ಟ್ಯಾಗ್: crime
ಪಾದಗಳಿಗೆ 10 ಮೊಳೆ ಜಡಿದು ಯುವತಿಯ ಹತ್ಯೆ: ಶವ ರಸ್ತೆ ಬದಿ ಎಸೆದು ಹೋದ...
ನಳಂದ: 25 ವರ್ಷದ ಅಪರಿಚಿತ ಯುವತಿಯನ್ನು ಕ್ರೂರವಾಗಿ ಹಿಂಸಿಸಿ ರಸ್ತೆ ಬದಿಯಲ್ಲಿ ಶವ ಬಿಸಾಡಿದ ಅಮಾನವೀಯ ಘಟನೆ ಬಿಹಾರದಲ್ಲಿ ನಡೆದಿದೆ.
ಆಕೆಯ ಕೊಲೆಗೂ ಮುನ್ನ ಚಿತ್ರಹಿಂಸೆ ನೀಡಲಾಗಿದ್ದು, ಕಾಲಿನ ಪಾದಗಳಲ್ಲಿ 10 ಮೊಳೆಗಳು ಕಂಡು...
ಎರಡು ಕುಟುಂಬಗಳ ನಡುವೆ ಮಾರಾಮಾರಿ: ಜಗಳ ಬಿಡಿಸಲು ಹೋದ ವ್ಯಕ್ತಿಯ ಹತ್ಯೆ
ರಾಯಚೂರು: ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ಮಧ್ಯ ನಡೆದಿದ್ದ ಮಾರಾಮಾರಿಯನ್ನು ಬಿಡಿಸಲು ಹೋಗಿದ್ದ ವ್ಯಕ್ತಿಯನ್ನೇ ಹೊಡೆದು ಕೊಲೆ ಮಾಡಿರುವಂತಹ ದುರಂತ ಘಟನೆ ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮಲ್ಲಿಗೆ ಮಡುವು ಗ್ರಾಮದಲ್ಲಿ ಮಾರ್ಚ್ 3ರ...
ಹೆತ್ತವರು, ಸಹೋದರಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈದ ಯುವಕ
ಒಡಿಶಾ: 21 ವರ್ಷದ ಯುವಕನೊಬ್ಬ ಕೋಪದ ಭರದಲ್ಲಿ ತನ್ನ ಹೆತ್ತವರು ಮತ್ತು ಸಹೋದರಿಯನ್ನು ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಜಯಬಾಡ ಪ್ರದೇಶದಲ್ಲಿ ಬೆಳಗಿನ ಜಾವ 2.30 ರ ಸುಮಾರಿಗೆ ನಡೆದಿದೆ.
ಕೊಲೆಯಾದವರನ್ನು ಪ್ರಶಾಂತ್ ಸೇಥಿ...
ಚಾಮರಾಜನಗರ: ಬಂಡೀಪುರಕ್ಕೆ ತೆರಳಿದ್ದ ಕುಟುಂಬ ನಿಗೂಢವಾಗಿ ನಾಪತ್ತೆ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ತೆರಳಿದಿದ್ದ ಕುಟುಂಬವೊಂದು ನಿಗೂಢವಾಗಿ ನಾಪತ್ತೆಯಾಗಿದೆ.
ಬಂಡೀಪುರ ಬಳಿಯ ಕಂಟ್ರಿ ಕ್ಲಬ್ ರೆಸಾರ್ಟ್‌ನಲ್ಲಿ ಕುಟುಂಬ ಭಾನುವಾರ (ಮಾ.02) ರಾತ್ರಿ ವಾಸ್ತವ್ಯ ಹೂಡಿತ್ತು. ಸೋಮವಾರ (ಮಾ.03) ಮಧ್ಯಾಹ್ನದಿಂದ ಕುಟುಂಬ ನಾಪತ್ತೆಯಾಗಿದೆ. ಬೆಂಗಳೂರು...
ಅಕ್ರಮ ಸಂಬಂಧದ ಶಂಕೆ: ಪತ್ನಿ, ಸ್ನೇಹಿತನ ಕೊಲೆಗೈದ ವ್ಯಕ್ತಿ
ಕೇರಳ: ಪತ್ನಿಗೆ ತನ್ನ ಸ್ನೇಹಿತನೊಂದಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ವ್ಯಕ್ತಿಯೊನ್ನ ಇಬ್ಬರನ್ನೂ ಕೊಲೆ ಮಾಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಕಲಂಜೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಬೈಜು ಎಂಬಾತ ರಾತ್ರಿ 11 ಗಂಟೆ...
ಕುಡುಕ ಗಂಡನ ಕಾಟಕ್ಕೆ ಬೇಸತ್ತು ತವರು ಮನೆ ಸೇರಿದ ಪತ್ನಿ: ಚಾಕು ಇರಿದ ಪತಿ
ಬೆಳಗಾವಿ: ಕುಡಿತದ ಚಟಕ್ಕೆ ದಾಸನಾಗಿದ್ದ ಪತಿಯಿಂದ ಬೇಸತ್ತು ಹಿರಿಯರ ಸಮ್ಮುಖದಲ್ಲಿ ದೂರವಾಗಿದ್ದ ಪತ್ನಿಗೆ ಚೂರಿ ಇರಿದು ಪತಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ನಡೆದಿದೆ.
ಕುಡುಕ ಗಂಡನ ಕಾಟಕ್ಕೆ...
ಹಳಿ ಮೇಲೆ ನಡೆದುಕೊಂಡು ಬರುತ್ತಿದ್ದ ಯುವಕರ ಮೇಲೆ ಹರಿದು ರೈಲು: ಮೂವರ ಸಾವು
ದೊಡ್ಡಬಳ್ಳಾಪುರ: ಕೆಲಸ ಮುಗಿಸಿಕೊಂಡು ಟ್ರ್ಯಾಕ್ ಮೇಲೆ ನಡೆದುಕೊಂಡು ಬರುತ್ತಿದ್ದ ಮೂವರು ಯುವಕರ ಮೇಲೆ ರೈಲು ಹರಿದ ದಾರುಣ ಘಟನೆ ದೊಡ್ಡಬಳ್ಳಾಪುರ ನಗರದ ಮುತ್ತೂರು ಬಳಿ ನಡೆದಿದೆ. ಘಟನೆಯಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಹುಲ್,...
ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಮಗಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ
ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಅಧ್ಯಕ್ಷೆಯೂ ಆಗಿರುವ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಯ್ಯ ಲೇಔಟ್ ನಡೆದಿದೆ.
ಶ್ರುತಿ(33) ಆತ್ಮಹತ್ಯೆಗೆ ಶರಣಾದ ಮಹಿಳೆ. ಶ್ರುತಿ ಮೊದಲು ತನ್ನ ಐದು ವರ್ಷದ ಮಗಳು...
ಅಸಭ್ಯ ವರ್ತನೆ ತೋರಿದ್ದ ಮಗನನ್ನು ಕೊಂದ ತಾಯಿ
ತಾಯಿಯೊಬ್ಬಳು ಮಗನ ಅಸಭ್ಯ ವರ್ತನೆ ಸಹಿಸಲಾಗದೆ ಕೊಂದು ಆತನನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 13ರಂದು ಲಕ್ಷ್ಮೀದೇವಿ ಎಂಬಾಕೆ ತನ್ನ 35 ವರ್ಷದ ಮಗ ಶ್ಯಾಂ...
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ವ್ಯಕ್ತಿ ಬಂಧನ
ರಾಯಚೂರು: ಚಾಕೊಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ 11 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬನನ್ನು ಹಟ್ಟಿ ಪೊಲೀಸರು ಬಂಧಿಸಿದ್ದಾರೆ.
43 ವರ್ಷದ ಚಂದ್ರಶೇಖರ್ ಬಂಧಿತ ವ್ಯಕ್ತಿ. ಬಂಧಿತ ವ್ಯಕ್ತಿಯು ಬಾಲಕಿಯನ್ನು...