ಟ್ಯಾಗ್: crime
ರೌಡಿ ಶೀಟರ್ ಬರ್ಬರ ಹತ್ಯೆ: ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
ಕಲಬುರಗಿ: ತಾಲೂಕಿನ ಪಟ್ಟಣ ಗ್ರಾಮದಲ್ಲಿ ರೌಡಿಶೀಟರ್ ಓರ್ವನನ್ನು ಭೀಕರ ಹತ್ಯೆ ಮಾಡಿದ ಘಟನೆ ಮಂಗಳವಾರ(ನ.12) ನಡೆದಿದೆ.
ಪಟ್ಟಣ ಗ್ರಾಮದ ಸೋಮು ತಾಳಿಕೋಟಿ(40) ಎಂಬಾತನೇ ಕೊಲೆಯಾಗಿರುವ ರೌಡಿಶೀಟರ್. ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು ಆಳಂದ ರಸ್ತೆಯ...
ಹೋಟೆಲ್ ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಪ್ರೊಫೆಸರ್ ಶವ ಪತ್ತೆ
ಹೋಟೆಲ್ ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಕೋಲ್ಕತ್ತಾದ ಜಾದವ್ ಪುರ ವಿಶ್ವವಿದ್ಯಾಲಯದ ತತ್ವಶಾಸ್ತ್ರ ವಿಭಾಗದ ಪ್ರಾಧ್ಯಾಪಕರ ಶವ ಪತ್ತೆಯಾಗಿದೆ. ಪ್ರಾಧ್ಯಾಪಕರನ್ನು ಮೈನಕ್ ಪಾಲ್ ಎಂದು ಗುರುತಿಸಲಾಗಿದೆ.
ಫಿಲಾಸಫಿ ವಿಭಾಗದ ಪ್ರೊಫೆಸರ್ ಮೈನಾಕ್ ಪಾಲ್ ಅವರ...
ಬೆಂಗಳೂರು: ಕೆಲಸಕ್ಕೆ ಹೋಗು ಎಂದಿದ್ದಕ್ಕೆ ತಾಯಿಯನ್ನೇ ಹತ್ಯೆ ಮಾಡಿದ ಮಗ
ಬೆಂಗಳೂರು: ಕೆಲಸಕ್ಕೆ ಹೋಗು ಅಂದಿದ್ದಕ್ಕೆ ತಾಯಿಯನ್ನೇ ಮಗ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಕಂಠೇಶ್ವರ ಬಡಾವಣೆಯಲ್ಲಿ ನಡೆದಿದ್ದು, ಪಾಪಿ ಪುತ್ರನನ್ನು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ. ಆಯೇಷಾ...
ಎದೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ
ವಾಡಿ: ಎದೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿತ್ತಾಪುರ ತಾಲೂಕಿನ ಚಾಮನೂರು ಗ್ರಾಮದಲ್ಲಿ ನ.6ರ ಬುಧವಾರ ಸಂಭವಿಸಿದೆ.
ಮರಲಿಂಗಪ್ಪ ತೆಳಗೇರಿ (67) ಕೊಲೆಯಾದ ದುರ್ದೈವಿ.
ನ.5ರ ಮಂಗಳವಾರ ಸಂಜೆ...
ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ: ಯುವಕನ ಕೊಲೆ
ಮಂಡ್ಯ: ತನ್ನ ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ರವಿವಾರ ರಾತ್ರಿ (ಅ.27) ನಡೆದಿದೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ...
ಪೈಂಟಿಂಗ್ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ
ಬೀದರ್: ಮನೆಗೆ ಪೈಂಟಿಂಗ್ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಇಲ್ಲಿನ ವಿದ್ಯಾನಗರ ಬಡಾವಣೆಯಲ್ಲಿ ಮಂಗಳವಾರ (ಅ.22) ನಡೆದಿದೆ.
ಮೃತ ಯುವಕನನ್ನು ಬೀದರ ತಾಲೂಕಿನ ಮಂದಕನಹಳ್ಳಿ ಗ್ರಾಮದ ಇಮಾವೇಲ್ (24 ವ)...
ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ
ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ...
ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ
ಬೆಂಗಳೂರು: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ದೊಣ್ಣೆಯಿಂದ ಹೊಡೆದು ಕೊಲೆಗೈದು ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಣನಕುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆರ್‌ಬಿಐ ಲೇಔಟ್ ನಿವಾಸಿಗಳಾದ...
ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ
ರಾಯಚೂರು: ನಗರದ ತೀನ್ ಕಂದಿಲ್ ನಲ್ಲಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನ ಕೊಲೆ ನಡೆದ ಘಟನೆ ನಡೆದಿದೆ.
ಬೆಟ್ಟದಗೆರೆ (ಪರಕೋಟ) ನಿವಾಸಿ ಸಮೀರ್ ಪಾಲಿಯಾಸ್ ಕಿಂಗ್ ಕಾಂಗ್ (25) ಮೃತ ಯುವಕ. ಅಮನ್ ಎನ್ನುವ...
ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಕಾಲು ಕತ್ತರಿಸಿದ ಪತಿ
ಬೆಂಗಳೂರು: ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡ ಪತಿಯೊಬ್ಬ ಆಕೆಯ ಕಾಲು ಕತ್ತರಿಸಿರುವ ಘಟನೆ ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುದ್ದಗುಂಟೆಪಾಳ್ಯದ ಭವಾನಿ ನಗರ ನಿವಾಸಿ ಅನಿತಾ ಮೇರಿ (34) ಗಾಯಗೊಂಡವರು. ಕೃತ್ಯವೆಸಗಿ ದ ಆಕೆಯ ಪತಿ...















