ಟ್ಯಾಗ್: crime
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ವ್ಯಕ್ತಿ ಬಂಧನ
ರಾಯಚೂರು: ಚಾಕೊಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ 11 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬನನ್ನು ಹಟ್ಟಿ ಪೊಲೀಸರು ಬಂಧಿಸಿದ್ದಾರೆ.
43 ವರ್ಷದ ಚಂದ್ರಶೇಖರ್ ಬಂಧಿತ ವ್ಯಕ್ತಿ. ಬಂಧಿತ ವ್ಯಕ್ತಿಯು ಬಾಲಕಿಯನ್ನು...
ಆಸ್ತಿ ವಿವಾದ: 73 ಬಾರಿ ಇರಿದು ಉದ್ಯಮಿಯನ್ನು ಕೊಂದ ಮೊಮ್ಮಗ
ಆಸ್ತಿಗಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ, 28 ವರ್ಷದ ವ್ಯಕ್ತಿಯೊಬ್ಬ ತನ್ನ ಅಜ್ಜನಿಗೆ 73 ಬಾರಿ ಇರಿದು ಕೊಂದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಅಷ್ಟೇ ಅಲ್ಲದೆ ಆತ ತಾಯಿಯ ಮೇಲೂ ಹಲ್ಲೆ ನಡೆಸಿದ್ದಾನೆ. ಮೃತ...
ಪೊಲೀಸ್ ಠಾಣೆಯಲ್ಲೇ ಬೈಕ್ ಕಳವು: ಇಬ್ಬರ ಬಂಧನ
ಚಾಮರಾಜನಗರ: ಪೊಲೀಸ್ ಠಾಣೆಯ ಗೇಟ್ನ ಬೀಗ ಮುರಿದು ಒಳ ನುಗ್ಗಿ ಜಪ್ತಿ ಮಾಡಿ ಇಡಲಾಗಿದ್ದ ಬೈಕ್ ಕದ್ದಿರುವ ಘಟನೆ ಚಾಮರಾಜನಗರದ ಸಿಇಎನ್ ಠಾಣೆಯಲ್ಲಿ ನಡೆದಿದೆ.
ಬೈಕ್ ಕದ್ದೊಯ್ದಿದ್ದ ಚಾಮರಾಜನಗರದ ಅರ್ಫಾಜ್ ಹಾಗೂ ಇಮ್ರಾನ್ ಎಂಬ...
ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಗಂಡನನ್ನ ಹತ್ಯೆ ಮಾಡಿ ನದಿಗೆ ಎಸೆದ ಪತ್ನಿ
ಚಿಕ್ಕೋಡಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನ ಜೊತೆಗೆ ಸೇರಿಕೊಂಡು ಪತ್ನಿ ಹತ್ಯೆ ಮಾಡಿ ಕೃಷ್ಣಾ ನದಿಗೆ ಎಸೆದಿರುವಂತಹ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ನಡೆದಿದೆ.
ಬಸ್ತವಾಡ ಗ್ರಾಮದ ಅಪ್ಪಾಸಾಬ ಅಲಿಯಾಸ್...
ಪರ ಸ್ತ್ರೀಯೊಂದಿಗೆ ಸಲುಗೆ: ಸುಪಾರಿ ನೀಡಿ ಪತಿಯ ಎರಡು ಕಾಲು ಮುರಿಸಿದ ಪತ್ನಿ
ಕಲಬುರಗಿ, (ಫೆಬ್ರವರಿ 07): ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಎರಡು ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ...
ರಾಯಚೂರು: 2ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ
ರಾಯಚೂರು, ಫೆಬ್ರವರಿ 6: ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಹೇಯ ಕೃತ್ಯ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ಸದ್ಯ ಸಂತ್ರಸ್ತೆ ಬಾಲಕಿಯನ್ನು ಮಾನ್ವಿ ತಾಲೂಕು ಆಸ್ಪತ್ರೆಯಿಂದ...
ಸ್ನೇಹಿತನೊಂದಿಗೆ ಅಕ್ರಮ ಸಂಬಂಧ: ಪತ್ನಿಯನ್ನ ಕೊಂದ ಪತಿ
ಆನೇಕಲ್ (ಬೆಂಗಳೂರು ಗ್ರಾಮಾಂತರ): ನಡುರಸ್ತೆಯಲ್ಲಿ ಪತಿಯೊಬ್ಬ ತನ್ನ ಪತ್ನಿಗೆ ಏಳೆಂಟು ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಂದಿರುವ ಘಟನೆ ಬೆಂಗಳೂರಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.
ತನ್ನ ಸ್ನೇಹಿತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಪತಿ ಈ...
ಬಳ್ಳಾರಿ: ಮಗಳನ್ನು ಪ್ರೀತಿಸಿದ ಯುವಕನ ಕೊಲೆ; ಇಬ್ಬರ ಬಂಧನ
ಬಳ್ಳಾರಿ: ಮಗಳನ್ನು ಪ್ರೀತಿಸದಂತೆ ಹಲವು ಬಾರಿ ಎಚ್ಚರಿಕೆ ನೀಡಿದರೂ ಪ್ರೀತಿಸುತ್ತಿದ್ದ ಯುವಕನನ್ನು ಹುಡುಗಿಯ ತಂದೆ ಹಾಗೂ ಅಣ್ಣ ಸೇರಿ ಕೊಲೆಗೈದ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು.
ಇದೀಗ ಪ್ರಕರಣದ...
ಬೆಂಗಳೂರಲ್ಲಿ ಬಾಂಗ್ಲಾದೇಶ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಬಂಧನ
ಬೆಂಗಳೂರು: ಬಾಂಗ್ಲಾದೇಶ ಮೂಲದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ಪ್ರಕರಣದ ಆರೋಪಿಯನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಾಗಲಕೋಟೆ ಮೂಲದ ಮುದುಕಪ್ಪ (28) ಎಂಬಾತನನ್ನು ಫೆ.2ರಂದು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಬೆಂಗಳೂರು...
ಒಂದು ಕೊಲೆ ಮರೆಮಾಚಲು ಮತ್ತೊಂದು ಕೊಲೆ: ಇಬ್ಬರು ಪ್ರಾಣ ಸ್ನೇಹಿತರ ಹತ್ಯೆ
ನಿಜಾಮಾಬಾದ್ (ತೆಲಂಗಾಣ): ಒಂದು ಕೊಲೆಯನ್ನು ಮುಚ್ಚು ಹಾಕಲು ಹೋಗಿ ಮತ್ತೊಂದು ಕೊಲೆಗೈದ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಜೋಡಿ ಕೊಲೆ ಆರೋಪಿಗಳನ್ನು ಬಂಧಿಸಿರುವುದಾಗಿ ನಿಜಾಮಾಬಾದ್ ಪೊಲೀಸರು ತಿಳಿಸಿದ್ದಾರೆ.
ಮೊಹಮ್ಮದಿಯಾ ಕಾಲೋನಿಯ ಅಮರ್ ಖಾನ್ (33) ಮತ್ತು...



















