ಮನೆ ಟ್ಯಾಗ್ಗಳು Crime

ಟ್ಯಾಗ್: crime

ನವದೆಹಲಿ: ವಾಕಿಂಗ್ ಹೋಗಿದ್ದ ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

0
ನವದೆಹಲಿ: ಶನಿವಾರ(ಡಿ.7)  ಮುಂಜಾನೆ ವಾಕಿಂಗ್ ಹೋಗಿದ್ದ ಉದ್ಯಮಿಯನ್ನು ಬೈಕ್ ನಲ್ಲಿ ಬಂದ ಅಪರಿಚಿತರ ತಂಡ ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘಟನೆ ಈಶಾನ್ಯ ದೆಹಲಿಯ ಶಹದಾರಾದಲ್ಲಿ ನಡೆದಿದೆ. ಹತ್ಯೆಗೀಡಾದ ಉದ್ಯಮಿಯನ್ನು ಕೃಷ್ಣ ನಗರದ ನಿವಾಸಿ...

ಧಾರವಾಡ: ವ್ಯಕ್ತಿಯ ಮನೆಗೆ ನುಗ್ಗಿ ಕೊಲೆ ಮಾಡಿದ ದುಷ್ಕರ್ಮಿಗಳು

0
ಧಾರವಾಡ: ವ್ಯಕ್ತಿಯೊಬ್ಬನನ್ನು ಆತನ ಮನೆಯಲ್ಲಿಯೇ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. ಆರೋಪಿಗಳು ಪರಾರಿಯಾಗಿದ್ದು, ಹತ್ಯೆ ಹಿನ್ನೆಲೆ ಮಾತ್ರ ನಿಗೂಢವಾಗಿದೆ. ಗರಗ ಗ್ರಾಮದ ಗಿರೀಶ ಕರಡಿಗುಡ್ಡ (50) ಮೃತ ದುರ್ದೈವಿಯಾಗಿದ್ದು,...

ಒಂದೇ ಕುಟುಂಬದ ಮೂವರ ಬರ್ಬರ ಹತ್ಯೆ

0
ನವದೆಹಲಿ: ದಕ್ಷಿಣ ದೆಹಲಿಯ ನೆಬ್ ಸರಾಯ್ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ. ಪತಿ, ಪತ್ನಿ ಮತ್ತು ಮಗಳನ್ನು ಚಾಕುವಿನಿಂದ ಇರಿದು ಹತ್ಯೆಗೈಯಲಾಗಿದೆ. ಹತ್ಯೆಗೀಡಾದವರು ಹರಿಯಾಣ ಮೂಲದ ರಾಜೇಶ್, ಕೋಮಲ...

3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

0
ಭರಮಸಾಗರ: ಊರು ತೊರೆದು ದೇಗುಲವೊಂದರಲ್ಲಿ ಮದುವೆಯಾಗಿ ಮೂರು ತಿಂಗಳ ಬಳಿಕ ಪ್ರೇಮಿಗಳು ಗ್ರಾಮಕ್ಕೆ ವಾಪಾಸ್ ಆಗುತ್ತಿದ್ದಂತೆ ಯುವತಿಯ ಪೋಷಕರು ಮದುಮಗನ ಮೇಲೆ ಹಲ್ಲೆ ನಡೆಸಿ, ದಾರುಣವಾಗಿ ಹತ್ಯೆ ಮಾಡಿರುವ ಘಟನೆ ನ.27ರ ಬುಧವಾರ...

ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಯುವಕನ ಬಂಧನ

0
ರಾಂಚಿ: ಜಾರ್ಖಂಡ್‌ ನ ಖುಂಟಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಟುಕನಾಗಿ ಕೆಲಸ ಮಾಡುವ 25 ವರ್ಷದ ಯುವಕನೊಬ್ಬ ತನ್ನ ಪ್ರೇಯಸಿಯನ್ನು ಅರಣ್ಯ ಪ್ರದೇಶದಲ್ಲಿ ಕತ್ತು ಹಿಸುಕಿ ಕೊಂದು ಆಕೆಯ ದೇಹವನ್ನು 40 ರಿಂದ...

ಬೆಂಗಳೂರು: ಕತ್ತು ಬಿಗಿದು ಇಬ್ಬರು ಮಕ್ಕಳನ್ನು ಕೊಂದ ಅಮ್ಮ

0
ಬೆಂಗಳೂರು: ಹೆತ್ತ ತಾಯಿಯೇ ತನ್ನಿಬ್ಬರು ಮಕ್ಕಳನ್ನು ಕೊಂದು ನಂತರ ಆಕೆಯೂ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣದ ಸುಬ್ರಮಣ್ಯಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜಾರ್ಖಂಡ್‌ ಮೂಲದ ಉತ್ತರಹಳ್ಳಿಯ ಮುನಿಸ್ವಾಮಿ ಲೇಔಟ್‌ನ ನಿವಾಸಿಗಳಾದ ಶುಭಂಸಾಹು (7) ಹಾಗೂ...

ಬೆಂಗಳೂರಿನಲ್ಲಿ ತುಪ್ಪದ ವ್ಯಾಪಾರಿ ಬರ್ಬರ ಹತ್ಯೆ

0
ಬೆಂಗಳೂರು: ತುಪ್ಪ ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬಳ್ಳೂರಿನಲ್ಲಿ ನಡೆದಿದೆ. ಬಳ್ಳೂರು ಬಳಿ ಮಧುರೈ ಮೂಲದ ಅಲಗರಾಜ್(31) ಹತ್ಯೆಗೀಡಾದ ವ್ಯಕ್ತಿ. ಶರಾವತಿ ಬಾರ್ ಬಳಿ ಅರೆನಗ್ನ...

ಕೇರಳ: ನಾಪತ್ತೆಯಾಗಿದ್ದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

0
ಕೇರಳ: ಕರುನಾಗಪಲ್ಲಿಯಿಂದ ನಾಪತ್ತೆಯಾಗಿದ್ದ 48 ವರ್ಷದ ಮಹಿಳೆಯ ಕೊಳೆತ ಶವವನ್ನು ಮಂಗಳವಾರ ಗುಂಡಿಯಿಂದ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯಲಕ್ಷ್ಮಿ ಎಂದು ಗುರುತಿಸಲಾಗಿರುವ ಮಹಿಳೆಯ ಶವವನ್ನು ಆಲಪ್ಪುಳದ ಅಂಬಲಪುಳದ ಕರೂರ್ ನಿವಾಸಿ ಜಯಚಂದ್ರನ್...

ವರನ ಸೋಗಿನಲ್ಲಿ ಯುವತಿಯರಿಗೆ 62 ಲಕ್ಷ ರೂ. ವಂಚಿಸಿದ ಆರೋಪಿ ಬಂಧನ

0
ದಾವಣಗೆರೆ: ವರನ ಸೋಗಿನಲ್ಲಿ ಅಮಾಯಕ ಯುವತಿಯರಿಗೆ 62 ಲಕ್ಷ ರೂ. ವಂಚಿಸಿದ್ದ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಎಂ.ಮಧು (31) ಯುವತಿಯರಿಗೆ ವಂಚಿಸಿದ ಆರೋಪಿ. ಮಂಡ್ಯ ತಾಲೂಕಿನ ಮಾಚನಹಳ್ಳಿ ನಿವಾಸಿ ಎಂ‌.ಮಧು, ವಧು-ವರ...

ಚೆನ್ನೈ: ಆಸ್ಪತ್ರೆಯಲ್ಲಿ ವೈದ್ಯರಿಗೆ ಮನಬಂದಂತೆ ಇರಿದ ರೋಗಿಯ ಪುತ್ರ

0
ಚೆನ್ನೈ: ಇಲ್ಲಿನ ಕಲೈನರ್ ಸೆಂಟಿನರಿ ಸರಕಾರಿ ಆಸ್ಪತ್ರೆಯಲ್ಲಿ ಬುಧವಾರ(ನ13) ವೈದ್ಯರೊಬ್ಬರಿಗೆ ರೋಗಿಯ ಮಗ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯ ಡಾ.ಬಾಲಾಜಿ ಅವರಿಗೆ ಏಳು ಇರಿತದ ಗಾಯಗಳಾಗಿದ್ದು, ಸದ್ಯ ಚಿಕಿತ್ಸೆ...

EDITOR PICKS