ಟ್ಯಾಗ್: crime
ವರದಕ್ಷಿಣೆ ನೀಡಲಿಲ್ಲ ಎಂದು ಪತ್ನಿಯನ್ನು ಹೊಡೆದು ಕೊಂದ ಪತಿ
ಅಮ್ರೋಹಾ: ಟಿವಿಎಸ್ ಅಪಾಚೆ ಬೈಕ್ ಮತ್ತು ಮೂರು ಲಕ್ಷ ರೂ. ವರದಕ್ಷಿಣೆ ಬೇಡಿಕೆಯನ್ನು ಈಡೇರಿಸಲಿಲ್ಲ ಎಂಬ ಕಾರಣಕ್ಕೆ ಮಹಿಳೆಯನ್ನು ಪತಿಯೇ ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ.
ಬೈಖೇಡ ಗ್ರಾಮದ ಸುಂದರ್...
ರಾಯಚೂರ: ಖತರ್ನಾಕ್ ಗ್ಯಾಂಗ್‌ವೊಂದರಿಂದ ಮನೆ ದರೋಡೆ
ರಾಯಚೂರು: ಖತರ್ನಾಕ್ ಗ್ಯಾಂಗ್‌ವೊಂದು ಮನೆಯವರನ್ನು ಕಟ್ಟಿಹಾಕಿ ದರೋಡೆ ನಡೆಸಿರುವ ಘಟನೆ ತಡರಾತ್ರಿ ರಾಯಚೂರಲ್ಲಿ ನಡೆದಿದೆ. ಲಕ್ಷ್ಮಿ ನರಸಿಂಹ ಲೇಔಟ್‌ನಲ್ಲಿರುವ ಬಸವನಗೌಡ ಎನ್ನುವರ ಮನೆಯ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ಖದೀಮರು ದರೋಡೆ ನಡೆಸಿದ್ದಾರೆ.
ಮೊದಲೇ ಸಂಚು...
ಕ್ಷುಲ್ಲಕ ಕಾರಣಕ್ಕೆ ವಾಟರ್ ಮ್ಯಾನ್‌ಗೆ ಚಾಕು ಇರಿದು ಹತ್ಯೆಗೈದ ರೌಡಿಶೀಟರ್
ಹಾಸನ: ಪಾನಮತ್ತನಾಗಿ ಬಂದ ರೌಡಿಶೀಟರ್ ವಾಟರ್‌ಮ್ಯಾನ್‌ಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಣೇಶ್ (೨೭) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಚೀಕನಹಳ್ಳಿ ಗ್ರಾಮದಲ್ಲಿ ವಾಟರ್‌ಮ್ಯಾನ್ ಆಗಿದ್ದ ಗಣೇಶ್...
ಪ್ರೇಮಸಂಬಂಧ-ಪುತ್ರಿಯ ಗಂಟಲು ಸೀಳಿ, ತಲೆ ಕಡಿದು ಹತ್ಯೆಗೈದ ತಂದೆ
ಬಹ್ರೈಚ್(ಉತ್ತರಪ್ರದೇಶ): ಅಪ್ರಾಪ್ತ ವಯಸ್ಸಿನ ಮಗಳು ತನ್ನ ಮಾತು ಮೀರಿ ಪ್ರೀತಿಸಿದ್ದಕ್ಕೆ ಆಕೆಯ ಗಂಟಲು ಸೀಳಿ, ತಲೆಯನ್ನು ಕಡಿದು ಭೀಬತ್ಸವಾಗಿ ಕೊಲೆಗೈದ ಘಟನೆ ಉತ್ತರಪ್ರದೇಶದ ಮೋತಿಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೊಲೆಗೀಡಾದ...
ಪತ್ನಿಗೆ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಹಿಂಸೆ: ಪತಿ ವಿರುದ್ಧ ಪ್ರಕರಣ ದಾಖಲು
ಚಿತ್ರದುರ್ಗ: ಪತ್ನಿಯ ಮೇಲೆ ಅನುಮಾನಿಸಿದ ಪತಿಯು, ಆಕೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ನಡೆದಿದೆ.
ಮೊಳಕಾಲ್ಮೂರು ನಿವಾಸಿ ಸಿಎಂ ನಾಗೇಶ್ ಎಂಬಾತನೇ...
ನವವಿವಾಹಿತೆಯ ದಾರುಣ ಹತ್ಯೆ: ಪತಿ ಪೊಲೀಸ್ ವಶಕ್ಕೆ
ಕೋಟ: ಕೇವಲ 8 ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯೋರ್ವರು ದಾರುಣವಾಗಿ ಹತ್ಯೆಗೀಡಾದ ಘಟನೆ ಸಾಲಿಗ್ರಾಮದ ಕಾರ್ಕಡ ಕಡಿದ್ ಹೆದ್ದಾರಿಯಲ್ಲಿ ಆ.23ರ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
ಮೂಲತಃ ಕೊಪ್ಪಳದ ನಿವಾಸಿ ಜಯಶ್ರೀ ಹತ್ಯೆಗೀಡಾದವರು.
ಜಯಶ್ರೀಗೆ ಗುಂಡ್ಮಿ...
ವಿದ್ಯಾರ್ಥಿನಿಗೆ ಚೂರಿ ಇರಿತ; ವಿದ್ಯಾರ್ಥಿ ಪೊಲೀಸ್ ವಶಕ್ಕೆ
ಪುತ್ತೂರು: ನಗರದ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಚೂರಿಯಿಂದ ಇರಿದ ಘಟನೆ ಮಂಗಳವಾರ (ಆ.20) ಮಧ್ಯಾಹ್ನ ನಡೆದಿದೆ.
ವಿದ್ಯಾರ್ಥಿನಿಯನ್ನು ಸರಕಾರಿ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ತೆರಳಿದ ಪುತ್ತೂರು ಪೊಲೀಸರು ಸಿ...
ವಿವಾಹಿತ ಮಹಿಳೆಯ ಅನುಮಾನಾಸ್ಪದ ಸಾವು: ಪತಿ, ಅತ್ತೆ, ಮಾವ ವಶಕ್ಕೆ
ಮೂಡಿಗೆರೆ : ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸೋಮವಾರ ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾವಿನಕೂಡಿಗೆ ಗ್ರಾಮದಲ್ಲಿ ನಡೆದಿದೆ. ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ.
ಸೋಮವಾರ ಸಂಜೆ ವಿವಾಹಿತ ಮಹಿಳೆ...
ತಾಯಿ – ಮಗನನ್ನು ಅಪಹರಿಸಿ ಲೈಂಗಿಕ ಕಿರುಕುಳ; 9 ಜನರ ಬಂಧನ
ಬೆಂಗಳೂರು: ತಾಯಿ - ಮಗನನ್ನು ಅಪಹರಿಸಿದ್ದಲ್ಲದೆ ಅವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ರೌಡಿಶೀಟರ್ಗಳು ಸೇರಿದಂತೆ 9 ಮಂದಿ ಆರೋಪಿಗಳನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜೋಸೆಫ್, ಶ್ರೀನಿವಾಸ್ ಅಲಿಯಾಸ್ ಪಾಗಲ್...
ಬೆಡ್ ಶೀಟ್ ಮಾರಾಟಕ್ಕೆಂದು ಬಂದು ಶ್ರೀಗಂಧದ ಮರ ಕದ್ದವರ ಬಂಧನ
ಬೆಂಗಳೂರು: ಬೆಡ್ ಶೀಟ್ ಮಾರಾಟಕ್ಕೆಂದು ಬಂದು 7 ಲಕ್ಷ ರೂ. ಮೌಲ್ಯದ ಶ್ರೀಗಂಧದ ಮರ ಕದ್ದು ಕೇವಲ 65 ಸಾವಿರ ರೂ.ಗೆ ಮಾರಾಟ ಮಾಡಿದ್ದ ಕಳ್ಳರನ್ನು ಎಲೆಕ್ಟ್ರಾನಿಕ್ ಸಿಟಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪಾಂಡವಪುರ...

















