ಟ್ಯಾಗ್: crime
ಗದಗ: ಪತ್ನಿ ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದಕ್ಕೆ ಪತಿ, ಕುಟುಂಬಸ್ಥರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ
ಗದಗ: ಪತ್ನಿಯನ್ನು ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದಕ್ಕೆ ಮಹಿಳೆಯ ಪತಿ ಹಾಗೂ ಕುಟುಂಬದವರ ಮೇಲೆ ಕೊಡಲಿ, ದೊಣ್ಣೆಗಳಿಂದ ಹಲ್ಲೆ ಮಾಡಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಾರೂಗೇರಿ ಗ್ರಾಮದಲ್ಲಿ ನಡೆದಿದೆ.
ಬೋವಿ ಸಮುದಾಯದ ದಲಿತ...
ಉತ್ತರ ಪ್ರದೇಶ: ಪತಿ, ಪತ್ನಿ, ಮಗನ ಕತ್ತು ಸೀಳಿ ಹತ್ಯೆ ಮಾಡಿದ ದುಷ್ಕರ್ಮಿಗಳು
ಉತ್ತರ ಪ್ರದೇಶ: ದುಷ್ಕರ್ಮಿಗಳು ಪತಿ, ಪತ್ನಿ ಹಾಗೂ ಮಗನ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಎಸ್ ಪಿ ಓಂವಿರ್ ಸಿಂಗ್ ನೇತೃತ್ವದ...
ಬೆಂಗಳೂರು: ಅಳಿಯನಿಂದ ಅತ್ತೆಗೆ ಚಾಕು ಇರಿತ
ಬೆಂಗಳೂರು: ಅಳಿಯನೇ ಅತ್ತೆಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ನಡೆದಿದೆ.
ಗೀತಾ ಚಾಕು ಇರಿತಕ್ಕೊಳಾಗದ ಅತ್ತೆ.
ಆರೋಪಿ ಅಳಿಯ ಮನೋಜ್ ತನ್ನ ಪತ್ನಿ ವರ್ಷಿತಾಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಮನನೊಂದು...
ಮೈಸೂರು: ಸುಟ್ಟ ಸ್ಥಿತಿಯಲ್ಲಿ ವೃದ್ಧೆ ಶವ ಪತ್ತೆ: ಮೊಮ್ಮಗನೇ ಆರೋಪಿ
ಮೈಸೂರು: ಅಜ್ಜಿಯ ಬೈಗುಳ ಸಹಿಸಿಕೊಳ್ಳಲಾಗದೆ ಮೊಮ್ಮಗನೇ ಅಜ್ಜಿಯನ್ನು ಕೊಲೆಗೈದು ಶವಕ್ಕೆ ಬೆಂಕಿ ಹಚ್ಚಿದ್ದ ಮೊಮ್ಮಗನನ್ನು ಪೊಲೀಸರು ಬಂಧಿಸಿದ್ದಾರೆ.
ಗಾಯತ್ರಿಪುರಂ ನಿವಾಸಿ ಸುಪ್ರೀತ್ (23) ಕೊಲೆ ಮಾಡಿದ ಯುವಕ.
ಈತ ತನ್ನ ಅಜ್ಜಿ ಸುಲೋಚನಾ (75) ಎಂಬವರನ್ನು...














