ಟ್ಯಾಗ್: D K Shivakumar
ಕರ್ನಾಟಕ ರಾಜಕೀಯ ರಂಗದ ಧೃವ ನಕ್ಷತ್ರ ಕಳಚಿ ಬಿದ್ದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಅಂತಾರಾಷ್ಟ್ರೀಯ ಖ್ಯಾತೀಯ ರಾಜಕೀಯ ಮುತ್ಸದ್ದಿ, ಬೆಂಗಳೂರಿಗೆ ಸಿಲಿಕಾನ್ ಸಿಟಿ ಖ್ಯಾತಿ ತಂದ ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರೂ ಆದ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಡಿಸಿಎಂ ಡಿ...
ಡಿಸಿಎಂ ವಿಶೇಷ ಕರ್ತವ್ಯಾಧಿಕಾರಿ ಹೆಸರು, ಲೆಟರ್ ಹೆಡ್ ದುರ್ಬಳಕೆ: ಕೇಸ್ ದಾಖಲು
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶೇಷ ಕರ್ತವ್ಯಾಧಿಕಾರಿ ಹೆಸರು ಮತ್ತು ಲೆಟರ್ ಹೆಡ್ ದುರ್ಬಳಕೆ ಮಾಡಿಕೊಂಡು ಭೂಮಿ ಪರಭಾರೆ ಮಾಡಿದ ಆರೋಪದಡಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಈ ಬಂಡೆ ಸದಾ ಸಿದ್ದರಾಮಯ್ಯ ಅವರ ಜೊತೆಗೆ ಇರುತ್ತದೆ: ಡಿ.ಕೆ. ಶಿವಕುಮಾರ್
ಹಾಸನ: ಈ ಬಂಡೆ ಸದಾ ಸಿದ್ದರಾಮಯ್ಯ ಅವರ ಜೊತೆಗೆ ಇರುತ್ತದೆ. ಇಂದು, ನಾಳೆ, ಎಂದೆಂದಿಗೂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರೊಂದಿಗೆ ಇರುತ್ತಾರೆ. ನೀವು ಚಿಂತೆ ಬಿಡಿ ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ...
ಅಧಿಕಾರ ಹಂಚಿಕೆಗೆ ಒಪ್ಪಂದವಾಗಿರುವುದು ನಿಜ: ಡಿ ಕೆ ಶಿವಕುಮಾರ್
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ. ಆದರೆ, ಅಧಿಕಾರಕ್ಕೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ. ಅದನ್ನು ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಖಾಸಗಿ ಸುದ್ದಿವಾಹಿನಿಯೊಂದಕ್ಕೆ...
ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಗೆಲುವು: ಡಿ.ಕೆ.ಶಿವಕುಮಾರ್
ಬೆಂಗಳೂರು: ರಾಜ್ಯದ ಎಲ್ಲ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ.
ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ, ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಮತ್ತು ಶಿಗ್ಗಾವಿಯಲ್ಲಿ ಯಾಸೀರ...
ಚುನಾವಣೋತ್ತರ ಸಮೀಕ್ಷೆಗಳೆಲ್ಲ ಸುಳ್ಳಾಗಲಿದೆ: ಡಿ.ಕೆ ಶಿವಕುಮಾರ್
ಮುರುಡೇಶ್ವರ: ಚುನಾವಣೋತ್ತರ ಸಮೀಕ್ಷೆಗಳೆಲ್ಲ ಸುಳ್ಳಾಗಲಿದ್ದು, ಚನ್ನಪಟ್ಟಣ ಸೇರಿ ಮೂರು ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಆತ್ಮವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಚನ್ನಪಟ್ಟಣ ಕ್ಷೇತ್ರದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಡಿಮೆ ಮತ ಪಡೆದಿತ್ತು....
ಕೇಂದ್ರದ ಮಾರ್ಗಸೂಚಿಯಂತೆ ಬಿಪಿಎಲ್ ಕಾರ್ಡ್ ಗಳ ಪರಿಶೀಲನೆ: ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬಿಪಿಎಲ್ ಕಾರ್ಡ್ ಗಳ ಪರಿಶೀಲನೆ ಮಾಡಲಾಗುತ್ತಿದೆ. ಯಾರಿಗೂ ಆತಂಕ ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಪಿಎಲ್...
ಜಮೀರ್ ಹೇಳಿಕೆ ಖಂಡಿಸಿದ ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಕರಿಯ ಎನ್ನುವ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನ ಡಿಸಿಎಂ ಡಿಕೆ ಶಿವಕುಮಾರ್ ಖಂಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ...
ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿ ಕೆ ಶಿವಕುಮಾರ್
ಹುಬ್ಬಳ್ಳಿ: ವಕ್ಫ್ ವಿವಾದ ಬಿಜೆಪಿಯ ಸೃಷ್ಟಿ. ನಮ್ಮ ಸರ್ಕಾರವು ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಗುರುವಾರ (ನ.07) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ತಿದ್ದುಪಡಿ ಮಸೂದೆ...
ಶಕ್ತಿ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ತಿರುಚಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿ ಬಳಿ...














