ಮನೆ ಟ್ಯಾಗ್ಗಳು Crime

ಟ್ಯಾಗ್: crime

ಪತ್ನಿಗೆ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಹಿಂಸೆ: ಪತಿ ವಿರುದ್ಧ ಪ್ರಕರಣ ದಾಖಲು

0
ಚಿತ್ರದುರ್ಗ: ಪತ್ನಿಯ ಮೇಲೆ ಅನುಮಾನಿಸಿದ ಪತಿಯು, ಆಕೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ನಡೆದಿದೆ. ಮೊಳಕಾಲ್ಮೂರು ನಿವಾಸಿ ಸಿಎಂ ನಾಗೇಶ್ ಎಂಬಾತನೇ...

ನವವಿವಾಹಿತೆಯ ದಾರುಣ ಹತ್ಯೆ: ಪತಿ ಪೊಲೀಸ್ ವಶಕ್ಕೆ

0
ಕೋಟ: ಕೇವಲ 8 ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯೋರ್ವರು ದಾರುಣವಾಗಿ ಹತ್ಯೆಗೀಡಾದ ಘಟನೆ ಸಾಲಿಗ್ರಾಮದ ಕಾರ್ಕಡ ಕಡಿದ್ ಹೆದ್ದಾರಿಯಲ್ಲಿ ಆ.23ರ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ. ಮೂಲತಃ ಕೊಪ್ಪಳದ ನಿವಾಸಿ ಜಯಶ್ರೀ ಹತ್ಯೆಗೀಡಾದವರು. ಜಯಶ್ರೀಗೆ ಗುಂಡ್ಮಿ...

ವಿದ್ಯಾರ್ಥಿನಿಗೆ ಚೂರಿ ಇರಿತ; ವಿದ್ಯಾರ್ಥಿ ಪೊಲೀಸ್ ವಶಕ್ಕೆ

0
ಪುತ್ತೂರು: ನಗರದ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಚೂರಿಯಿಂದ ಇರಿದ ಘಟನೆ ಮಂಗಳವಾರ (ಆ.20) ಮಧ್ಯಾಹ್ನ ನಡೆದಿದೆ. ವಿದ್ಯಾರ್ಥಿನಿಯನ್ನು ಸರಕಾರಿ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ತೆರಳಿದ ಪುತ್ತೂರು ಪೊಲೀಸರು ಸಿ...

ವಿವಾಹಿತ ಮಹಿಳೆಯ ಅನುಮಾನಾಸ್ಪದ ಸಾವು: ಪತಿ, ಅತ್ತೆ, ಮಾವ ವಶಕ್ಕೆ

0
ಮೂಡಿಗೆರೆ : ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸೋಮವಾರ ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾವಿನಕೂಡಿಗೆ ಗ್ರಾಮದಲ್ಲಿ ನಡೆದಿದೆ. ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ. ಸೋಮವಾರ ಸಂಜೆ ವಿವಾಹಿತ ಮಹಿಳೆ...

ತಾಯಿ – ಮಗನನ್ನು ಅಪಹರಿಸಿ ಲೈಂಗಿಕ ಕಿರುಕುಳ; 9 ಜನರ ಬಂಧನ

0
ಬೆಂಗಳೂರು: ತಾಯಿ - ಮಗನನ್ನು ಅಪಹರಿಸಿದ್ದಲ್ಲದೆ ಅವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ರೌಡಿಶೀಟರ್​ಗಳು ಸೇರಿದಂತೆ 9 ಮಂದಿ ಆರೋಪಿಗಳನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೋಸೆಫ್, ಶ್ರೀನಿವಾಸ್ ಅಲಿಯಾಸ್ ಪಾಗಲ್...

ಬೆಡ್‌ ಶೀಟ್‌ ಮಾರಾಟಕ್ಕೆಂದು ಬಂದು ಶ್ರೀಗಂಧದ ಮರ ಕದ್ದವರ ಬಂಧನ

0
ಬೆಂಗಳೂರು: ಬೆಡ್‌ ಶೀಟ್‌ ಮಾರಾಟಕ್ಕೆಂದು ಬಂದು 7 ಲಕ್ಷ ರೂ. ಮೌಲ್ಯದ ಶ್ರೀಗಂಧದ ಮರ ಕದ್ದು ಕೇವಲ 65 ಸಾವಿರ ರೂ.ಗೆ ಮಾರಾಟ ಮಾಡಿದ್ದ ಕಳ್ಳರನ್ನು ಎಲೆಕ್ಟ್ರಾನಿಕ್‌ ಸಿಟಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪಾಂಡವಪುರ...

ನಿರ್ಜನ ಪ್ರದೇಶದಲ್ಲಿ ಬಿದ್ದಿದ್ದ ಸೂಟ್‌ ಕೇಸ್‌ ನಲ್ಲಿ ಶವ ಪತ್ತೆ: ಎಫ್ ಐ ಆರ್...

0
ಥಾಣೆ: ನಿರ್ಜನ ಪ್ರದೇಶದಲ್ಲಿ ಬಿದ್ದಿದ್ದ ಸೂಟ್‌ಕೇಸ್‌ನಲ್ಲಿ ವೃದ್ಧರೊಬ್ಬರ ಶವ ಪತ್ತೆಯಾಗಿದ್ದು, ಈ ಸಂಬಂಧ ಥಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಕಲ್ಯಾಣ್‌ ತಾಲ್ಲೂಕಿನ ವರಾಪ್‌ ಗ್ರಾಮದ ಸಮೀಪ ಗುರುವಾರ ಸೂಟ್‌ಕೇಸ್‌ ಪತ್ತೆಯಾಗಿತ್ತು. ವ್ಯಕ್ತಿಯೊಬ್ಬರು ಸೂಟ್‌ಕೇಸ್‌ ಬಿದ್ದಿರುವುದನ್ನು ಗಮನಿಸಿದ್ದರು....

ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಪರಿಚಯಿಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ ಬಂಧನ

0
ಬೆಂಗಳೂರು: ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಪರಿಚಯ ಮಾಡಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಗುಂಪೊಂದನ್ನು ಸಂಪಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಜ್ಮಾ ಕೌಸರ್, ಮೊಹಮ್ಮದ್ ಅತೀಕ್ ಹಾಗೂ ಕರೀಂ ಉಲ್ಲಾ ಬಂಧಿತರು. ಯುವಕರನ್ನು ಗುರಿಯಾಗಿಸಿಕೊಂಡು ಮಿಸ್ಡ್...

ಡ್ರಾಪ್ ಕೊಡುವ ನೆಪದಲ್ಲಿ ಹಲ್ಲೆ ನಡೆಸಿ ನಗ, ನಗದು ದೋಚಿ ಪರಾರಿಯಾದ ತಂಡ

0
ಬಂಟ್ವಾಳ: ಡ್ರಾಪ್ ಕೊಡುವ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಕುಳ್ಳಿರಿಸಿದ ತಂಡ ಬಳಿಕ ಕೆಲ ದೂರ ಸಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಆತನ ಬಳಿಯಿದ್ದ ನಗ ನಗದು ದೋಚಿ ಪರಾರಿಯಾಗಿರುವ ಘಟನೆ ಬಂಟ್ವಾಳದಲ್ಲಿ...

ಪತ್ನಿಯನ್ನು ಸ್ಮಶಾನದ ಬಳಿ ಕರೆದೊಯ್ದ ಕಿರಾತಕ: ಹೆಂಡ್ತಿ ಕೊಂದು ಪರಾರಿ

0
ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಕೆಂಗೇರಿ ಪೊಲೀಸ್‌‍ ಠಾಣೆ ವ್ಯಾಪ್ತಿಯ ಜಟ್ಟಿಗನಹಳ್ಳಿಯಲ್ಲಿ ನಡೆದಿದೆ. ಗೌರಿ (30) ಹತ್ಯೆಯಾದ ಮಹಿಳೆ. ಕೊಲೆ ಬಳಿಕ ಆಕೆಯ ಪತಿ...

EDITOR PICKS