ಟ್ಯಾಗ್: Crores
ಡಿಜಿಟಲ್ ಅರೆಸ್ಟ್; ನೆಪದಲ್ಲಿ ವೃದ್ಧೆಯಿಂದ 24 ಕೋಟಿ ಸುಲಿಗೆ..!
ಬೆಂಗಳೂರು : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೊಬ್ಬರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂ. ಸುಲಿಗೆ ಮಾಡಿದ್ದ ಅಂತರರಾಜ್ಯ ಖದೀಮರನ್ನು ಸಿಸಿಬಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ವೃದ್ಧೆ ಮತ್ತಷ್ಟು ಹಣ ಕಳೆದು...
ಅಕ್ರಮ ತೇಗದ ಮರ ಸಾಗಾಟ ಜಾಲ ಪತ್ತೆ – ಕೋಟ್ಯಂತರ ಮೌಲ್ಯದ ಮರಮುಟ್ಟುಗಳು ಜಪ್ತಿ..!
ವಿಜಯನಗರ : ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ತೇಗದ ಮರ ಹಾಗೂ ಸೀಸನ್ ಕಟ್ಟಿಗೆಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸಪೇಟೆಯ ಆಜಾದ್...
ಜಿಂದಾಲ್‌ನ ಕೋಟಿ ಹಣ ತೆರಿಗೆ ವಸೂಲಿಗೆ ಆಡಳಿತ ಸರ್ಕಸ್ : ಬಳ್ಳಾರಿ
ಬಳ್ಳಾರಿ (ಮೇ 12): ಸಂಡೂರು ತಾಲೂಕಿನ ತೋರಣಗಲ್ ಬಳಿ ಸ್ಥಾಪನೆಯಾಗಿರುವ ದೇಶದ ಎರಡನೇ ಅತೀ ದೊಡ್ಡ ಖಾಸಗಿ ಉಕ್ಕು ಉತ್ಪಾದಕ ಕಂಪನಿ JSW ಜಿಂದಾಲ್ 2018ರಿಂದಲೂ ಕೋಟ್ಯಂತರ ರೂಪಾಯಿ ಆಸ್ತಿ ಮತ್ತು ಅಭಿವೃದ್ಧಿ ತೆರಿಗೆಯನ್ನು ಬಾಕಿ...
ವಿಜಯ್ ಗ್ಯಾರಂಟಿಗಳಿಗೆ ಲಕ್ಷ ಕೋಟಿ ಬೇಕು, ಹಣ ಹೇಗೆ ಹೊಂದಿಸ್ತಾರೆ? – ಹೆಚ್‌ಡಿಕೆ
ಹಾಸನ : ತಮಿಳುನಾಡಿನ ಬಜೆಟ್ ವರ್ಷಕ್ಕೆ 3.40 ಲಕ್ಷ ಕೋಟಿ ಇದೆ. ಆದರೆ, ವಿಜಯ್ ಉಚಿತ ಗ್ಯಾರಂಟಿಗಳನ್ನು ನೀಡಲು 6 ರಿಂದ 7 ಲಕ್ಷ ಕೋಟಿ ಬೇಕು. ಅದ್ಯಾವ ರೀತಿ ಹಣ ಹೊಂದಿಸುತ್ತಾರೆ...
ಕೋಟಿ ಬೆಲೆ ಬಾಳುವ ಆಸ್ತಿ ವಿವಾದ : ಶ್ರೀದೇವಿ ಕುಟುಂಬಕ್ಕೆ ಜಯ
ಬಾಲಿವುಡ್‌ನ ಖ್ಯಾತ ನಿರ್ಮಾಪಕ ಬೋನಿ ಕಪೂರ್ ಹಾಗೂ ಅವರ ಪುತ್ರಿಯರಾದ ಜಾನ್ವಿ ಕಪೂರ್ ಮತ್ತು ಖುಷಿ ಕಪೂರ್ ಅವರಿಗೆ ಕಾನೂನು ಹೋರಾಟದಲ್ಲಿ ದೊಡ್ಡ ಜಯ ಸಿಕ್ಕಿದೆ. ನಟಿ ಶ್ರೀದೇವಿ ಅವರು 1988ರಲ್ಲಿ ಖರೀದಿಸಿದ್ದ...
‘ಸ್ಕೈರೂಟ್ ಏರೋಸ್ಪೇಸ್’ : ಭಾರತದ ಮೊದಲ ಬಾಹ್ಯಾಕಾಶ ಯುನಿಕಾರ್ನ್ ಗೆ ಬಂತು ಕೋಟಿ-ಕೋಟಿ ಹಣ
ಹೈದರಾಬಾದ್ ಮೂಲದ ಸ್ಕೈರೂಟ್ ಏರೋಸ್ಪೇಸ್ $60 ಮಿಲಿಯನ್ ಅಂದರೆ ಸುಮಾರು ₹570 ಕೋಟಿ ಹೊಸದಾಗಿ ನಿಧಿ ಸಂಗ್ರಹಿಸಿದೆ. ರಾಮ್ ಶ್ರೀರಾಮ್ ಅವರ ಶೆರ್ಪಾಲೊ, ಜಿಐಸಿ, ಬ್ಲ್ಯಾಕ್‌ರಾಕ್, ಗ್ರೀನ್ಕೊ ಗ್ರೂಪ್‌ನ ಸ್ಥಾಪಕರು, ಅರ್ಕಾಮ್ ವೆಂಚರ್ಸ್,...
ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂತರ ರೂ.ಮೌಲ್ಯದ ಬೆಳ್ಳಿ ಲೂಟಿ..!
ಬೆಂಗಳೂರು : ಚಿನ್ನ ಮತ್ತು ಬೆಳ್ಳಿಯ ದರ ಏರಿಕೆಯಾಗುತ್ತಿದ್ದಂತೆ ಕಳ್ಳರು ಮತ್ತೆ ತಮ್ಮ ಕೈಚಳಕ ತೋರಿಸಲು ಶುರುಮಾಡಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಎಂಬಿ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಭೀಕರ ಕಳ್ಳತನ...
ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಹಣ ಪಡೆದು ವಂಚನೆ – ಖತರ್ನಾಕ್ ಲೇಡಿ
ಬೆಂಗಳೂರು : ಚಿನ್ನ ಖರೀದಿಗೆ ಹೋಗಿದ್ದವರಿಂದ ಕೋಟಿ ಕೋಟಿ ಹಣ ಪಡೆದು ಚಿನ್ನವನ್ನೂ ಕೊಡದೇ, ಹಣವೂ ಹಿಂತಿರುಗಿಸದೇ ಎಂಪಿ ಚಿನ್ನದ ಮಳಿಗೆಯ ಮಾಲೀಕ ಇಂದರ್ ಚಂದ್ ಮಹಿಳೆಯ ಜೊತೆ ಸೇರಿ ಹಣ ಲಪಟಾಯಿಸಿರೋ...
ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಅರೆಸ್ಟ್..!
ಅಮರಾವತಿ : ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಪ್ರಕರಣದಲ್ಲಿ ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಕಳಿಂಗಿರಿ ಶಾಂತಿ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ. ಏಪ್ರಿಲ್ 7 ರಂದು ವಿಜಯವಾಡ ಮತ್ತು...
ಜಿಯೋ ಮಾರ್ಟ್ ಗೋಡೌನ್‌ನಲ್ಲಿ ಅಗ್ನಿ ಅವಘಡ – ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ..!
ನೆಲಮಂಗಲ : ಜಿಯೋ ಮಾರ್ಟ್ ಗೋಡೌನ್‌ಗೆ ಬೆಂಕಿ ಬಿದ್ದು, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಕಿಯ ತೀವ್ರತೆಗೆ ಸಂಪೂರ್ಣ ಒಂದೂವರೆ ಎಕರೆಯಲ್ಲಿದ್ದ ಕಟ್ಟಡ ಹಾಗೂ ವಸ್ತುಗಳು...




















