ಟ್ಯಾಗ್: Cylinder Blast
ಹೀಲಿಯಂ ಸಿಲಿಂಡರ್ ಬ್ಲಾಸ್ಟ್ ಬೆನ್ನಲ್ಲೇ ಮೈಸೂರಿನ ಪ್ರವಾಸಿ ತಾಣಗಳಲ್ಲಿ ಹೈ ಅಲರ್ಟ್..!
ಮೈಸೂರು : ನಗರದ ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಪ್ರವಾಸಿ ತಾಣಗಳಲ್ಲಿ ಮತ್ತಷ್ಟು ಕಟ್ಟೆಚ್ಚರ ವಹಿಸಲಾಗಿದೆ.
ಅರಮನೆ ಒಳಗೆ ಶ್ವಾನದಳ, ಸ್ಫೋಟಕ ಪತ್ತೆ ದಳದಿಂದ ತಪಾಸಣೆ ನಡೆಸಲಾಗಿದೆ. ಪ್ರತಿನಿತ್ಯ...
ಮೈಸೂರು ಸ್ಫೋಟ ಪ್ರಕರಣ; ಬಲೂನು ಮಾರಾಟಗಾರನಿಗಿತ್ತು 5 ಎಕರೆ ಜಮೀನು..!
ಮೈಸೂರು : ಅರಮನೆ ಆವರಣದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕೊಂಡಿದ್ದು ಮೃತ ಸಲೀಂ ಉತ್ತರ ಪ್ರದೇಶದಲ್ಲಿ 5 ಎಕರೆ ಜಮೀನು ಹೊಂದಿದ್ದ ವಿಚಾರ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ಪೊಲೀಸರ ಜೊತೆಗೆ...
ಸಲೀಂ ಹೊಟ್ಟೆಪಾಡಿಗಾಗಿ ಕೆಲಸ ಮಾಡ್ತಿದ್ದ, ಆತಂಕ ಪಡುವ ಅಗತ್ಯವಿಲ್ಲ – ಸಚಿವ ಮಹದೇವಪ್ಪ
ಮೈಸೂರು : ಮೃತ ಸಲೀಂ ಹೊಟ್ಟೆ ಪಾಡಿಗಾಗಿ ವಿವಿಧ ಕೆಲಸಗಳನ್ನ ಮಾಡುತ್ತಿದ್ದ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಉಸ್ತುವಾರಿ ಸಚಿವ ಮಹದೇವಪ್ಪ ಹೇಳಿದ್ದಾರೆ. ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ...
ಮೈಸೂರು ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಎನ್‌ಐಎ ಎಂಟ್ರಿ..!
ಮೈಸೂರು : ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಈಗ ರಾಷ್ಟ್ರೀಯ ತನಿಖೆ ದಳ ಎಂಟ್ರಿಯಾಗಿದೆ. ಇಂದು ಮೈಸೂರಿಗೆ ಎನ್‌ಎಐ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಪೊಲೀಸರ ಜೊತೆ ತನಿಖೆಯ ಮಾಹಿತಿ ಪಡೆಯಲಿದ್ದಾರೆ....
ಸಿಲಿಂಡರ್ ಸ್ಫೋಟ; ಅರಮನೆ ಬಳಿ ಕಾಣಿಸಿದ್ದು ಹೇಗೆ..? – ಸಲೀಂ ಹಿನ್ನೆಲೆ ಕೆದಕಲು ಮುಂದಾದ...
ಮೈಸೂರು : ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದ ಪೊಲೀಸ್ ತನಿಖೆ ಚುರುಕುಗೊಂಡಿದ್ದು ಹಲವು ಅನುಮಾನಗಳು ಈಗ ಹುಟ್ಟಿಕೊಂಡಿವೆ. ಈ ಸ್ಫೋಟದ ತೀವ್ರತೆಗೆ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ...
ಸಿಗರೇಟ್ ಕಿಡಿಯಿಂದ ಬೆಂಕಿ ಹೊತ್ತಿಕೊಂಡು ಸಿಲಿಂಡರ್ ಬ್ಲಾಸ್ಟ್
ವಿಜಯಪುರ : ಸಿಗರೇಟ್ ಕಿಡಿಯಿಂದ ಬೆಂಕಿ ಹೊತ್ತಿಕೊಂಡು ಸಿಲಿಂಡರ್ ಬ್ಲಾಸ್ಟ್ ಆಗಿ ಏಳು ಗೂಡಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ವಿಜಯಪುರದ ಚಾಲುಕ್ಯ ನಗರದ ಎಸ್‌ಬಿಐ ಬ್ಯಾಂಕ್ ಬಳಿ ನಡೆದಿದೆ.
ಸಿಗರೇಟ್ ಕಿಡಿಯಿಂದ ಹೊತ್ತಿದ ಬೆಂಕಿಗೆ,...
ಸಿಲಿಂಡರ್ ಬ್ಲಾಸ್ಟ್‌ನಿಂದ ಅನಾಹುತ ತಪ್ಪಿಸಲು ಬಂತು ʻಫೈರ್ ಬಾಲ್ʼ
ಮೈಸೂರು : ಅನಿಲ ಗ್ರಾಹಕರ ಸುರಕ್ಷತೆಗೆ ಆದ್ಯತೆ ವಹಿಸಿರುವ ತೈಲ ಕಂಪನಿಗಳು, ಅನಿಲ ಸೋರಿಕೆಯಾಗಿ ಸಂಭವಿಸುವ ಅಗ್ನಿ ಅವಘಡಗಳನ್ನು ತಪ್ಪಿಸಲು ಗ್ರಾಹಕರಿಗೆ ಫೈರ್ ಬಾಲ್‌ಗಳನ್ನು ವಿತರಿಸಲು ಮುಂದಾಗಿವೆ.
ಅನಿಲ ಸೋರಿಕೆಯಿಂದಾಗಿ ಸಾಕಷ್ಟು ಮನೆಗಳಲ್ಲಿಅಗ್ನಿ ಅನಾಹುತ...
ಅಡುಗೆ ಸಿಲಿಂಡರ್ ಸ್ಫೋಟ, ಒಂದೇ ಕುಟುಂಬದ ಮಂದಿಗೆ ಗಾಯ
ಬಳ್ಳಾರಿ : ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೋಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿ ಎಲ್ಲರೂ ಮಲಗಿರುವಾಗ...



















