ಮನೆ ಟ್ಯಾಗ್ಗಳು Crime

ಟ್ಯಾಗ್: crime

ಕದ್ದ ನೆಕ್ಲೇಸ್‌ ಧರಿಸಿ ವಾಟ್ಸ್ ಆ್ಯಪ್‌ ಡಿಪಿಯಲ್ಲಿ ಹಾಕಿ ಸಿಕ್ಕಿ ಬಿದ್ದಳು

0
ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕದ್ದ ಚಿನ್ನದ ನೆಕ್ಲೇಸ್‌ ಧರಿಸಿ ವಾಟ್ಸ್‌ಆ್ಯಪ್‌ ಡಿಪಿಗೆ ಫೋಟೋ ಹಾಕಿದ ಮನೆಕೆಲಸದಾಕೆ ಎಚ್‌ಎಎಲ್‌ ಠಾಣೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, 5 ಲಕ್ಷ ರೂ. ಮೌಲ್ಯದ 80 ಗ್ರಾಂ...

ಬೆಂಗಳೂರು: ತಾಯಿಯ ಎದುರೇ ತಮ್ಮನನ್ನು ಕೊಂದ ಅಣ್ಣ

0
ಬೆಂಗಳೂರು: ತಾಯಿಯ ಎದುರೇ ತಮ್ಮನನ್ನು ಅಣ್ಣ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ  ಬೇಗೂರಿನ ಲಕ್ಷ್ಮೀ‌ಪುರದಲ್ಲಿ ನಡೆದಿದೆ. ಪ್ರತಾಪ್ (18 ವರ್ಷ) ಮೃತದುರ್ದೈವಿ. ರಜನಿ (28 ವರ್ಷ) ಕೊಲೆ ಮಾಡಿದ ಆರೋಪಿ. ಬೇಗೂರು‌ ಠಾಣೆ ಪೋಲಿಸರು...

ಮುಂಬೈನ ಕೆರೆಯೊಂದರಲ್ಲಿ ಯುವತಿಯ ಶವ ಪತ್ತೆ

0
ಮಹಾರಾಷ್ಟ್ರ: ಮುಂಬೈನ ಕೆರೆಯೊಂದರಲ್ಲಿ 19 ವರ್ಷದ ಯುವತಿಯ ಶವ ಪತ್ತೆಯಾಗಿದೆ. ಆಕೆಯ ಗೆಳೆಯನೇ ಕೊಂದು ಕೆರೆಗೆ ಎಸೆದಿರಬಹುದು ಎಂದು ಪೊಲೀಸರು ಅನುಮಾನಿಸಿದ್ದಾರೆ. ಬುಧವಾರ ಸಂಜೆ 4.30ರ ಸುಮಾರಿಗೆ ಬೇಲಾಪುರ ಸಮೀಪದ ಶಾಲೆಯೊಂದರ ಬಳಿಯ ಕೆರೆಯಲ್ಲಿ...

ಆಮೆ ಬೇಟೆ: ಏಳು ಜನರ ಬಂಧನ

0
ಹಲಗೂರು: ಅರಣ್ಯ ಪ್ರದೇಶದಲ್ಲಿ ಆಮೆಗಳನ್ನು ಬೇಟೆಯಾಡಿದ ಆರೋಪದಡಿ ಕಾವೇರಿ ವನ್ಯಜೀವಿ ವಲಯದ ಅರಣ್ಯ ಇಲಾಖೆ ಅಧಿಕಾರಿಗಳು ಏಳು ಜನರನ್ನು ಬಂಧಿಸಿದ್ದಾರೆ. ಬೆಂಗಳೂರು ಮೂಲದ ಸೈಯದ್ ಶುಜಾತುಲ್ಲಾ, ಅಸಿಫ್ ಖಾನ್, ತಬ್ರೇಜ್, ಬಸೀರ್ ಖಾನ್, ಅಬ್ದುಲ್...

ಮದ್ಯದ ಅಮಲಿನಲ್ಲಿ ಹೆತ್ತ ತಾಯಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೆ ಯತ್ನಿಸಿದ ಮಗ

0
ಗುಡಿಬಂಡೆ: ತಾಲ್ಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನ್ನಹಳ್ಳಿ ಗ್ರಾಮದಲ್ಲಿ ಭಾನುವಾರ(ಆಗಸ್ಟ್ 4) ರಾತ್ರಿ ಮದ್ಯದ ಅಮಲಿನಲ್ಲಿ ಮಗನೇ ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ತಾಯಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಅವರನ್ನು...

ಸ್ನೇಹಿತನ ಪತ್ನಿಯೊಂದಿಗೆ ಸಂಬಂಧ: ರೌಡಿಶೀಟರ್​ ಹತ್ಯೆ

0
ಬೆಂಗಳೂರು : ಸ್ನೇಹಿತರಿಂದಲೇ ವ್ಯಕ್ತಿಯೊಬ್ಬ ಹತ್ಯೆಗೊಳಗಾರಿರುವ ಘಟನೆ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅತೀಕ್ ಮಸೀದಿ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸೈಯ್ಯದ್ ಇಸಾಕ್ (31) ಎಂದು ಗುರುತಿಸಲಾಗಿದೆ. ರೌಡಿಶೀಟರ್ ವೆಂಕಟೇಶ್ ಅಲಿಯಾಸ್ ಒಂಟಿಕೈ...

ಪೂಜೆ ನೆಪವೊಡ್ಡಿ ಯುವತಿಯ ಅತ್ಯಾಚಾರ: ಪೂಜಾರಿ ಬಂಧನ

0
ಬೆಂಗಳೂರು: ಪೂಜೆ ನೆಪದಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೇವಾಲಯದ ಪೂಜಾರಿಯೊಬ್ಬನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ಮೂಲದ ದಯಾನಂದ್‌ (39) ಬಂಧಿತ ಆರೋಪಿ. ನಗರದ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಎಂಜಿನಿಯರ್‌ ಆಗಿರುವ...

ಗಾಂಜಾ ಕೊಳ್ಳಲು ಮೊಬೈಲ್​ ಕಳ್ಳತನ: ಆರೋಪಿ ಬಂಧನ

0
ಬೆಂಗಳೂರು: ಗಾಂಜಾ ಕೊಂಡುಕೊಳ್ಳಲು ಮೊಬೈಲ್​ ಕದಿಯುತ್ತಿದ್ದ ಆರೋಪಿಯನ್ನು ವೈಟ್​ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಅಬ್ದುಲ್ ರಜಾಕ್ (22) ಬಂಧಿತ ಆರೋಪಿ.  ಬಂಧಿತ ಆರೋಪಿ ಅಬ್ದುಲ್ ರಜಾಕ್​​ನಿಂದ 32 ಮೊಬೈಲ್​ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಬ್ದುಲ್ ರಜಾಕ್...

ಮಾನಸಿಕ ಅಸ್ವಸ್ಥ ಮಗನಿಂದ ತಾಯಿ ಮೇಲೆ ಕೊಡಲಿಯಿಂದ ಹಲ್ಲೆ: ಸಿನಿಮೀಯ ರೀತಿಯಲ್ಲಿ ಆರೋಪಿ ಬಂಧನ

0
ಗದಗ: ಮಾನಸಿಕ ಅಸ್ವಸ್ಥ ಮಗ ತನ್ನ ಹೆತ್ತ ತಾಯಿಯ ಮೇಲೆಯೇ ಕೊಡಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಅಟ್ಟಹಾಸ ಮೆರೆದಿರುವ ಅಮಾನವೀಯ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಕಿ ಗ್ರಾಮದ ಕುರುಬರ ಓಣಿಯಲ್ಲಿ...

ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಕೊಲೆ ಮಾಡಿಸಿದ ಪತ್ನಿ ಬಂಧನ: ಸಹೋದರ, ಪ್ರಿಯತಮನಿಗಾಗಿ ಹುಡುಕಾಟ

0
ತುಮಕೂರು: ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಪತ್ನಿ ಕೊಲೆ ಮಾಡಿಸಿರುವ ಭೀಕರ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಲ್ಲೆಕಾವು ಗ್ರಾಮದ ಬಳಿ ನಡೆದಿದೆ. ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು...

EDITOR PICKS