ಟ್ಯಾಗ್: crime
ಕುಳಿತೇ ಸಿಬಿಐ ಹೆಸರಲ್ಲಿ ಲೂಟಿ; 24 ಕೋಟಿ ವಂಚನೆ ತನಿಖೆ, ಪೊಲೀಸರೇ ಶಾಕ್..!
ಬೆಂಗಳೂರು : ದೇಶಾದ್ಯಂತ ಭಾರೀ ಆತಂಕ ಸೃಷ್ಟಿಸಿರುವ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧರು, ನಿವೃತ್ತ ಹಿರಿಯ ಅಧಿಕಾರಿಗಳು ಹಾಗೂ ಶ್ರೀಮಂತರನ್ನೇ ಟಾರ್ಗೆಟ್ ಮಾಡಿ ಕೋಟ್ಯಂತರ ರೂಪಾಯಿ ಲೂಟಿ ಮಾಡುತ್ತಿದ್ದ ಅಂತರರಾಜ್ಯ ಸೈಬರ್ ವಂಚಕರ...
ಮನೆಯಲ್ಲಿದ್ದ ಚಿನ್ನಾಭರಣ ಸಮೇತಪತ್ನಿ ಎಸ್ಕೇಪ್: ಮಕ್ಕಳಿಬ್ಬರನ್ನು ಸಾಯಿಸಿ ತಾನೂ ನೇಣಿಗೆ ಶರಣಾದಪತಿ!
ತುಮಕೂರು: ಮನಕಲುಕುವ ದಾರುಣ ಘಟನೆಯೊಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪತ್ನಿಯ ಅಕ್ರಮ ಸಂಬಂಧ ಹಾಗೂ ಪಲಾಯನದಿಂದ ಮನನೊಂದ ವ್ಯಕ್ತಿಯೊಬ್ಬ ತನ್ನಿಬ್ಬರು ಪುಟ್ಟ ಮಕ್ಕಳನ್ನು ಕೊಲೆ ಮಾಡಿ,...
ಲವ್ವರ್ ಜೊತೆ ಬ್ರೇಕಪ್ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಹತ್ಯೆ..!
ಲಕ್ನೋ : ಲವ್ವರ್ ಜೊತೆ ಬ್ರೇಕಪ್ ಮಾಡಿಕೊಳ್ಳಲು ನಿರಾಕರಿಸಿದ ಬಾಲಕಿಯನ್ನು ತಂದೆ ಬರ್ಬರವಾಗಿ ಹತ್ಯೆ ಮಾಡಿ, ಗುರುತು ಮರೆಮಾಚಲು ಮುಖಕ್ಕೆ ಆ್ಯಸಿಡ್ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಕಳೆದ ವರ್ಷ ಆಗಸ್ಟ್‌ನಲ್ಲಿ, ಹದಿಹರೆಯದ...
ಸ್ನೇಹಿತನ ಹೆಂಡತಿ ಮೇಲೆ ಕಣ್ಣು ಹಾಕಿದ ವಿಕಲಚೇತನ ಮಾಡಿದ್ದೇನು ಗೊತ್ತಾ..?
ಮೈಸೂರು : ಸಮಾಜದಲ್ಲಿ ವಿಶೇಷ ಚೇತನರಿಗೆ ಸೌಲಭ್ಯಗಳ ಜೊತೆ ಗೌರವವನ್ನೂ ನೀಡಲಾಗುತ್ತದೆ. ಎಲ್ಲರಂತಲ್ಲದ ಅವರನ್ನು ಕರುಣೆಯಿಂದಲೇ ನೋಡಲಾಗುತ್ತದೆ. ಅಂಗವೈಕಲ್ಯ ಹೊಂದಿದವರು ಇನ್ನೇನು ಅಪರಾಧ ಮಾಡಲು ಸಾಧ್ಯ ಎಂದು ಯೋಚಿಸುವವರನ್ನು ಬೆಚ್ಚಿಬೀಳಿಸುವ ಘಟನೆ ಜಿಲ್ಲೆಯ...
ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು – ತನಿಖಾ ತಂಡಕ್ಕೆ ಬಹುಮಾನ ಘೋಷಣೆ
ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ...
ಬಳ್ಳಾರಿ ಗುಂಡಿನ ದಾಳಿ ಕಾಂಗ್ರೆಸ್ ಗೂಂಡಾಗಳ ದುಷ್ಕೃತ್ಯ – ಬಿವೈ ವಿಜಯೇಂದ್ರ
ಶಿವಮೊಗ್ಗ : ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ಘಟನೆ ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ. ಈ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು...
ಟೆಕ್ಕಿಗೆ 2.65 ಲಕ್ಷ ವಂಚನೆ – ಟ್ರಾಫಿಕ್ ಫೈನ್ ಕಟ್ಟೋ ಮುನ್ನ ಎಚ್ಚರವಾಗಿರಿ..!
ಬೆಂಗಳೂರು : ಟ್ರಾಫಿಕ್ ದಂಡದ ಮೊತ್ತವನ್ನು ಪಾವತಿಸುವ ಮುನ್ನ ಎಚ್ಚರವಾಗಿರಿ...! ಸೈಬರ್ ಕಳ್ಳರು ಯಾವುದೋ ಲಿಂಕ್ ಕಳುಹಿಸಿ ನಿಮ್ಮ ಹಣಕ್ಕೆ ಕನ್ನ ಹಾಕಲು ಮುಂದಾಗಿದ್ದು, ಟೆಕ್ಕಿಯೊಬ್ಬರು 2.65 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಸಂಚಾರ ಪೊಲೀಸರು...
ಪಾದಗಳಿಗೆ 10 ಮೊಳೆ ಜಡಿದು ಯುವತಿಯ ಹತ್ಯೆ: ಶವ ರಸ್ತೆ ಬದಿ ಎಸೆದು ಹೋದ...
ನಳಂದ: 25 ವರ್ಷದ ಅಪರಿಚಿತ ಯುವತಿಯನ್ನು ಕ್ರೂರವಾಗಿ ಹಿಂಸಿಸಿ ರಸ್ತೆ ಬದಿಯಲ್ಲಿ ಶವ ಬಿಸಾಡಿದ ಅಮಾನವೀಯ ಘಟನೆ ಬಿಹಾರದಲ್ಲಿ ನಡೆದಿದೆ.
ಆಕೆಯ ಕೊಲೆಗೂ ಮುನ್ನ ಚಿತ್ರಹಿಂಸೆ ನೀಡಲಾಗಿದ್ದು, ಕಾಲಿನ ಪಾದಗಳಲ್ಲಿ 10 ಮೊಳೆಗಳು ಕಂಡು...
ಎರಡು ಕುಟುಂಬಗಳ ನಡುವೆ ಮಾರಾಮಾರಿ: ಜಗಳ ಬಿಡಿಸಲು ಹೋದ ವ್ಯಕ್ತಿಯ ಹತ್ಯೆ
ರಾಯಚೂರು: ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ಮಧ್ಯ ನಡೆದಿದ್ದ ಮಾರಾಮಾರಿಯನ್ನು ಬಿಡಿಸಲು ಹೋಗಿದ್ದ ವ್ಯಕ್ತಿಯನ್ನೇ ಹೊಡೆದು ಕೊಲೆ ಮಾಡಿರುವಂತಹ ದುರಂತ ಘಟನೆ ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮಲ್ಲಿಗೆ ಮಡುವು ಗ್ರಾಮದಲ್ಲಿ ಮಾರ್ಚ್ 3ರ...
ಹೆತ್ತವರು, ಸಹೋದರಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈದ ಯುವಕ
ಒಡಿಶಾ: 21 ವರ್ಷದ ಯುವಕನೊಬ್ಬ ಕೋಪದ ಭರದಲ್ಲಿ ತನ್ನ ಹೆತ್ತವರು ಮತ್ತು ಸಹೋದರಿಯನ್ನು ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಜಯಬಾಡ ಪ್ರದೇಶದಲ್ಲಿ ಬೆಳಗಿನ ಜಾವ 2.30 ರ ಸುಮಾರಿಗೆ ನಡೆದಿದೆ.
ಕೊಲೆಯಾದವರನ್ನು ಪ್ರಶಾಂತ್ ಸೇಥಿ...




















