ಟ್ಯಾಗ್: cyber crime
ದೇಶಾದ್ಯಂತ ಡಿಜಿಟಲ್ ಅರೆಸ್ಟ್ ಹಾವಳಿ – ಸಿಬಿಐ ತನಿಖೆಗೆ ಸುಪ್ರೀಂ ಒಲವು..!
ನವದೆಹಲಿ : ದೇಶಾದ್ಯಂತ ಹೆಚ್ಚುತ್ತಿರುವ ʻಡಿಜಿಟಲ್ ಅರೆಸ್ಟ್ʼ ವಂಚನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ಪ್ರಕರಣಗಳ ತನಿಖೆಯನ್ನ ಕೇಂದ್ರೀಯ ತನಿಖಾ ದಳಕ್ಕೆ ವಹಿಸುವ ಕುರಿತು ಚಿಂತನೆ ನಡೆಸಿದೆ.
ನ್ಯಾಯಾಧೀಶರು ಮತ್ತು ಪೊಲೀಸ್...
ಟೆಕ್ಕಿಗೆ 2.65 ಲಕ್ಷ ವಂಚನೆ – ಟ್ರಾಫಿಕ್ ಫೈನ್ ಕಟ್ಟೋ ಮುನ್ನ ಎಚ್ಚರವಾಗಿರಿ..!
ಬೆಂಗಳೂರು : ಟ್ರಾಫಿಕ್ ದಂಡದ ಮೊತ್ತವನ್ನು ಪಾವತಿಸುವ ಮುನ್ನ ಎಚ್ಚರವಾಗಿರಿ...! ಸೈಬರ್ ಕಳ್ಳರು ಯಾವುದೋ ಲಿಂಕ್ ಕಳುಹಿಸಿ ನಿಮ್ಮ ಹಣಕ್ಕೆ ಕನ್ನ ಹಾಕಲು ಮುಂದಾಗಿದ್ದು, ಟೆಕ್ಕಿಯೊಬ್ಬರು 2.65 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಸಂಚಾರ ಪೊಲೀಸರು...
ಕಂದಾಯ ಇಲಾಖೆ ಕಾವೇರಿ 2.0 ಸಾಫ್ಟ್ ವೇರ್ ಹ್ಯಾಕ್: ಅಪರಿಚಿತರ ವಿರುದ್ಧ ಎಫ್ಐಆರ್
ಬೆಂಗಳೂರು: ಆಸ್ತಿ ಖರೀದಿ, ಮಾರಾಟ ಸೇರಿ ನೋಂದಣಿ ಪ್ರಕ್ರಿಯೆಗೆ ಬಳಸುವ ಕಾವೇರಿ 2.0 ಸಾಫ್ಟ್ವೇರ್ ಅನ್ನು ಅಪರಿಚಿತರು ಹ್ಯಾಕ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ನೊಂದಣಿ ಮಹಾ ನಿರೀಕ್ಷಕ (ಐಜಿಆರ್)...
ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ವಂಚನೆ: 2 ಲಕ್ಷ ರೂ. ಕಳೆದುಕೊಂಡ ಮಹಿಳೆ
ಬೆಂಗಳೂರು: ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚಿಸಲಾಗಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬ್ಯಾಂಕ್ಗಳು ಸಹಾಯವಾಣಿಗಳನ್ನು ತೆರೆದಿರುತ್ತವೆ. ಬ್ಯಾಂಕ್‌ಗಳ ಈ...
ಬಳ್ಳಾರಿ ಬ್ಯಾಂಕ್ ನಿಂದ 2.3 ಕೋಟಿ ರೂ. ಎಗರಿಸಿದ ಸೈಬರ್ ವಂಚಕರು
ವಿಜಯನಗರ, ಜನವರಿ 24: ವಿಜಯನಗರ ಮತ್ತು ಬಳ್ಳಾರಿ ಅವಳಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಬಿಡಿಸಿಸಿ) ಬ್ಯಾಂಕ್ ನ ಕೆಲವು ಶಾಖೆಗಳಲ್ಲಿ ಗ್ರಾಹಕರು ತಮ್ಮ ಖಾತೆಗೆ ಹಣ ಜಮೆ ಆಗುತ್ತಿಲ್ಲ...
ಸೈಬರ್ ಕ್ರೈಂ: ವೃದ್ಧೆಯಿಂದ 1 ಕೋಟಿಗೂ ಅಧಿಕ ಹಣ ದೋಚಿದ ವಂಚಕರು
ಬೆಂಗಳೂರು: ಮುಂಬೈ ಮೂಲದ ಸೈಬರ್ ವಂಚಕರು ಸಿಬಿಐ ಪೊಲೀಸರ ಹೆಸರಿನಲ್ಲಿ ಬೆಂಗಳೂರಿನ 83 ವರ್ಷದ ವೃದ್ದೆಗೆ 1 ಕೋಟಿಗೂ ಅಧಿಕ ಹಣ ವಂಚಿಸಿದ್ದಾರೆ.
ಮುಂಬೈ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿಗಳು, “ನಿಮ್ಮ ಮತ್ತೊಂದು...
ಎಪಿಕೆ ಫೈಲ್ ಕಳುಹಿಸಿ ವಂಚನೆ ಪ್ರಕರಣ: ಸೈಬರ್ ವಂಚಕನ ಬಂಧನ
ಮಂಗಳೂರು: ವ್ಯಕ್ತಿಯೋರ್ವರಿಗೆ ಎಪಿಕೆ ಫೈಲ್ ಕಳುಹಿಸಿ ಅವರ ಪ್ಲಿಪ್‌ಕಾರ್ಟ್ ಖಾತೆ ಹ್ಯಾಕ್ ಮಾಡಿ ವಂಚಿಸಿದ ಸೈಬರ್ ವಂಚಕನೋರ್ವನನ್ನು ಮಂಗಳೂರಿನ ಸೆನ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೊಸದಿಲ್ಲಿ ನಿವಾಸಿ ಗೌರವ್ ಮಕ್ವಾನ್ (25) ಬಂಧಿತ ಆರೋಪಿ....
ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲಕ್ಷ ರೂ. ವಂಚಿಸಿದ ಸೈಬರ್ ವಂಚಕ
ಬೆಂಗಳೂರು: ಸಿಬಿಐ ಅಧಿಕಾರಿಯೆಂದು ಹೇಳಿ ಕೊಂಡು ವೃದ್ಧೆಗೆ ವಿಡಿಯೋ ಕರೆ ಮಾಡಿ 10.21 ಲಕ್ಷ ರೂ. ವಂಚಿಸಲಾಗಿದ್ದು, ಈ ಸಂಬಂಧ ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ 76...
ಆನ್ ಲೈನ್ ವಂಚಕರ ಮಾತು ನಂಬಿ ಹಣ 91 ಲಕ್ಷ ಹಣ ಕಳೆದುಕೊಂಡ ಮಹಿಳೆ
ಚಿಕ್ಕಮಗಳೂರು: ಹಣ ಡಬಲ್ ಮಾಡುವ ಆನ್ ಲೈನ್ ವಂಚಕರ ಮಾತು ನಂಬಿ ಮಹಿಳೆ 91 ಲಕ್ಷ ಹಣ ಕಳೆದುಕೊಂಡಿದ್ದಾರೆ.
ಫೇಸ್ಬುಕ್ ನಲ್ಲಿ ಬಂದ ಜಾಹೀರಾತು ನೋಡಿ ಹಣ ಡಬಲ್ ಮಾಡುವ ಆಸೆಗೆ ಬಿದ್ದ ಮಹಿಳೆ...















