ಟ್ಯಾಗ್: Cyclone Fengal
ಫೆಂಗಲ್ ಚಂಡಮಾರುತಕ್ಕೆ ತುತ್ತಾದ ತಮಿಳುನಾಡಿಗೆ ಕೇಂದ್ರದಿಂದ 944 ಕೋಟಿ ಪರಿಹಾರ
ಹೊಸದಿಲ್ಲಿ: ಫೆಂಗಲ್ ಚಂಡಮಾರುತ ತಮಿಳುನಾಡಿನಲ್ಲಿ ಸಾಕಷ್ಟು ಹಾನಿಯುಂಟು ಮಾಡಿದ್ದು ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಇದೀಗ ಫೆಂಗಲ್ ಚಂಡಮಾರುತದಿಂದ ಸಂತ್ರಸ್ತರಾಗಿರುವ ಜನರಿಗೆ ಪರಿಹಾರ ಒದಗಿಸಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ (ಎಸ್‌ಡಿಆರ್‌ಎಫ್) ಎರಡು ಕಂತುಗಳಲ್ಲಿ ತಮಿಳುನಾಡು...
ಫೆಂಗಲ್ ಅಬ್ಬರ: ತಿರುವಣ್ಣಾಮಲೈನಲ್ಲಿ ಭೂಕುಸಿತ, ಅವಶೇಷಗಳಡಿ 7 ಮಂದಿ; ರಕ್ಷಣಾ ಕಾರ್ಯಾಚರಣೆ ಪ್ರಾರಂಭ
ತಿರುವಣ್ಣಾಮಲೈ: ಫೆಂಗಲ್ ಚಂಡಮಾರುತದ ಪರಿಣಾಮವಾಗಿ ತಮಿಳನಾಡಿನ ತಿರುವಣ್ಣಾಮಲೈನಲ್ಲಿ ಭೂ ಕುಸಿತ ಸಂಭವಿಸಿದ್ದು, ಏಳು ಮಂದಿ ಭಾನುವಾರ ಸಂಜೆಯಿಂದ ಅವಶೇಷಗಳಡಿ ಸಿಲುಕಿದ್ದಾರೆ. ರಕ್ಷಣಾ ತಂಡವೊಂದು ಸ್ಥಳಕ್ಕೆ ಧಾವಿಸಿದ್ದು, ಸುಮಾರು 12 ಗಂಟೆಯಿಂದ ರಕ್ಷಣಾ ಕಾರ್ಯಾಚರಣೆ...
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ: ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ
ಚೆನ್ನೈ: ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರೂಪುಗೊಂಡಿರುವ ‘ಫೆಂಗಲ್’ ಚಂಡಮಾರುತ ಮುಂದಿನ 12 ಗಂಟೆಗಳಲ್ಲಿ ಕರಾವಳಿ ಅಪ್ಪಳಿಸಲಿದೆ ಎಂದು ಇಲ್ಲಿನ ಪ್ರಾದೇಶಿಕ ಹವಾಮಾನ ಕೇಂದ್ರ ಗುರುವಾರ ತಿಳಿಸಿದೆ.
ನವೆಂಬರ್ 30ರಂದು ಈ...














