ಮನೆ ಟ್ಯಾಗ್ಗಳು Crime

ಟ್ಯಾಗ್: crime

ವ್ಯಾಪಾರದಲ್ಲಿ ಚೌಕಾಸಿ; ಕತ್ತರಿಯಿಂದ ಗ್ರಾಹಕನಿಗೆ ಚುಚ್ಚಿದ ಮಾಲೀಕ

0
ಮೈಸೂರು: ವ್ಯಾಪಾರದಲ್ಲಿ ಚೌಕಾಸಿ ಮಾಡಿದ್ದಕ್ಕೆ ಕಿರಿಕ್ ಆಗಿದ್ದು ಕತ್ತರಿಯಿಂದ ಗ್ರಾಹಕನಿಗೆ ಅಂಗಡಿ ಮಾಲೀಕ ಚುಚ್ಚಿ ಗಾಯಗೊಳಿಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನ ಬೈಪಾಸ್ ರಸ್ತೆ ಬಳಿ ನಡೆದಿದೆ. ಘಟನೆ ಸಂಬಂಧ ಹುಣಸೂರು ಟೌನ್ ಪೊಲೀಸ್...

ಮಂಡ್ಯ | ಗಣೇಶ ಮೂರ್ತಿ ಮೆರವಣಿಗೆ: ಇಬ್ಬರು ಯುವಕರಿಗೆ ಚಾಕು ಇರಿತ

0
ಮಂಡ್ಯ:ತಾಲ್ಲೂಕಿನ ಮಾಚಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಇಬ್ಬರು ಯುವಕರಿಗೆ ಚಾಕು ಇರಿತವಾಗಿದ್ದು,ಗಾಯಗೊಂಡ ವರನ್ನು ಮಂಡ್ಯದ ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಚಹಳ್ಳಿಯ ಸಚಿನ್‌ ಎಂ.ಸಿ. ಮತ್ತು ನಂಜುಂಡಸ್ವಾಮಿ ಗಾಯಗೊಂಡವರು.ಚಾಕು ಇರಿತ ಮತ್ತು...

ಚೆನ್ನೈ: ಸೂಟ್‌ ಕೇಸ್‌ನಲ್ಲಿ ಮಹಿಳೆಯ ಕತ್ತರಿಸಿದ ದೇಹದ ಭಾಗಗಳು ಪತ್ತೆ

0
ಚೆನ್ನೈ: ರಸ್ತೆ ಬದಿಯಲ್ಲಿ ಪತ್ತೆಯಾದ ಸೂಟ್‌ ಕೇಸ್‌ನಲ್ಲಿ ಮಹಿಳೆಯ ತುಂಡರಿಸಿದ ದೇಹದ ಭಾಗಗಳು ಪತ್ತೆಯಾಗಿರುವ ಘಟನೆ ಚೆನ್ನೈ ತೊರೈಪಾಕ್ಕಂನಲ್ಲಿ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಮಾಧವರಂ ಮೂಲದ ದೀಪಾ ಎಂದು ಗುರುತಿಸಲಾಗಿದೆ....

ಹುಬ್ಬಳ್ಳಿ:  ಗಾಂಜಾ ಮತ್ತಿನಲ್ಲಿ ಇಬ್ಬರಿಗೆ ಚಾಕು ಇರಿತ

0
ಹುಬ್ಬಳ್ಳಿ:ಹುಬ್ಬಳ್ಳಿಯ ವಿಜಯನಗರದ ವಡ್ಡರ ಓಣಿಯಲ್ಲಿ ಗಾಂಜಾ ಮತ್ತಿನಲ್ಲಿ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿಯಲಾಗಿದೆ. ಸಂಜಯ್​​, ಸೈಫ್​ ಎಂಬ ಇಬ್ಬರು ಯುವಕರಿಗೆ ಯುಪಿ, ಬಿಹಾರ ಮೂಲದ ಪುಂಡರ ಗ್ಯಾಂಗ್​​ ಚಾಕುವಿನಿಂದ ಇರಿದು ಅಟ್ಟಹಾಸ ಮೆರೆದಿದೆ. ನಾಗೇಂದ್ರ,...

ಪ್ರೀತಿಗೆ ಒಪ್ಪಿರುವುದಾಗಿ ವ್ಯಕ್ತಿಯನ್ನು ಕರೆಸಿ ಚಾಕು ಇರಿತ; ಯುವತಿ, ಆತನ ಸ್ನೇಹಿತ ಅರೆಸ್ಟ್

0
ಬೆಂಗಳೂರು: ಯುವತಿಯೋರ್ವಳು ತಾನು ಪ್ರೀತಿ‌ ಮಾಡುವುದಾಗಿ ಸುಳ್ಳು ಹೇಳಿ ವ್ಯಕ್ತಿಯನ್ನು ತಾನಿರುವ ಜಾಗಕ್ಕೆ ಕರೆಸಿ ತನ್ನ ಸ್ನೇಹಿತನ ಕೈಯಿಂದ ಚಾಕು ಇರಿಸಿದ ಘಟನೆ ಬೆಂಗಳೂರಿನ ಸದ್ದಗುಂಟೆ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ಗಾಯಗೊಂದ ವ್ಯಕ್ತಿ...

ಬೆಳಗಾವಿ: ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ

0
ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಂಗಳವಾರ ತಡರಾತ್ರಿ(ಸೆ. 17) ರಾಣಿ ಚನ್ನಮ್ಮ ವೃತ್ತದಲ್ಲಿ ಯುವಕರ ಮಧ್ಯೆ ದಾಂಧಲೆ ಆಗಿದ್ದು, ಮೂವರು ಯುವಕರ ಮೇಲೆ ಚಾಕು ಇರಿತ ನಡೆಸಲಾಗಿದೆ. ದರ್ಶನ್ ಪಾಟೀಲ, ಪ್ರವೀಣ ಗುಂಡ್ಯಾಗೋಳ,...

 ವರದಕ್ಷಿಣೆ ನೀಡಲಿಲ್ಲ ಎಂದು ಪತ್ನಿಯನ್ನು ಹೊಡೆದು ಕೊಂದ ಪತಿ

0
ಅಮ್ರೋಹಾ: ಟಿವಿಎಸ್ ಅಪಾಚೆ ಬೈಕ್ ಮತ್ತು ಮೂರು ಲಕ್ಷ ರೂ. ವರದಕ್ಷಿಣೆ ಬೇಡಿಕೆಯನ್ನು ಈಡೇರಿಸಲಿಲ್ಲ ಎಂಬ ಕಾರಣಕ್ಕೆ ಮಹಿಳೆಯನ್ನು ಪತಿಯೇ ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ಬೈಖೇಡ ಗ್ರಾಮದ ಸುಂದರ್...

ರಾಯಚೂರ: ಖತರ್ನಾಕ್ ಗ್ಯಾಂಗ್‌ವೊಂದರಿಂದ ಮನೆ ದರೋಡೆ

0
ರಾಯಚೂರು: ಖತರ್ನಾಕ್ ಗ್ಯಾಂಗ್‌ವೊಂದು ಮನೆಯವರನ್ನು ಕಟ್ಟಿಹಾಕಿ ದರೋಡೆ ನಡೆಸಿರುವ ಘಟನೆ ತಡರಾತ್ರಿ ರಾಯಚೂರಲ್ಲಿ ನಡೆದಿದೆ. ಲಕ್ಷ್ಮಿ ನರಸಿಂಹ ಲೇಔಟ್‌ನಲ್ಲಿರುವ ಬಸವನಗೌಡ ಎನ್ನುವರ ಮನೆಯ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ಖದೀಮರು ದರೋಡೆ ನಡೆಸಿದ್ದಾರೆ. ಮೊದಲೇ ಸಂಚು...

ಕ್ಷುಲ್ಲಕ ಕಾರಣಕ್ಕೆ ವಾಟರ್‌ ಮ್ಯಾನ್‌ಗೆ ಚಾಕು ಇರಿದು ಹತ್ಯೆಗೈದ ರೌಡಿಶೀಟರ್

0
ಹಾಸನ: ಪಾನಮತ್ತನಾಗಿ ಬಂದ ರೌಡಿಶೀಟರ್ ವಾಟರ್‌ಮ್ಯಾನ್‌ಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಣೇಶ್ (೨೭) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಚೀಕನಹಳ್ಳಿ ಗ್ರಾಮದಲ್ಲಿ ವಾಟರ್‌ಮ್ಯಾನ್ ಆಗಿದ್ದ ಗಣೇಶ್...

ಪ್ರೇಮಸಂಬಂಧ-ಪುತ್ರಿಯ ಗಂಟಲು ಸೀಳಿ, ತಲೆ ಕಡಿದು ಹತ್ಯೆಗೈದ ತಂದೆ

0
ಬಹ್ರೈಚ್(ಉತ್ತರಪ್ರದೇಶ): ಅಪ್ರಾಪ್ತ ವಯಸ್ಸಿನ ಮಗಳು ತನ್ನ ಮಾತು ಮೀರಿ ಪ್ರೀತಿಸಿದ್ದಕ್ಕೆ ಆಕೆಯ ಗಂಟಲು ಸೀಳಿ, ತಲೆಯನ್ನು ಕಡಿದು ಭೀಬತ್ಸವಾಗಿ ಕೊಲೆಗೈದ ಘಟನೆ ಉತ್ತರಪ್ರದೇಶದ ಮೋತಿಪುರ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕೊಲೆಗೀಡಾದ...

EDITOR PICKS