವರದಿಗಳ ಪ್ರಕಾರ, ಸೋಮವಾರ...
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಇದ್ದ ವಿಮಾನ ಪತನ
ಮುಂಬೈ : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಇದ್ದ ವಿಮಾನ ಪತನವಾಗಿದೆ. ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ದುರಂತ ಸಂಭವಿಸಿದೆ.
ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಳಸುತ್ತಿದ್ದ...
ಪ್ರಯಾಗ್‌ರಾಜ್‌ನಲ್ಲಿ IAFನ ತರಬೇತಿ ವಿಮಾನ ಪತನ – ಪೈಲಟ್ ಸೇಫ್..!
ಲಕ್ನೋ : ಪ್ರಯಾಗ್‌ರಾಜ್‌ನಲ್ಲಿ ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್‌ನ್ನು ರಕ್ಷಣೆ ಮಾಡಲಾಗಿದೆ. ಇಂದು (ಜ.21) ಮಧ್ಯಾಹ್ನ ಈ ಅವಘಡ ಸಂಭವಿಸಿದೆ.
ಪ್ರಯಾಗ್‌ರಾಜ್‌ನ ಸಂಗಮದಿಂದ 2 ಕಿ.ಮೀ ದೂರದಲ್ಲಿರುವ ಕೆರೆಯಲ್ಲಿ ಮೈಕ್ರೋಲೈಟ್...
ದೇವನಹಳ್ಳಿ ಟೋಲ್ ಬೂತ್‌ಗೆ ಸ್ಲೀಪರ್ ಬಸ್ ಡಿಕ್ಕಿ..!
ಚಿಕ್ಕಬಳ್ಳಾಪುರ : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ದೇವನಹಳ್ಳಿಯ ಟೋಲ್ ಪ್ಲಾಜಾ ಬಳಿ ಟೋಲ್ ಬೂತ್‌ಗೆ ಸ್ಲೀಪರ್ ಕೋಚ್ ಬಸ್ ಡಿಕ್ಕಿ ಹೊಡೆದಿದೆ.
ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ...
ದುಬೈ ಏರ್‌ಶೋನಲ್ಲಿ ತೇಜಸ್ ಯುದ್ಧ ವಿಮಾನ ಪತನ
ಅಬುಧಾಬಿ : ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ ವೇಳೆ ಆಗಸದಲ್ಲಿ ಹಾರುತ್ತಿದ್ದಾಗಲೇ ತೇಜಸ್ ಯುದ್ಧ ವಿಮಾನ ಪತನಗೊಂಡಿರುವ ಘಟನೆ ನಡೆದಿದೆ.
https://twitter.com/imshivamsharmaa/status/1991819914160808079?s=20
ಬೆಂಗಳೂರಿನ ಹೆಚ್‌ಎಎಲ್ ನಿರ್ಮಿತ ಲಘು ಯುದ್ಧ ವಿಮಾನವು ಸ್ಥಳೀಯ ಕಾಲಮಾನ ಇಂದು...
ಮರಕ್ಕೆ ಸಾರಿಗೆ ಬಸ್ ಡಿಕ್ಕಿ – ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ
ಹಾಸನ : ಚಾಲಕನ ನಿತಂತ್ರಣ ತಪ್ಪಿ ಸಾರಿಗೆ ಬಸ್ ಮರಕ್ಕೆ ಡಿಕ್ಕಿಯಾದ ಘಟನೆ ಅರಸೀಕೆರೆಯ ಗೀಜಿಹಳ್ಳಿ ಬಳಿ ನಡೆದಿದೆ. ಬಸ್ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಐವರ ಸ್ಥಿತಿ ಗಂಭಿರವಾಗಿದೆ.
ಪುತ್ತೂರು ಡಿಪೋದ...
ನಿಯಂತ್ರಣ ತಪ್ಪಿ 6 ಕಾರುಗಳಿಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಡಿಫೆಂಡರ್
ಲಕ್ನೋ : ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಕನಿಷ್ಟ 6 ಕಾರುಗಳಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ ಘಟನೆ ನೋಯ್ಡಾ ಮಾಲ್ ಬಳಿ ನಡೆದಿದೆ.
ಬುಧವಾರ...
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ
ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾರಿ ಎರಡು ತುಂಡಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ರಟ್ಟಿಹಳ್ಳಿ ತಾಲ್ಲೂಕಿನ ಹಳ್ಳೂರು ಗ್ರಾಮದ ಬಳಿ ಕಬ್ಬಿಣ ತುಂಬಿದ ಡಿಕ್ಕಿಯ ರಭಸಕ್ಕೆ ಲಾರಿ...


















