ಟ್ಯಾಗ್: crime
ತಂಗಿಯನ್ನು ಪ್ರೀತಿಸಿದ ಯುವಕನಿಗೆ ಚಾಕು ಇರಿದ ಅಣ್ಣ
ಗದಗ, ಅ.08: ತಂಗಿಯ ಜೊತೆ ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದ ಅಣ್ಣ ಪ್ರೀತಿ ಮಾಡಿದ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ಗದಗ ನಗರದ ಧೋಬಿ ಘಾಟ್ ಬಳಿ ಅ. 6 ರಂದು...
ಇಟ್ಟಿಗೆಯಿಂದ ಹೊಡೆದು ಪತ್ನಿ ಕೊಲೆ ಮಾಡಿದ ಪತಿ
ಕಲಬುರಗಿ: ಕಲಬುರಗಿ ನಗರ ಹೊರವಲಯದ ಶಹಬಾದ್ ರಸ್ತೆಯ ಇಟ್ಟಿಗೆ ಭಟ್ಟಿಯಲ್ಲಿ ಭೀಕರ ಕೊಲೆ ನಡೆದಿದೆ.
ಪತಿಯೇ ಪತ್ನಿಯನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಆಳಂದ ತಾಲೂಕಿನ ಕೊಡಲಹಂಗರಗಾ ಗ್ರಾಮದ ಪ್ರಿಯಾಂಕಾಳನ್ನ (35) ಅದೇ ತಾಲೂಕಿನ...
ಕಲಬುರಗಿ: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ
ಕಲಬುರಗಿ: ಪತಿ, ಪತ್ನಿ ಇಬ್ಬರು ಆ.2ರ ಬುಧವಾರ ರಾತ್ರಿ ಜೊತೆಗೆಎಣ್ಣೆ (ಮದ್ಯ) ಹಾಕುವಾಗ ನಡೆದ ಸಣ್ಣ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಗುಲ್ಬರ್ಗ ವಿಶ್ವವಿದ್ಯಾನಿಲಯ ಪೊಲೀಸ್ ಠಾಣಾ ವ್ಯಾಪ್ತಿಯ...
ದಾವಣಗೆರೆ: ಅನೈತಿಕ ಸಂಬಂಧಕ್ಕಾಗಿ ಎರಡನೇ ಪತ್ನಿಯನ್ನು ಕೊಂದ ಪತಿ
ದಾವಣಗೆರೆ: ಅನೈತಿಕ ಸಂಬಂಧಕ್ಕಾಗಿ ಎರಡನೇ ಪತ್ನಿಯನ್ನು ನೀರಲ್ಲಿ ಮುಳುಗಿಸಿ ಪತಿ ಕೊಲೆ ಮಾಡಿರುವ ಘಟನೆ ಚನ್ನಗಿರಿ ತಾಲ್ಲೂಕಿನ ಪಾಂಡೋಮಟ್ಟಿಯಲ್ಲಿ ನಡೆದಿದೆ.
ಗೌರಮ್ಮ (39) ಮೃತ ದುರ್ದೈವಿ. ಚಿದಾನಂದ ಆಚಾರ್ಯ ಕೊಲೆ ಮಾಡಿದ ಆರೋಪಿ.
ಕಳೆದ ಕೆಲ...
ವ್ಯಾಪಾರದಲ್ಲಿ ಚೌಕಾಸಿ; ಕತ್ತರಿಯಿಂದ ಗ್ರಾಹಕನಿಗೆ ಚುಚ್ಚಿದ ಮಾಲೀಕ
ಮೈಸೂರು: ವ್ಯಾಪಾರದಲ್ಲಿ ಚೌಕಾಸಿ ಮಾಡಿದ್ದಕ್ಕೆ ಕಿರಿಕ್ ಆಗಿದ್ದು ಕತ್ತರಿಯಿಂದ ಗ್ರಾಹಕನಿಗೆ ಅಂಗಡಿ ಮಾಲೀಕ ಚುಚ್ಚಿ ಗಾಯಗೊಳಿಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನ ಬೈಪಾಸ್ ರಸ್ತೆ ಬಳಿ ನಡೆದಿದೆ.
ಘಟನೆ ಸಂಬಂಧ ಹುಣಸೂರು ಟೌನ್ ಪೊಲೀಸ್...
ಮಂಡ್ಯ | ಗಣೇಶ ಮೂರ್ತಿ ಮೆರವಣಿಗೆ: ಇಬ್ಬರು ಯುವಕರಿಗೆ ಚಾಕು ಇರಿತ
ಮಂಡ್ಯ:ತಾಲ್ಲೂಕಿನ ಮಾಚಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಇಬ್ಬರು ಯುವಕರಿಗೆ ಚಾಕು ಇರಿತವಾಗಿದ್ದು,ಗಾಯಗೊಂಡ ವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಚಹಳ್ಳಿಯ ಸಚಿನ್ ಎಂ.ಸಿ. ಮತ್ತು ನಂಜುಂಡಸ್ವಾಮಿ ಗಾಯಗೊಂಡವರು.ಚಾಕು ಇರಿತ ಮತ್ತು...
ಚೆನ್ನೈ: ಸೂಟ್ ಕೇಸ್‌ನಲ್ಲಿ ಮಹಿಳೆಯ ಕತ್ತರಿಸಿದ ದೇಹದ ಭಾಗಗಳು ಪತ್ತೆ
ಚೆನ್ನೈ: ರಸ್ತೆ ಬದಿಯಲ್ಲಿ ಪತ್ತೆಯಾದ ಸೂಟ್ ಕೇಸ್‌ನಲ್ಲಿ ಮಹಿಳೆಯ ತುಂಡರಿಸಿದ ದೇಹದ ಭಾಗಗಳು ಪತ್ತೆಯಾಗಿರುವ ಘಟನೆ ಚೆನ್ನೈ ತೊರೈಪಾಕ್ಕಂನಲ್ಲಿ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಮೃತ ಮಹಿಳೆಯನ್ನು ಮಾಧವರಂ ಮೂಲದ ದೀಪಾ ಎಂದು ಗುರುತಿಸಲಾಗಿದೆ....
ಹುಬ್ಬಳ್ಳಿ: ಗಾಂಜಾ ಮತ್ತಿನಲ್ಲಿ ಇಬ್ಬರಿಗೆ ಚಾಕು ಇರಿತ
ಹುಬ್ಬಳ್ಳಿ:ಹುಬ್ಬಳ್ಳಿಯ ವಿಜಯನಗರದ ವಡ್ಡರ ಓಣಿಯಲ್ಲಿ ಗಾಂಜಾ ಮತ್ತಿನಲ್ಲಿ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿಯಲಾಗಿದೆ. ಸಂಜಯ್, ಸೈಫ್ ಎಂಬ ಇಬ್ಬರು ಯುವಕರಿಗೆ ಯುಪಿ, ಬಿಹಾರ ಮೂಲದ ಪುಂಡರ ಗ್ಯಾಂಗ್ ಚಾಕುವಿನಿಂದ ಇರಿದು ಅಟ್ಟಹಾಸ ಮೆರೆದಿದೆ.
ನಾಗೇಂದ್ರ,...
ಪ್ರೀತಿಗೆ ಒಪ್ಪಿರುವುದಾಗಿ ವ್ಯಕ್ತಿಯನ್ನು ಕರೆಸಿ ಚಾಕು ಇರಿತ; ಯುವತಿ, ಆತನ ಸ್ನೇಹಿತ ಅರೆಸ್ಟ್
ಬೆಂಗಳೂರು: ಯುವತಿಯೋರ್ವಳು ತಾನು ಪ್ರೀತಿ ಮಾಡುವುದಾಗಿ ಸುಳ್ಳು ಹೇಳಿ ವ್ಯಕ್ತಿಯನ್ನು ತಾನಿರುವ ಜಾಗಕ್ಕೆ ಕರೆಸಿ ತನ್ನ ಸ್ನೇಹಿತನ ಕೈಯಿಂದ ಚಾಕು ಇರಿಸಿದ ಘಟನೆ ಬೆಂಗಳೂರಿನ ಸದ್ದಗುಂಟೆ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗಾಯಗೊಂದ ವ್ಯಕ್ತಿ...
ಬೆಳಗಾವಿ: ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ
ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಂಗಳವಾರ ತಡರಾತ್ರಿ(ಸೆ. 17) ರಾಣಿ ಚನ್ನಮ್ಮ ವೃತ್ತದಲ್ಲಿ ಯುವಕರ ಮಧ್ಯೆ ದಾಂಧಲೆ ಆಗಿದ್ದು, ಮೂವರು ಯುವಕರ ಮೇಲೆ ಚಾಕು ಇರಿತ ನಡೆಸಲಾಗಿದೆ.
ದರ್ಶನ್ ಪಾಟೀಲ, ಪ್ರವೀಣ ಗುಂಡ್ಯಾಗೋಳ,...

















