ಟ್ಯಾಗ್: D K Shivakumar
ನನಗೆ ಯಾರ ಬೆಂಬಲವೂ ಬೇಡ: ಡಿ.ಕೆ ಶಿವಕುಮಾರ್
ಚಿಕ್ಕಮಗಳೂರು: ನನಗೆ ಯಾರ ಬೆಂಬಲವೂ ಬೇಡ, ನನಗಾಗಿ ಯಾರೂ ಕೂಗುವುದು ಬೇಡ. ಯಾವ ನಾಯಕರು, ಶಾಸಕರು, ಬೆಂಬಲಿಗರು ಕೂಗುವುದು ಬೇಡ ಇದು ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿದ ಕಾರ್ಯಕರ್ತರ ಎದುರು ಉಪ...
ಹೊಸ ವರ್ಷಾಚರಣೆ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಮಾಡುವವರ ವಿರುದ್ಧ ಕಠಿಣ ಕ್ರಮ: ಡಿ.ಕೆ....
ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾರೂ ಸಹ ದುರ್ವರ್ತನೆ ಮಾಡುವಂತಿಲ್ಲ. ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದನ್ನು ಮನವಿ ಎಂದಾದರೂ ಪರಿಗಣಿಸಿ, ಇಲ್ಲವೇ ಎಚ್ಚರಿಕೆ ಎಂದಾದರೂ...
ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿ.ಕೆ. ಶಿವಕುಮಾರ್
ಬೆಳಗಾವಿ: ಕಾಂಗ್ರೆಸ್ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ. ಅಷ್ಟೇ ಅಲ್ಲ ನಮಗಿಂತ ಚೆನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಬಿಜೆಪಿಯ ಬೆಳಗಾವಿ ಚಲೋ ಬಗ್ಗೆ ಪ್ರತಿಕ್ರಿಯೆ...
ಹಾಸನಕ್ಕೆ ದೇವೆಗೌಡರ ಕುಟುಂಬದ ಕೊಡುಗೆ ಏನು ಕೇಳಿದ ಡಿಕೆಶಿಗೆ ಹೆಚ್.ಡಿ ಕುಮಾರಸ್ವಾಮಿ...
ಹಾಸನ: ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಏನು ಎಂದು ಕೇಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು; ಹಾಗಾದರೆ ಈ ಜಿಲ್ಲೆಗೆ ಕಾಂಗ್ರೆಸ್ ನಾಯಕರ ಕೊಡುಗೆ...
ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿ ಕೆ ಶಿವಕುಮಾರ್
ಬೆಳಗಾವಿ: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮವು ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮವಾಗಿರಲಿದೆ ಎಂದು ಬೆಳಗಾವಿಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಹೇಳಿದರು.
1924ರಲ್ಲಿ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಾಗ ಜವಹಾರ್...
ಸದನದಲ್ಲಿ ಸಿದ್ದರಾಮಯ್ಯಗೆ ‘ನಿತ್ಯ ಸುಮಂಗಲಿ’ ಪದ ಬಳಸಿದ ಸಿ ಟಿ ರವಿ: ಡಿ.ಕೆ. ಶಿವಕುಮಾರ್
ಬೆಂಗಳೂರು: ಸಿ.ಟಿ. ರವಿ ಕೇವಲ ಲಕ್ಷ್ಮೀ ಹೆಬ್ಬಾಳಕರ ಬಗ್ಗೆ ಮಾತ್ರ ಹೀನವಾಗಿ ಮಾತನಾಡಿಲ್ಲ. ಸಿದ್ದರಾಮಯ್ಯ ಅವರ ಬಗ್ಗೆಯೂ ಸದನದಲ್ಲಿ ‘ನಿತ್ಯ ಸುಮಂಗಲಿ’ ಎಂಬ ಪದ ಬಳಕೆ ಮಾಡಿದ್ದಾರೆ. ರವಿ ಅವರ ಮಾತುಗಳು ಸರಿಯೋ...
ಸಿ.ಟಿ.ರವಿ ಹೇಳಿಕೆ ಇಡೀ ಹೆಣ್ಣು ಕುಲಕ್ಕೆ ಅವಮಾನ: ಡಿಸಿಎಂ ಡಿ.ಕೆ.ಶಿವಕುಮಾರ್
ಮಂಡ್ಯ:ಬಿಜೆಪಿ ನಾಯಕ ಸಿ.ಟಿ.ರವಿ ಅವರ ಹೇಳಿಕೆ ಇಡೀ ಹೆಣ್ಣು ಕುಲಕ್ಕೆ ಮಾಡಲಾದ ದೊಡ್ಡ ಅವಮಾನ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ʼಬಿಜೆಪಿ ನಾಯಕ ಸಿ.ಟಿ.ರವಿ ಅವರ ಹೇಳಿಕೆ ಇಡೀ ಹೆಣ್ಣು ಕುಲಕ್ಕೆ ಮಾಡಲಾದ...
ಸಿ.ಟಿ. ರವಿ ಬಂಧನ ಪ್ರಕರಣ: ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದ ಡಿ.ಕೆ.ಶಿವಕುಮಾರ್
ಬೆಂಗಳೂರು: ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸಿ.ಟಿ. ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕ್ರಮದಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು (ಶುಕ್ರವಾರ) ಸ್ಪಷ್ಟಪಡಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ...
ಹೊಸಕೋಟೆ, ನೆಲಮಂಗಲ, ಬಿಡದಿವರೆಗೆ ಮೆಟ್ರೊ ರೈಲು ವಿಸ್ತರಣೆಗೆ ಸರ್ಕಾರ ಚಿಂತನೆ: ಡಿ.ಕೆ.ಶಿವಕುಮಾರ್
ಬೆಳಗಾವಿ: ಬೆಂಗಳೂರು ಮೆಟ್ರೋ ರೈಲು ಸೇವೆಯನ್ನು ಮತ್ತಷ್ಟು ವಿಸ್ತರಣೆ ಮಾಡುವುದಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಪೂರ್ವದಲ್ಲಿ ಹೊಸಕೋಟೆ, ಪಶ್ಚಿಮದಲ್ಲಿ ನೆಲಮಂಗಲ ಮತ್ತು ನಗರದ ನೈಋತ್ಯದ ಬಿಡದಿಯವರೆಗೆ ವಿಸ್ತರಿಸಲು ಕರ್ನಾಟಕ...
ಒಂದು ದೇಶ ಒಂದು ಚುನಾವಣೆ: ಇದು ಸಣ್ಣ ಪಕ್ಷಗಳನ್ನು ಮುಗಿಸುವ ಯತ್ನ- ಡಿಕೆಶಿ
ವಿಜಯಪುರ: ಒಂದು ದೇಶ ಒಂದು ಚುನಾವಣೆ ಇದು ಸಣ್ಣ ಪಕ್ಷಗಳನ್ನು ಮುಗಿಸುವ ಯತ್ನ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ವಿಜಯಪುರದಲ್ಲಿ ಈ ಕುರಿತು ಹೇಳಿಕೆ ನೀಡಿದ ಅವರು ನಮ್ಮ ಕಾಂಗ್ರೆಸ್ ಗೆ...

















