ಟ್ಯಾಗ್: crime
ಚಾಮರಾಜನಗರ: ಬಂಡೀಪುರಕ್ಕೆ ತೆರಳಿದ್ದ ಕುಟುಂಬ ನಿಗೂಢವಾಗಿ ನಾಪತ್ತೆ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ತೆರಳಿದಿದ್ದ ಕುಟುಂಬವೊಂದು ನಿಗೂಢವಾಗಿ ನಾಪತ್ತೆಯಾಗಿದೆ.
ಬಂಡೀಪುರ ಬಳಿಯ ಕಂಟ್ರಿ ಕ್ಲಬ್ ರೆಸಾರ್ಟ್‌ನಲ್ಲಿ ಕುಟುಂಬ ಭಾನುವಾರ (ಮಾ.02) ರಾತ್ರಿ ವಾಸ್ತವ್ಯ ಹೂಡಿತ್ತು. ಸೋಮವಾರ (ಮಾ.03) ಮಧ್ಯಾಹ್ನದಿಂದ ಕುಟುಂಬ ನಾಪತ್ತೆಯಾಗಿದೆ. ಬೆಂಗಳೂರು...
ಅಕ್ರಮ ಸಂಬಂಧದ ಶಂಕೆ: ಪತ್ನಿ, ಸ್ನೇಹಿತನ ಕೊಲೆಗೈದ ವ್ಯಕ್ತಿ
ಕೇರಳ: ಪತ್ನಿಗೆ ತನ್ನ ಸ್ನೇಹಿತನೊಂದಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ವ್ಯಕ್ತಿಯೊನ್ನ ಇಬ್ಬರನ್ನೂ ಕೊಲೆ ಮಾಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಕಲಂಜೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಬೈಜು ಎಂಬಾತ ರಾತ್ರಿ 11 ಗಂಟೆ...
ಕುಡುಕ ಗಂಡನ ಕಾಟಕ್ಕೆ ಬೇಸತ್ತು ತವರು ಮನೆ ಸೇರಿದ ಪತ್ನಿ: ಚಾಕು ಇರಿದ ಪತಿ
ಬೆಳಗಾವಿ: ಕುಡಿತದ ಚಟಕ್ಕೆ ದಾಸನಾಗಿದ್ದ ಪತಿಯಿಂದ ಬೇಸತ್ತು ಹಿರಿಯರ ಸಮ್ಮುಖದಲ್ಲಿ ದೂರವಾಗಿದ್ದ ಪತ್ನಿಗೆ ಚೂರಿ ಇರಿದು ಪತಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ನಡೆದಿದೆ.
ಕುಡುಕ ಗಂಡನ ಕಾಟಕ್ಕೆ...
ಹಳಿ ಮೇಲೆ ನಡೆದುಕೊಂಡು ಬರುತ್ತಿದ್ದ ಯುವಕರ ಮೇಲೆ ಹರಿದು ರೈಲು: ಮೂವರ ಸಾವು
ದೊಡ್ಡಬಳ್ಳಾಪುರ: ಕೆಲಸ ಮುಗಿಸಿಕೊಂಡು ಟ್ರ್ಯಾಕ್ ಮೇಲೆ ನಡೆದುಕೊಂಡು ಬರುತ್ತಿದ್ದ ಮೂವರು ಯುವಕರ ಮೇಲೆ ರೈಲು ಹರಿದ ದಾರುಣ ಘಟನೆ ದೊಡ್ಡಬಳ್ಳಾಪುರ ನಗರದ ಮುತ್ತೂರು ಬಳಿ ನಡೆದಿದೆ. ಘಟನೆಯಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಹುಲ್,...
ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಮಗಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ
ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಅಧ್ಯಕ್ಷೆಯೂ ಆಗಿರುವ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಯ್ಯ ಲೇಔಟ್ ನಡೆದಿದೆ.
ಶ್ರುತಿ(33) ಆತ್ಮಹತ್ಯೆಗೆ ಶರಣಾದ ಮಹಿಳೆ. ಶ್ರುತಿ ಮೊದಲು ತನ್ನ ಐದು ವರ್ಷದ ಮಗಳು...
ಅಸಭ್ಯ ವರ್ತನೆ ತೋರಿದ್ದ ಮಗನನ್ನು ಕೊಂದ ತಾಯಿ
ತಾಯಿಯೊಬ್ಬಳು ಮಗನ ಅಸಭ್ಯ ವರ್ತನೆ ಸಹಿಸಲಾಗದೆ ಕೊಂದು ಆತನನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 13ರಂದು ಲಕ್ಷ್ಮೀದೇವಿ ಎಂಬಾಕೆ ತನ್ನ 35 ವರ್ಷದ ಮಗ ಶ್ಯಾಂ...
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ವ್ಯಕ್ತಿ ಬಂಧನ
ರಾಯಚೂರು: ಚಾಕೊಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ 11 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬನನ್ನು ಹಟ್ಟಿ ಪೊಲೀಸರು ಬಂಧಿಸಿದ್ದಾರೆ.
43 ವರ್ಷದ ಚಂದ್ರಶೇಖರ್ ಬಂಧಿತ ವ್ಯಕ್ತಿ. ಬಂಧಿತ ವ್ಯಕ್ತಿಯು ಬಾಲಕಿಯನ್ನು...
ಆಸ್ತಿ ವಿವಾದ: 73 ಬಾರಿ ಇರಿದು ಉದ್ಯಮಿಯನ್ನು ಕೊಂದ ಮೊಮ್ಮಗ
ಆಸ್ತಿಗಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ, 28 ವರ್ಷದ ವ್ಯಕ್ತಿಯೊಬ್ಬ ತನ್ನ ಅಜ್ಜನಿಗೆ 73 ಬಾರಿ ಇರಿದು ಕೊಂದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಅಷ್ಟೇ ಅಲ್ಲದೆ ಆತ ತಾಯಿಯ ಮೇಲೂ ಹಲ್ಲೆ ನಡೆಸಿದ್ದಾನೆ. ಮೃತ...
ಪೊಲೀಸ್ ಠಾಣೆಯಲ್ಲೇ ಬೈಕ್ ಕಳವು: ಇಬ್ಬರ ಬಂಧನ
ಚಾಮರಾಜನಗರ: ಪೊಲೀಸ್ ಠಾಣೆಯ ಗೇಟ್ನ ಬೀಗ ಮುರಿದು ಒಳ ನುಗ್ಗಿ ಜಪ್ತಿ ಮಾಡಿ ಇಡಲಾಗಿದ್ದ ಬೈಕ್ ಕದ್ದಿರುವ ಘಟನೆ ಚಾಮರಾಜನಗರದ ಸಿಇಎನ್ ಠಾಣೆಯಲ್ಲಿ ನಡೆದಿದೆ.
ಬೈಕ್ ಕದ್ದೊಯ್ದಿದ್ದ ಚಾಮರಾಜನಗರದ ಅರ್ಫಾಜ್ ಹಾಗೂ ಇಮ್ರಾನ್ ಎಂಬ...
ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಗಂಡನನ್ನ ಹತ್ಯೆ ಮಾಡಿ ನದಿಗೆ ಎಸೆದ ಪತ್ನಿ
ಚಿಕ್ಕೋಡಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನ ಜೊತೆಗೆ ಸೇರಿಕೊಂಡು ಪತ್ನಿ ಹತ್ಯೆ ಮಾಡಿ ಕೃಷ್ಣಾ ನದಿಗೆ ಎಸೆದಿರುವಂತಹ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ನಡೆದಿದೆ.
ಬಸ್ತವಾಡ ಗ್ರಾಮದ ಅಪ್ಪಾಸಾಬ ಅಲಿಯಾಸ್...
















