ಟ್ಯಾಗ್: crime news
ಸಾಹಿತಿ ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆಗೆ ಯತ್ನ: ದೂರು ದಾಖಲು
ಬೆಂಗಳೂರು(Bengaluru): ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಚಂದ್ರಶೇಖರ ಕಂಬಾರರ ಹೆಸರಿನಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಹಾಯಕ್ಕಾಗಿ ಮನವಿ ಮಾಡುತ್ತಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಕವಿ ಚಂದ್ರಶೇಖರ ಕಂಬಾರರು ಬೆಂಗಳೂರು ದಕ್ಷಿಣ...
ಕೌಟುಂಬಿಕ ಕಲಹ: ಪತ್ನಿಯಿಂದಲೇ ಪತಿಯ ಹತ್ಯೆ
ಬೆಂಗಳೂರು(Bengaluru): ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯೇ ತನ್ನ ಪತಿಯನ್ನು ಕಬ್ಬಿಣದ ರಾಡ್ ನಿಂದ ಹತ್ಯೆ(Murder) ಮಾಡಿರುವ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತನನ್ನು ರಿಯಲ್ ಎಸ್ಟೇಟ್ ಎಜೆಂಟ್ ಜೆಎಂ ಉಮೇಶ್(52) ಎಂದು ಗುರುತಿಸಲಾಗಿದೆ....
ಪೋಷಕರನ್ನು ಕೊಲೆಗೈದ ಮಾನಸಿಕ ಅಸ್ವಸ್ಥ ಮಗ
ಮುಜಾಫರ್‌ಪುರ(ಬಿಹಾರ): ಮಾನಸಿಕ ಅಸ್ವಸ್ಥ ಮಗನೊಬ್ಬ ಪೋಷಕರನ್ನೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಡೆದಿದೆ.
ಮುಜಾಫರ್‌ಪುರ ಜಿಲ್ಲೆಯ ಪಾರು ಪೊಲೀಸ್ ಠಾಣಾ ವ್ಯಾಪ್ತಿಯ ಜಾಫರ್‌ಪುರ ಖುತಾಹಿ ಗ್ರಾಮದ ನಿವಾಸಿ ಅಜಯ್...












