ಮನೆ ಟ್ಯಾಗ್ಗಳು Crime

ಟ್ಯಾಗ್: crime

ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ: ಯುವಕನ ಕೊಲೆ

0
ಮಂಡ್ಯ: ತನ್ನ ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ರವಿವಾರ ರಾತ್ರಿ (ಅ.27) ನಡೆದಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ...

ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ

0
ಬೀದರ್: ಮನೆಗೆ ಪೈಂಟಿಂಗ್ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಇಲ್ಲಿನ ವಿದ್ಯಾನಗರ ಬಡಾವಣೆಯಲ್ಲಿ ಮಂಗಳವಾರ (ಅ.22) ನಡೆದಿದೆ. ಮೃತ ಯುವಕನನ್ನು ಬೀದರ ತಾಲೂಕಿನ ಮಂದಕನಹಳ್ಳಿ ಗ್ರಾಮದ ಇಮಾವೇಲ್ (24 ವ)...

ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

0
ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ...

ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ

0
ಬೆಂಗಳೂರು: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ದೊಣ್ಣೆಯಿಂದ ಹೊಡೆದು ಕೊಲೆಗೈದು ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಣನಕುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರ್‌ಬಿಐ ಲೇಔಟ್‌ ನಿವಾಸಿಗಳಾದ...

ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

0
ರಾಯಚೂರು: ನಗರದ ತೀನ್ ಕಂದಿಲ್ ನಲ್ಲಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನ ಕೊಲೆ ನಡೆದ ಘಟನೆ ನಡೆದಿದೆ. ಬೆಟ್ಟದಗೆರೆ (ಪರಕೋಟ) ನಿವಾಸಿ ಸಮೀರ್ ಪಾಲಿಯಾಸ್ ಕಿಂಗ್ ಕಾಂಗ್ (25) ಮೃತ ಯುವಕ. ಅಮನ್ ಎನ್ನುವ...

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಕಾಲು ಕತ್ತರಿಸಿದ ಪತಿ

0
ಬೆಂಗಳೂರು: ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡ ಪತಿಯೊಬ್ಬ ಆಕೆಯ ಕಾಲು ಕತ್ತರಿಸಿರುವ ಘಟನೆ ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುದ್ದಗುಂಟೆಪಾಳ್ಯದ ಭವಾನಿ ನಗರ ನಿವಾಸಿ ಅನಿತಾ ಮೇರಿ (34) ಗಾಯಗೊಂಡವರು. ಕೃತ್ಯವೆಸಗಿ ದ ಆಕೆಯ ಪತಿ...

ತಂಗಿಯನ್ನು ಪ್ರೀತಿಸಿದ ಯುವಕನಿಗೆ ಚಾಕು ಇರಿದ ಅಣ್ಣ

0
ಗದಗ, ಅ.08: ತಂಗಿಯ ಜೊತೆ ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದ ಅಣ್ಣ ಪ್ರೀತಿ ಮಾಡಿದ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ಗದಗ ನಗರದ ಧೋಬಿ ಘಾಟ್ ಬಳಿ ಅ. 6 ರಂದು...

ಇಟ್ಟಿಗೆಯಿಂದ ಹೊಡೆದು ಪತ್ನಿ ಕೊಲೆ ಮಾಡಿದ ಪತಿ

0
ಕಲಬುರಗಿ: ಕಲಬುರಗಿ ನಗರ ಹೊರವಲಯದ ಶಹಬಾದ್ ರಸ್ತೆಯ ಇಟ್ಟಿಗೆ ಭಟ್ಟಿಯಲ್ಲಿ ಭೀಕರ ಕೊಲೆ ನಡೆದಿದೆ. ಪತಿಯೇ ಪತ್ನಿಯನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಆಳಂದ ತಾಲೂಕಿನ ಕೊಡಲಹಂಗರಗಾ ಗ್ರಾಮದ ಪ್ರಿಯಾಂಕಾಳನ್ನ (35) ಅದೇ ತಾಲೂಕಿನ...

ಕಲಬುರಗಿ: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ

0
ಕಲಬುರಗಿ: ಪತಿ, ಪತ್ನಿ ಇಬ್ಬರು ಆ.2ರ ಬುಧವಾರ ರಾತ್ರಿ ಜೊತೆಗೆಎಣ್ಣೆ (ಮದ್ಯ) ಹಾಕುವಾಗ ನಡೆದ ಸಣ್ಣ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಗುಲ್ಬರ್ಗ ವಿಶ್ವವಿದ್ಯಾನಿಲಯ ಪೊಲೀಸ್ ಠಾಣಾ ವ್ಯಾಪ್ತಿಯ...

ದಾವಣಗೆರೆ: ಅನೈತಿಕ ಸಂಬಂಧಕ್ಕಾಗಿ ಎರಡನೇ ಪತ್ನಿಯನ್ನು ಕೊಂದ ಪತಿ

0
ದಾವಣಗೆರೆ: ಅನೈತಿಕ ಸಂಬಂಧಕ್ಕಾಗಿ ಎರಡನೇ ಪತ್ನಿಯನ್ನು ನೀರಲ್ಲಿ ಮುಳುಗಿಸಿ ಪತಿ ಕೊಲೆ ಮಾಡಿರುವ ಘಟನೆ ಚನ್ನಗಿರಿ ತಾಲ್ಲೂಕಿನ ಪಾಂಡೋಮಟ್ಟಿಯಲ್ಲಿ ನಡೆದಿದೆ. ಗೌರಮ್ಮ (39) ಮೃತ ದುರ್ದೈವಿ. ಚಿದಾನಂದ ಆಚಾರ್ಯ ಕೊಲೆ ಮಾಡಿದ ಆರೋಪಿ. ಕಳೆದ ಕೆಲ...

EDITOR PICKS