ಮನೆ ಟ್ಯಾಗ್ಗಳು Cyber crime

ಟ್ಯಾಗ್: cyber crime

ಕಾಂಬೋಡಿಯದಲ್ಲಿ ಸೈಬರ್‌ ವಂಚಕರಿಂದ ಟಾರ್ಚರ್‌ – ಮೂವರ ರಕ್ಷಣೆ, ವಾಪಸ್‌..!

0
ಬೆಳಗಾವಿ : ಕಾಂಬೋಡಿಯದಲ್ಲಿ ಸೈಬರ್ ವಂಚಕರ ಒತ್ತೆಯಾಳಾಗಿದ್ದ, ಬೆಳಗಾವಿಯ ಮೂವರು ಯುವಕರನ್ನು ರಕ್ಷಣೆ ಮಾಡಲಾಗಿದೆ. ಮೂವರು ಯುವಕರ ಪ್ರಾಣ ಉಳಿಸಿ ತವರಿಗೆ ಕರೆತರುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ಆಕಾಶ್ ಕಾಗಣಿಕರ, ಓಂಕಾರ...

ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಫೇಸ್‌ಬುಕ್, ಇನ್ಸ್ಟಾ ಹ್ಯಾಕ್..!

0
ಬೆಂಗಳೂರು : ಫೇಸ್‌ಬುಕ್, ಇನ್ಸ್ಟಾಗ್ರಾಂ ಖಾತೆಯನ್ನು ಹ್ಯಾಕ್ ಮಾಡಿ ಯುವತಿಯೊಬ್ಬರಿಗೆ ಸಂದೇಶ ಕಳುಹಿಸಿರುವ ಕುರಿತು ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ. ಜಯನಗರ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ...

ವಿಕೋಪಕ್ಕೆ ತಿರುಗಿದ ಸ್ಟಾರ್‌ ವಾರ್‌ – 15 ಖಾತೆ, 150 ಪೋಸ್ಟ್‌ ವಿರುದ್ಧ ವಿಜಯಲಕ್ಷ್ಮಿ...

0
ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್‌ ಪೋಸ್ಟ್‌ ಮಾಡಿದ ಖಾತೆಗಳ ವಿರುದ್ದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ....

ಹಣ ಹೂಡಿ ಅಧಿಕ ಲಾಭಗಳಿಸಿ – ಆಸೆಗೆ ಬಿದ್ದು ಪಂಗನಾಮ ಹಾಕಿಸಿಕೊಂಡ ವ್ಯಕ್ತಿ..!

0
ದಾವಣಗೆರೆ : ನಗರದ ವಿನಾಯಕ ಬಡಾವಣೆಯ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು 76.48 ಲಕ್ಷ ರೂ. ಪಂಗನಾಮ ಹಾಕಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭ ಪಡೆಯಬಹುದು ಎಂಬ ಆಸೆ ತೋರಿಸಿ ವಂಚಕರು...

ದೇಶದ ಎಲ್ಲಾ ಡಿಜಿಟಲ್‌ ಅರೆಸ್ಟ್‌ ಪ್ರಕರಣ ಸಿಬಿಐ ಹೆಗಲಿಗೆ – ಸುಪ್ರೀಂ ಕೋರ್ಟ್‌

0
ನವದೆಹಲಿ : ದೇಶಾದ್ಯಂತ ವರದಿಯಾಗುತ್ತಿರುವ ಎಲ್ಲಾ ಡಿಜಿಟಲ್‌ ಅರೆಸ್ಟ್‌ ಪ್ರಕರಣಗಳ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ವಹಿಸಿ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಿದ...

ಮಗಳನ್ನು ಮಾಡೆಲ್ ಮಾಡುವ ಆಸೆಗೆ ಬಿದ್ದು ಹಣ ಕಳೆದುಕೊಂಡ ತಾಯಿ

0
ಬೆಂಗಳೂರು : ಮಗಳನ್ನ ಮಾಡೆಲ್ ಮಾಡಲು ಹೋಗಿ ತಾಯಿ 3.74 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಚಿಕ್ಕ ವಯಸ್ಸಿನಲ್ಲೇ ಮಗಳನ್ನ ಮಾಡೆಲಿಂಗ್ ಮಾಡುವ ಆಸೆಗೆ ಬಿದ್ದು ಸುಮಾ ಎಂಬ...

ದೇಶಾದ್ಯಂತ ಡಿಜಿಟಲ್ ಅರೆಸ್ಟ್ ಹಾವಳಿ – ಸಿಬಿಐ ತನಿಖೆಗೆ ಸುಪ್ರೀಂ ಒಲವು..!

0
ನವದೆಹಲಿ : ದೇಶಾದ್ಯಂತ ಹೆಚ್ಚುತ್ತಿರುವ ʻಡಿಜಿಟಲ್ ಅರೆಸ್ಟ್ʼ ವಂಚನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ಪ್ರಕರಣಗಳ ತನಿಖೆಯನ್ನ ಕೇಂದ್ರೀಯ ತನಿಖಾ ದಳಕ್ಕೆ ವಹಿಸುವ ಕುರಿತು ಚಿಂತನೆ ನಡೆಸಿದೆ. ನ್ಯಾಯಾಧೀಶರು ಮತ್ತು ಪೊಲೀಸ್...

ಟೆಕ್ಕಿಗೆ 2.65 ಲಕ್ಷ ವಂಚನೆ – ಟ್ರಾಫಿಕ್‌ ಫೈನ್‌ ಕಟ್ಟೋ ಮುನ್ನ ಎಚ್ಚರವಾಗಿರಿ..!

0
ಬೆಂಗಳೂರು : ಟ್ರಾಫಿಕ್‌ ದಂಡದ ಮೊತ್ತವನ್ನು ಪಾವತಿಸುವ ಮುನ್ನ ಎಚ್ಚರವಾಗಿರಿ...! ಸೈಬರ್‌ ಕಳ್ಳರು ಯಾವುದೋ ಲಿಂಕ್‌ ಕಳುಹಿಸಿ ನಿಮ್ಮ ಹಣಕ್ಕೆ ಕನ್ನ ಹಾಕಲು ಮುಂದಾಗಿದ್ದು, ಟೆಕ್ಕಿಯೊಬ್ಬರು 2.65 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸಂಚಾರ ಪೊಲೀಸರು...

ಕಂದಾಯ ಇಲಾಖೆ ಕಾವೇರಿ 2.0 ಸಾಫ್ಟ್​ ವೇರ್ ಹ್ಯಾಕ್: ಅಪರಿಚಿತರ ವಿರುದ್ಧ ಎಫ್ಐಆರ್

0
ಬೆಂಗಳೂರು: ಆಸ್ತಿ ಖರೀದಿ, ಮಾರಾಟ ಸೇರಿ ನೋಂದಣಿ ಪ್ರಕ್ರಿಯೆಗೆ ಬಳಸುವ ಕಾವೇರಿ 2.0 ಸಾಫ್ಟ್​​​​ವೇರ್ ಅನ್ನು ಅಪರಿಚಿತರು ಹ್ಯಾಕ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ನೊಂದಣಿ ಮಹಾ ನಿರೀಕ್ಷಕ (ಐಜಿಆರ್)...

ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ವಂಚನೆ: 2 ಲಕ್ಷ ರೂ. ಕಳೆದುಕೊಂಡ ಮಹಿಳೆ

0
ಬೆಂಗಳೂರು: ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚಿಸಲಾಗಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬ್ಯಾಂಕ್​ಗಳು ಸಹಾಯವಾಣಿಗಳನ್ನು ತೆರೆದಿರುತ್ತವೆ. ಬ್ಯಾಂಕ್‌ಗಳ ಈ...

EDITOR PICKS