ಟ್ಯಾಗ್: crime
ನಿರ್ಜನ ಪ್ರದೇಶದಲ್ಲಿ ಬಿದ್ದಿದ್ದ ಸೂಟ್ ಕೇಸ್ ನಲ್ಲಿ ಶವ ಪತ್ತೆ: ಎಫ್ ಐ ಆರ್...
ಥಾಣೆ: ನಿರ್ಜನ ಪ್ರದೇಶದಲ್ಲಿ ಬಿದ್ದಿದ್ದ ಸೂಟ್‌ಕೇಸ್‌ನಲ್ಲಿ ವೃದ್ಧರೊಬ್ಬರ ಶವ ಪತ್ತೆಯಾಗಿದ್ದು, ಈ ಸಂಬಂಧ ಥಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಕಲ್ಯಾಣ್ ತಾಲ್ಲೂಕಿನ ವರಾಪ್ ಗ್ರಾಮದ ಸಮೀಪ ಗುರುವಾರ ಸೂಟ್‌ಕೇಸ್ ಪತ್ತೆಯಾಗಿತ್ತು.
ವ್ಯಕ್ತಿಯೊಬ್ಬರು ಸೂಟ್‌ಕೇಸ್ ಬಿದ್ದಿರುವುದನ್ನು ಗಮನಿಸಿದ್ದರು....
ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಪರಿಚಯಿಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ ಬಂಧನ
ಬೆಂಗಳೂರು: ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಪರಿಚಯ ಮಾಡಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಗುಂಪೊಂದನ್ನು ಸಂಪಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಜ್ಮಾ ಕೌಸರ್, ಮೊಹಮ್ಮದ್ ಅತೀಕ್ ಹಾಗೂ ಕರೀಂ ಉಲ್ಲಾ ಬಂಧಿತರು.
ಯುವಕರನ್ನು ಗುರಿಯಾಗಿಸಿಕೊಂಡು ಮಿಸ್ಡ್...
ಡ್ರಾಪ್ ಕೊಡುವ ನೆಪದಲ್ಲಿ ಹಲ್ಲೆ ನಡೆಸಿ ನಗ, ನಗದು ದೋಚಿ ಪರಾರಿಯಾದ ತಂಡ
ಬಂಟ್ವಾಳ: ಡ್ರಾಪ್ ಕೊಡುವ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಕುಳ್ಳಿರಿಸಿದ ತಂಡ ಬಳಿಕ ಕೆಲ ದೂರ ಸಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಆತನ ಬಳಿಯಿದ್ದ ನಗ ನಗದು ದೋಚಿ ಪರಾರಿಯಾಗಿರುವ ಘಟನೆ ಬಂಟ್ವಾಳದಲ್ಲಿ...
ಪತ್ನಿಯನ್ನು ಸ್ಮಶಾನದ ಬಳಿ ಕರೆದೊಯ್ದ ಕಿರಾತಕ: ಹೆಂಡ್ತಿ ಕೊಂದು ಪರಾರಿ
ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಜಟ್ಟಿಗನಹಳ್ಳಿಯಲ್ಲಿ ನಡೆದಿದೆ.
ಗೌರಿ (30) ಹತ್ಯೆಯಾದ ಮಹಿಳೆ. ಕೊಲೆ ಬಳಿಕ ಆಕೆಯ ಪತಿ...
ಕದ್ದ ನೆಕ್ಲೇಸ್ ಧರಿಸಿ ವಾಟ್ಸ್ ಆ್ಯಪ್ ಡಿಪಿಯಲ್ಲಿ ಹಾಕಿ ಸಿಕ್ಕಿ ಬಿದ್ದಳು
ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕದ್ದ ಚಿನ್ನದ ನೆಕ್ಲೇಸ್ ಧರಿಸಿ ವಾಟ್ಸ್‌ಆ್ಯಪ್ ಡಿಪಿಗೆ ಫೋಟೋ ಹಾಕಿದ ಮನೆಕೆಲಸದಾಕೆ ಎಚ್‌ಎಎಲ್ ಠಾಣೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, 5 ಲಕ್ಷ ರೂ. ಮೌಲ್ಯದ 80 ಗ್ರಾಂ...
ಬೆಂಗಳೂರು: ತಾಯಿಯ ಎದುರೇ ತಮ್ಮನನ್ನು ಕೊಂದ ಅಣ್ಣ
ಬೆಂಗಳೂರು: ತಾಯಿಯ ಎದುರೇ ತಮ್ಮನನ್ನು ಅಣ್ಣ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬೇಗೂರಿನ ಲಕ್ಷ್ಮೀಪುರದಲ್ಲಿ ನಡೆದಿದೆ.
ಪ್ರತಾಪ್ (18 ವರ್ಷ) ಮೃತದುರ್ದೈವಿ. ರಜನಿ (28 ವರ್ಷ) ಕೊಲೆ ಮಾಡಿದ ಆರೋಪಿ.
ಬೇಗೂರು ಠಾಣೆ ಪೋಲಿಸರು...
ಮುಂಬೈನ ಕೆರೆಯೊಂದರಲ್ಲಿ ಯುವತಿಯ ಶವ ಪತ್ತೆ
ಮಹಾರಾಷ್ಟ್ರ: ಮುಂಬೈನ ಕೆರೆಯೊಂದರಲ್ಲಿ 19 ವರ್ಷದ ಯುವತಿಯ ಶವ ಪತ್ತೆಯಾಗಿದೆ. ಆಕೆಯ ಗೆಳೆಯನೇ ಕೊಂದು ಕೆರೆಗೆ ಎಸೆದಿರಬಹುದು ಎಂದು ಪೊಲೀಸರು ಅನುಮಾನಿಸಿದ್ದಾರೆ.
ಬುಧವಾರ ಸಂಜೆ 4.30ರ ಸುಮಾರಿಗೆ ಬೇಲಾಪುರ ಸಮೀಪದ ಶಾಲೆಯೊಂದರ ಬಳಿಯ ಕೆರೆಯಲ್ಲಿ...
ಆಮೆ ಬೇಟೆ: ಏಳು ಜನರ ಬಂಧನ
ಹಲಗೂರು: ಅರಣ್ಯ ಪ್ರದೇಶದಲ್ಲಿ ಆಮೆಗಳನ್ನು ಬೇಟೆಯಾಡಿದ ಆರೋಪದಡಿ ಕಾವೇರಿ ವನ್ಯಜೀವಿ ವಲಯದ ಅರಣ್ಯ ಇಲಾಖೆ ಅಧಿಕಾರಿಗಳು ಏಳು ಜನರನ್ನು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಸೈಯದ್ ಶುಜಾತುಲ್ಲಾ, ಅಸಿಫ್ ಖಾನ್, ತಬ್ರೇಜ್, ಬಸೀರ್ ಖಾನ್, ಅಬ್ದುಲ್...
ಮದ್ಯದ ಅಮಲಿನಲ್ಲಿ ಹೆತ್ತ ತಾಯಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೆ ಯತ್ನಿಸಿದ ಮಗ
ಗುಡಿಬಂಡೆ: ತಾಲ್ಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನ್ನಹಳ್ಳಿ ಗ್ರಾಮದಲ್ಲಿ ಭಾನುವಾರ(ಆಗಸ್ಟ್ 4) ರಾತ್ರಿ ಮದ್ಯದ ಅಮಲಿನಲ್ಲಿ ಮಗನೇ ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ತಾಯಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಅವರನ್ನು...
ಸ್ನೇಹಿತನ ಪತ್ನಿಯೊಂದಿಗೆ ಸಂಬಂಧ: ರೌಡಿಶೀಟರ್ ಹತ್ಯೆ
ಬೆಂಗಳೂರು : ಸ್ನೇಹಿತರಿಂದಲೇ ವ್ಯಕ್ತಿಯೊಬ್ಬ ಹತ್ಯೆಗೊಳಗಾರಿರುವ ಘಟನೆ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅತೀಕ್ ಮಸೀದಿ ಬಳಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಸೈಯ್ಯದ್ ಇಸಾಕ್ (31) ಎಂದು ಗುರುತಿಸಲಾಗಿದೆ. ರೌಡಿಶೀಟರ್ ವೆಂಕಟೇಶ್ ಅಲಿಯಾಸ್ ಒಂಟಿಕೈ...

















