ಟ್ಯಾಗ್: crime
ಪೂಜೆ ನೆಪವೊಡ್ಡಿ ಯುವತಿಯ ಅತ್ಯಾಚಾರ: ಪೂಜಾರಿ ಬಂಧನ
ಬೆಂಗಳೂರು: ಪೂಜೆ ನೆಪದಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೇವಾಲಯದ ಪೂಜಾರಿಯೊಬ್ಬನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆ ಅರಸೀಕೆರೆ ಮೂಲದ ದಯಾನಂದ್ (39) ಬಂಧಿತ ಆರೋಪಿ.
ನಗರದ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿರುವ...
ಗಾಂಜಾ ಕೊಳ್ಳಲು ಮೊಬೈಲ್ ಕಳ್ಳತನ: ಆರೋಪಿ ಬಂಧನ
ಬೆಂಗಳೂರು: ಗಾಂಜಾ ಕೊಂಡುಕೊಳ್ಳಲು ಮೊಬೈಲ್ ಕದಿಯುತ್ತಿದ್ದ ಆರೋಪಿಯನ್ನು ವೈಟ್ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ.
ಬಿಹಾರ ಮೂಲದ ಅಬ್ದುಲ್ ರಜಾಕ್ (22) ಬಂಧಿತ ಆರೋಪಿ.
ಬಂಧಿತ ಆರೋಪಿ ಅಬ್ದುಲ್ ರಜಾಕ್ನಿಂದ 32 ಮೊಬೈಲ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಬ್ದುಲ್ ರಜಾಕ್...
ಮಾನಸಿಕ ಅಸ್ವಸ್ಥ ಮಗನಿಂದ ತಾಯಿ ಮೇಲೆ ಕೊಡಲಿಯಿಂದ ಹಲ್ಲೆ: ಸಿನಿಮೀಯ ರೀತಿಯಲ್ಲಿ ಆರೋಪಿ ಬಂಧನ
ಗದಗ: ಮಾನಸಿಕ ಅಸ್ವಸ್ಥ ಮಗ ತನ್ನ ಹೆತ್ತ ತಾಯಿಯ ಮೇಲೆಯೇ ಕೊಡಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಅಟ್ಟಹಾಸ ಮೆರೆದಿರುವ ಅಮಾನವೀಯ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಕಿ ಗ್ರಾಮದ ಕುರುಬರ ಓಣಿಯಲ್ಲಿ...
ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಕೊಲೆ ಮಾಡಿಸಿದ ಪತ್ನಿ ಬಂಧನ: ಸಹೋದರ, ಪ್ರಿಯತಮನಿಗಾಗಿ ಹುಡುಕಾಟ
ತುಮಕೂರು: ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಪತ್ನಿ ಕೊಲೆ ಮಾಡಿಸಿರುವ ಭೀಕರ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಲ್ಲೆಕಾವು ಗ್ರಾಮದ ಬಳಿ ನಡೆದಿದೆ.
ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು...
ಜಮೀನು ವಿವಾದ: ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡು ಇಬ್ಬರು ಸಹೋದರರು ಸಾವು
ಬೆಳಗಾವಿ: ಜಮೀನು ವಿವಾದಕ್ಕೆ ಸಂಬಂಧಿಸಿ ಇಬ್ಬರು ಸಹೋದರರು ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತವಾಡಿಯಲ್ಲಿ ನಡೆದಿದೆ.
ಹನುಮಂತ ಖೋತ (34) ಹಾಗೂ ಖಂಡೋಬಾ ಖೋತ (32) ಮೃತಪಟ್ಟ...
ನಾನು ಪೊಲೀಸ್ ಹಣ ನೀಡದಿದ್ದರೆ ಅತ್ಯಾಚಾರ ಮಾಡುವೆ ಎಂದು ಬೆದರಿಸಿ ಮಹಿಳಾ ಥೆರಪಿಸ್ಟ್ ಗೆ...
ಬೆಂಗಳೂರು: ನಾನೊಬ್ಬ ಪೊಲೀಸ್ ಎಂದು ನಂಬಿಸಿ ಮಹಿಳಾ ಮಸಾಜ್ ಥೆರಪಿಸ್ಟ್ ಬಳಿ ಸುಲಿಗೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಹೇಂದ್ರ ಕುಮಾರ್(33) ಬಂಧಿತ ಆರೋಪಿ.
ಮಸಾಜ್ಗಾಗಿ ಜುಲೈ...
ಆಂಧ್ರಪ್ರದೇಶ: ಜಗನ್ ರೆಡ್ಡಿ ಪಕ್ಷದ ನಾಯಕನನ್ನು ಕೊಚ್ಚಿ ಕೊಂದ ದುಷ್ಕರ್ಮಿ
ಆಂಧ್ರಪ್ರದೇಶ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ ಆರ್ ಕಾಂಗ್ರೆಸ್ ನ ನಾಯಕನೊಬ್ಬನನ್ನು ಯುವಕ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಲ್ನಾಡು ಜಿಲ್ಲೆಯಲ್ಲಿ ನಡೆದಿದೆ.
ಯುವಕನೊಬ್ಬ ಮಚ್ಚಿನಿಂದ ಹಲ್ಲೆ...
ಪೊಲೀಸ್ ಠಾಣೆ ಆವರಣದಲ್ಲಿಯೇ ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಮಗ
ವ್ಯಕ್ತಿಯೊಬ್ಬ ಪೊಲೀಸ್ ಠಾಣೆ ಆವರಣದಲ್ಲಿಯೇ ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾನೆ. ಜ್ವಾಲೆ ಹೆಚ್ಚುತ್ತಿದ್ದಂತೆ ತಾಯಿ ಕಿರುಚುತ್ತಲೇ ಇದ್ದಳು ಆದರೆ ಆ ಕ್ರೂರ ಕಿವಿಗೆ ಅದು ಕೇಳಿಸಲೇ ಇಲ್ಲ.
ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು...
ದುಷ್ಕರ್ಮಿಗಳಿಂದ ಗುಡಿಸಲಿಗೆ ಬೆಂಕಿ: ತಾಯಿ-ಮಗಳು ಸಜೀವ ದಹನ, ಇಬ್ಬರಿಗೆ ಗಾಯ
ಮುಧೋಳ: ಸಿಂಟೆಕ್ಸ್ ನಲ್ಲಿ ಪೆಟ್ರೋಲ್ ಹಾಕಿ ಗುಡಿಸಲಿಗೆ ಸುರಿದು ಬೆಂಕಿ ಹಚ್ಚಿದ ಪರಿಣಾಮ ತಾಯಿ-ಮಗಳು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಸಮೀಪದ ಬೆಳಗಲಿ ಗ್ರಾಮದಲ್ಲಿ ನಡೆದಿದೆ.
ಜೈಬಾನ ಪೆಂಡಾರಿ (60), ಶಬಾನ ಪೆಂಡಾರಿ...
ಮೈಸೂರು: ಮನೆ ಮಾಲಕಿಯ ಕೈಕಾಲು ಕಟ್ಟಿ ಚಿನ್ನಾಭರಣ ದೋಚಿದ ದಂಪತಿ ಸೆರೆ
ಮೈಸೂರು: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ಮನೆ ಒಡತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ದೋಚಿದ ದಂಪತಿಯನ್ನು ಮೈಸೂರಿನ ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ.
ಹಾಸನ ನಗರದಲ್ಲಿ ವಾಸವಿರುವ ಚಿತ್ರದುರ್ಗ ಮೂಲದ ವನಿತಾ (24) ಹಾಗೂ...



















