ಟ್ಯಾಗ್: Cylinder
ಸಿಲಿಂಡರ್ ಸ್ಪೋಟ ಕೇಸ್; 20 ಅಡಿ ದೂರದಲ್ಲೇ ಸಿಸಿಟಿವಿ ಇದ್ರೂ ಸ್ಫೋಟದ ದೃಶ್ಯ ಸೆರೆಯಾಗಿಲ್ಲ..!
ಮೈಸೂರು : ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ನಡೆದ ಸಿಲಿಂಡರ್ ಸ್ಪೋಟ ಪ್ರಕರಣದಿಂದ ಅರಮನೆಯ ಭದ್ರತಾ ವೈಫಲ್ಯ ಬಟಬಯಲಾಗಿದೆ. ಸ್ಪೋಟ ಸಂಭವಿಸಿದ 20 ಅಡಿ ದೂರದಲ್ಲೇ ಅಧುನಿಕ ತಂತ್ರಜ್ಞಾನದ ಸಿಸಿಟಿವಿ...
ಮೈಸೂರು ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಎನ್‌ಐಎ ಎಂಟ್ರಿ..!
ಮೈಸೂರು : ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಈಗ ರಾಷ್ಟ್ರೀಯ ತನಿಖೆ ದಳ ಎಂಟ್ರಿಯಾಗಿದೆ. ಇಂದು ಮೈಸೂರಿಗೆ ಎನ್‌ಎಐ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಪೊಲೀಸರ ಜೊತೆ ತನಿಖೆಯ ಮಾಹಿತಿ ಪಡೆಯಲಿದ್ದಾರೆ....
ಸಿಲಿಂಡರ್ ಸ್ಫೋಟ; ಅರಮನೆ ಬಳಿ ಕಾಣಿಸಿದ್ದು ಹೇಗೆ..? – ಸಲೀಂ ಹಿನ್ನೆಲೆ ಕೆದಕಲು ಮುಂದಾದ...
ಮೈಸೂರು : ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದ ಪೊಲೀಸ್ ತನಿಖೆ ಚುರುಕುಗೊಂಡಿದ್ದು ಹಲವು ಅನುಮಾನಗಳು ಈಗ ಹುಟ್ಟಿಕೊಂಡಿವೆ. ಈ ಸ್ಫೋಟದ ತೀವ್ರತೆಗೆ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ...
ಸಿಲಿಂಡರ್ ಸ್ಫೋಟ – ಮನೆ ನೆಲಸಮ, 7 ಮಂದಿ ಗಂಭೀರ..!
ಕೊಪ್ಪಳ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 7 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಅವಘಡದಲ್ಲಿ ಗಾಯಗೊಂಡವರನ್ನು ರಾಜ (38), ಸುರೇಶ್ (35), ದುರುಗಪ್ಪ (27), ಹುಸೇನಮ್ಮ (40),...
ಎಲ್‌ಪಿಜಿ ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ – ಸಿಲಿಂಡರ್‌ಗಳ ಸರಣಿ ಸ್ಫೋಟ
ಜೈಪುರ : ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ತುಂಬಿದ್ದ ಟ್ರಕ್‌ಗೆ, ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಫೋಟ ಸಂಭವಿಸಿರುವ ಘಟನೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಏಳು ವಾಹನಗಳು ಸಂಪೂರ್ಣವಾಗಿ ಸುಟ್ಟು...
ವಾಣಿಜ್ಯ ಎಲ್‌ಪಿಜಿ ಬಳಕೆಯ ಸಿಲಿಂಡರ್ ಬೆಲೆ 51 ರೂ. ಇಳಿಕೆ..!
ನವದೆಹಲಿ : ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 51.50 ರೂ. ಇಳಿಕೆಯಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಇಂದಿನಿಂದ (ಸೆ.1) ಜಾರಿಗೆ ಬರುವಂತೆ 51.50 ರೂ.ಗಳಷ್ಟು ಕಡಿಮೆ...
















