ಟ್ಯಾಗ್: crime
ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬರ್ಬರ ಹತ್ಯೆ
ಬೆಂಗಳೂರು: ಮನೆಕೆಲಸ ಮಾಡಿಕೊಂಡಿದ್ದ ಮಹಿಳೆ ಮೇಲೆ ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಾಂಗ್ಲಾದೇಶದ ಮೂಲದ ನಜ್ಮಾ ಕೊಲೆಯಾದ ಮಹಿಳೆ. ರಾಮಮೂರ್ತಿ ನಗರ ಬಳಿಯ ಕಲ್ಕೆರೆ ಅಪಾರ್ಟ್ಮೆಂಟ್ ಬಳಿ ಮಹಿಳೆಯ...
ಶಾಪಿಂಗ್ ಮಾಲ್ ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿ ಸಾವು
ಬೆಂಗಳೂರು: ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆೆಗೆ ಶರಣಾದ ಘಟನೆ ಗುರುವಾರ ರಾತ್ರಿ ಮಂತ್ರಿಮಾಲ್ ನಲ್ಲಿ ನಡೆದಿದೆ.
ಟಿ.ಸಿ ಮಂಜುನಾಥ್ (55) ಆತ್ಮಹತ್ಯೆಗೆ ಶರಣಾದ ದುರ್ದೈವಿ.
ತುಮಕೂರು ಜಿಲ್ಲೆಯ ತಿಪಟೂರು ಮೂಲದ ಮಂಜುನಾಥ್, ಬೆಂಗಳೂರಿನ ನಾಗರಭಾವಿಯಲ್ಲಿ...
ಪತ್ನಿಯನ್ನು ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ
ಸುಳ್ಯ: ಪತ್ನಿಯನ್ನು ಗುಂಡಿಕ್ಕಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಜ.17ರ ಶುಕ್ರವಾರ ತಡರಾತ್ರಿ ನಡೆದಿದೆ.
ನೆಲ್ಲೂರು ಕೆಮ್ರಾಜೆ...
ಮಗು ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆ: ಆರೋಪಿ ಬಂಧನ
ಬೆಂಗಳೂರು: ನೇಪಾಳ ಮೂಲದ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಲ್ಲದೆ, ಆಕೆಯನ್ನು ಉಸಿರುಗಟ್ಟಿಸಿ ಹತ್ಯೆಗೈದಿರುವ ದಾರುಣ ಘಟನೆ ರಾಮಮೂರ್ತಿನಗರದ ಹೊಯ್ಸಳ ನಗರದಲ್ಲಿ ನಡೆದಿದೆ.
ಇದೇ ವೇಳೆ ಕೃತ್ಯ ಎಸಗಿದ ಆರೋಪಿಯನ್ನು ಘಟನೆ...
ಒಡಹುಟ್ಟಿದವರ ಗಲಾಟೆ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ
ಬೆಳಗಾವಿ: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಮಧ್ಯೆ ಆರಂಭವಾದ ಗಲಾಟೆ ಸಾವಿನಲ್ಲಿ ಅಂತ್ಯವಾದ ಘಟನೆ ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದಲ್ಲಿ ಶುಕ್ರವಾರ (ಜ.10) ತಡರಾತ್ರಿ ನಡೆದಿದೆ.
ಸುಶಾಂತ ಸುಭಾಷ ಪಾಟೀಲ (20) ಮೃತಪಟ್ಟ, ಓಂಕಾರ ಸುಭಾಷ...
ಕೆಲಸ ಸರಿ ಮಾಡಿಲ್ಲ ಎಂದಿದ್ದಕ್ಕೆ ಸಹೋದ್ಯೋಗಿಯ ಕೊಲೆಗೈದ ವ್ಯಕ್ತಿ
ಕೇವಲ ಕೆಲಸದ ಗುಣಮಟ್ಟ ಸರಿ ಇಲ್ಲ, ಸರಿಯಾಗಿ ಕೆಲಸ ಮಾಡಿಲ್ಲ ಎಂದಿದ್ದಕ್ಕೆ ಸಹೋದ್ಯೋಗಿಯನ್ನು ಕೊಲೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
ಆರೋಪಿ ಅಸ್ಸಾಂ ಮೂಲದ ಅರ್ಜುನ್ ಶವತಾಲ್ (22) ಎಂಬಾತನನ್ನು ಬಂಧಿಸಲಾಗಿದ್ದು, ಅಪರಾಧಕ್ಕೆ ಬಳಸಿದ...
ಶಾಲಾ ಬ್ಯಾಗ್ ತಂದು ಕೊಡಲು ನಿರಾಕರಿಸಿದ ಸಹಪಾಠಿಗೆ ಚಾಕು ಇರಿತ
ಗೋಕಾಕ: ಶಾಲಾ ಬ್ಯಾಗ್ ತಂದು ಕೊಡಲು ನಿರಾಕರಿಸಿದ ವಿದ್ಯಾರ್ಥಿಯೊಬ್ಬನಿಗೆ ಆತನ ಮೂವರು ಸಹಪಾಠಿಗಳು ಚಾಕುವಿನಿಂದ ಇರಿದ ಘಟನೆ ಗೋಕಾಕ್ ನಗರದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ನಡೆದಿದೆ.
ಗಾಯಾಳುವನ್ನು 10ನೇ ತರಗತಿ ವಿದ್ಯಾರ್ಥಿ ಪ್ರದೀಪ...
ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
ಹಾಸನ: ಪ್ರೀತಿಯಲ್ಲಿ ವಿರಸ ಮೂಡಿದ ಹಿನ್ನೆಲೆಯಲ್ಲಿ ಪ್ರಿಯತಮೆಯು ಪ್ರಿಯಕರನಿಗೆ ಚಾಕುವಿನಿಂದ ಇರಿದು ಪರಾರಿ ಯಾಗಿರುವ ಘಟನೆ ನಗರದ ಬಿ.ಎಂ. ರಸ್ತೆ ಪ್ರತಿಷ್ಠಿತ ಖಾಸಗಿ ಹೋಟೆಲ್ ಎದುರು ಬುಧವಾರ ರಾತ್ರಿ ನಡೆದಿದೆ.
ಇರಿತಕ್ಕೆ ಒಳಗಾಗಿರುವ ಮನುಕುಮಾರ್...
ಚಿಕ್ಕೋಡಿ: ಮಗಳ ಮೇಲೆ ಬಲಾತ್ಕಾರ ಮಾಡಲು ಯತ್ನಿಸಿದ ಪತಿಯ ಕೊಲೆಗೈದ ಪತ್ನಿ
ಬೆಳಗಾವಿ: ಪತ್ನಿ ದೈಹಿಕ ಸಂಪರ್ಕಕ್ಕೆ ಒಪ್ಪಿಲ್ಲವೆಂದು ಮಗಳ ಮೇಲೆ ಬಲಾತ್ಕಾರ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಮಹಿಳೆಯೊಬ್ಬಳು ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಗ್ರಾಮದ...
ಯುವಕನಿಂದ ತಾಯಿ, ನಾಲ್ವರು ಸಹೋದರಿಯರ ಬರ್ಬರ ಹತ್ಯೆ
ಲಕ್ನೋ: ಇಲ್ಲಿನ ಹೋಟೆಲ್‌ನಲ್ಲಿ ಬುಧವಾರ(ಜ1) ಬೆಳಗ್ಗೆ ಒಂದೇ ಕುಟುಂಬದ ಐವರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆರೋಪಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೇಂದ್ರ ಲಕ್ನೋದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ರವೀನಾ...
















