ಮನೆ ಟ್ಯಾಗ್ಗಳು Crime

ಟ್ಯಾಗ್: crime

ಪರ ಸ್ತ್ರೀಯೊಂದಿಗೆ ಸಲುಗೆ: ಸುಪಾರಿ ನೀಡಿ ಪತಿಯ ಎರಡು ಕಾಲು ಮುರಿಸಿದ ಪತ್ನಿ

0
ಕಲಬುರಗಿ, (ಫೆಬ್ರವರಿ 07): ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಎರಡು ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ...

ರಾಯಚೂರು: 2ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ

0
ರಾಯಚೂರು, ಫೆಬ್ರವರಿ 6: ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಹೇಯ ಕೃತ್ಯ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಸದ್ಯ ಸಂತ್ರಸ್ತೆ ಬಾಲಕಿಯನ್ನು ಮಾನ್ವಿ ತಾಲೂಕು ಆಸ್ಪತ್ರೆಯಿಂದ...

ಸ್ನೇಹಿತನೊಂದಿಗೆ ಅಕ್ರಮ ಸಂಬಂಧ: ಪತ್ನಿಯನ್ನ ಕೊಂದ ಪತಿ

0
ಆನೇಕಲ್ (ಬೆಂಗಳೂರು ಗ್ರಾಮಾಂತರ): ನಡುರಸ್ತೆಯಲ್ಲಿ ಪತಿಯೊಬ್ಬ ತನ್ನ ಪತ್ನಿಗೆ ಏಳೆಂಟು ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಂದಿರುವ ಘಟನೆ ಬೆಂಗಳೂರಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ. ತನ್ನ ಸ್ನೇಹಿತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಪತಿ ಈ...

ಬಳ್ಳಾರಿ: ಮಗಳನ್ನು ಪ್ರೀತಿಸಿದ ಯುವಕನ ಕೊಲೆ; ಇಬ್ಬರ ಬಂಧನ

0
ಬಳ್ಳಾರಿ: ಮಗಳನ್ನು ಪ್ರೀತಿಸದಂತೆ ಹಲವು ಬಾರಿ ಎಚ್ಚರಿಕೆ ನೀಡಿದರೂ ಪ್ರೀತಿಸುತ್ತಿದ್ದ ಯುವಕನನ್ನು ಹುಡುಗಿಯ ತಂದೆ ಹಾಗೂ ಅಣ್ಣ ಸೇರಿ ಕೊಲೆಗೈದ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಇದೀಗ ಪ್ರಕರಣದ...

ಬೆಂಗಳೂರಲ್ಲಿ ಬಾಂಗ್ಲಾದೇಶ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಬಂಧನ

0
ಬೆಂಗಳೂರು: ಬಾಂಗ್ಲಾದೇಶ ಮೂಲದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ಪ್ರಕರಣದ ಆರೋಪಿಯನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಮೂಲದ ಮುದುಕಪ್ಪ (28) ಎಂಬಾತನನ್ನು ಫೆ.2ರಂದು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಬೆಂಗಳೂರು...

ಒಂದು ಕೊಲೆ ಮರೆಮಾಚಲು ಮತ್ತೊಂದು ಕೊಲೆ: ಇಬ್ಬರು ಪ್ರಾಣ ಸ್ನೇಹಿತರ ಹತ್ಯೆ

0
ನಿಜಾಮಾಬಾದ್ (ತೆಲಂಗಾಣ): ಒಂದು ಕೊಲೆಯನ್ನು ಮುಚ್ಚು ಹಾಕಲು ಹೋಗಿ ಮತ್ತೊಂದು ಕೊಲೆಗೈದ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಜೋಡಿ ಕೊಲೆ ಆರೋಪಿಗಳನ್ನು ಬಂಧಿಸಿರುವುದಾಗಿ ನಿಜಾಮಾಬಾದ್ ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದಿಯಾ ಕಾಲೋನಿಯ ಅಮರ್ ಖಾನ್ (33) ಮತ್ತು...

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬರ್ಬರ ಹತ್ಯೆ

0
ಬೆಂಗಳೂರು: ಮನೆಕೆಲಸ ಮಾಡಿಕೊಂಡಿದ್ದ ಮಹಿಳೆ ಮೇಲೆ ದುಷ್ಕರ್ಮಿಗಳು  ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಾಂಗ್ಲಾದೇಶದ ಮೂಲದ ನಜ್ಮಾ ಕೊಲೆಯಾದ ಮಹಿಳೆ.  ರಾಮಮೂರ್ತಿ ನಗರ ಬಳಿಯ ಕಲ್ಕೆರೆ ಅಪಾರ್ಟ್ಮೆಂಟ್ ಬಳಿ ಮಹಿಳೆಯ...

ಶಾಪಿಂಗ್​ ಮಾಲ್ ​ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿ ಸಾವು

0
ಬೆಂಗಳೂರು: ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆೆಗೆ ಶರಣಾದ ಘಟನೆ ಗುರುವಾರ ರಾತ್ರಿ ಮಂತ್ರಿಮಾಲ್‌ ನಲ್ಲಿ ನಡೆದಿದೆ. ಟಿ.ಸಿ ಮಂಜುನಾಥ್ (55) ಆತ್ಮಹತ್ಯೆಗೆ ಶರಣಾದ ದುರ್ದೈವಿ. ತುಮಕೂರು ಜಿಲ್ಲೆಯ ತಿಪಟೂರು ಮೂಲದ ಮಂಜುನಾಥ್, ಬೆಂಗಳೂರಿನ ನಾಗರಭಾವಿಯಲ್ಲಿ...

ಪತ್ನಿಯನ್ನು ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ

0
ಸುಳ್ಯ: ಪತ್ನಿಯನ್ನು ಗುಂಡಿಕ್ಕಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಜ.17ರ ಶುಕ್ರವಾರ ತಡರಾತ್ರಿ ನಡೆದಿದೆ. ನೆಲ್ಲೂರು ಕೆಮ್ರಾಜೆ...

ಮಗು ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆ: ಆರೋಪಿ ಬಂಧನ

0
ಬೆಂಗಳೂರು: ನೇಪಾಳ ಮೂಲದ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಲ್ಲದೆ, ಆಕೆಯನ್ನು ಉಸಿರುಗಟ್ಟಿಸಿ ಹತ್ಯೆಗೈದಿರುವ ದಾರುಣ ಘಟನೆ ರಾಮಮೂರ್ತಿನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ಇದೇ ವೇಳೆ ಕೃತ್ಯ ಎಸಗಿದ ಆರೋಪಿಯನ್ನು ಘಟನೆ...

EDITOR PICKS