ಮನೆ ಟ್ಯಾಗ್ಗಳು D K Shivakumar

ಟ್ಯಾಗ್: D K Shivakumar

ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿ ಕೆ ಶಿವಕುಮಾರ್

0
ಹುಬ್ಬಳ್ಳಿ: ವಕ್ಫ್ ವಿವಾದ ಬಿಜೆಪಿಯ ಸೃಷ್ಟಿ. ನಮ್ಮ ಸರ್ಕಾರವು ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಗುರುವಾರ (ನ.07) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ತಿದ್ದುಪಡಿ ಮಸೂದೆ...

ಶಕ್ತಿ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

0
ಬೆಂಗಳೂರು: ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ತಿರುಚಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಕೆಪಿಸಿಸಿ ಕಚೇರಿ ಬಳಿ...

ಶಕ್ತಿ ಯೋಜನೆ ಮುಂದುವರೆಸುವ ಕುರಿತು ಮರುಪರಿಶೀಲನೆ: ಡಿಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು:  ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿಯೋಜನೆ ಮರುಪರಿಶೀಲನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ನಾವು ಉಚಿತ ಬಸ್ ಕೇಳಿಲ್ಲ...

ಅನಧಿಕೃತ ಕಟ್ಟಡಗಳೆಲ್ಲ ನೆಲಸಮ ಮಾಡುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

0
ಬೆಂಗಳೂರು: ನಗರದಲ್ಲಿ ಅನಧಿಕೃತ ಮತ್ತು ಶಿಥಿಲಗೊಂಡ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಶನಿವಾರ(ಅ26) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಾಗಾರಾಭಿವೃದ್ಧಿ ಖಾತೆ ಹೊಂದಿರುವ ಡಿ.ಕೆ.ಶಿವಕುಮಾರ್, ಅನಧಿಕೃತ ಆಸ್ತಿಗಳ ನೋಂದಣಿಯನ್ನು...

ಸಿ. ಪಿ. ಯೋಗೇಶ್ವರ್  ಎಲ್ಲ ಮರೆತು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ: ಡಿ.ಕೆ.ಶಿವಕುಮಾರ್

0
ಬೆಂಗಳೂರು: ಮಾಜಿ ಸಚಿವ ಸಿ. ಪಿ. ಯೋಗೇಶ್ವರ್ ಅವರು ಎಲ್ಲ ಮರೆತು ಬೇಷರತ್ತಾಗಿ ಅವರು ರಾಜಕಾರಣ ಆರಂಭಿಸಿದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ(ಅ23)...

ಬೆಂಗಳೂರಿನಲ್ಲಿ ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್​

0
ಬೆಂಗಳೂರು: ನಗರದಲ್ಲಿ ಕಟ್ಟಡಗಳ ಫಿಟ್ನೆಸ್ ಪ್ರಮಾಣ ಪತ್ರ, ವಿನ್ಯಾಸ ಸೇರಿದಂತೆ ಪಾಲಿಕೆಯಿಂದ ಅನುಮತಿ ತೆಗೆದುಕೊಳ್ಳದೇ ಕಟ್ಟಡ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಆದಷ್ಟು ಬೇಗ ಇದರ ಬಗ್ಗೆ ಸಮೀಕ್ಷೆ ಕಾರ್ಯ ನಡೆಸಲಾಗುವುದು...

ಬೆಂಗಳೂರು ದಕ್ಷಿಣ ಭಾಗದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಸಿಎಂ, ಡಿಸಿಎಂ, ಮೂಲಸೌಕರ್ಯ ಸಚಿವರಿಗೆ...

0
ರಾಜಧಾನಿ ಬೆಂಗಳೂರು ದಿನೇ ದಿನೇ ತನ್ನ ಕಬಂಧ ಬಾಹುವನ್ನು ವಿಸ್ತರಿಸುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಇರುವ ಪ್ರಮುಖ ಬೇಡಿಕೆಯಾದ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸುವ ಬಗ್ಗೆ...

ಆದಾಯ ಮೀರಿ‌ ಆಸ್ತಿ ಗಳಿಕೆ ಪ್ರಕರಣ: ಡಿ ಕೆ ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್...

0
ನವದೆಹಲಿ: ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇದೀಗ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...

ವಿರೋಧ ಪಕ್ಷಗಳು ರಾಜ್ಯದ ಮಾನ ಹರಾಜು ಹಾಕುವುದನ್ನು ನಿಲ್ಲಿಸಲಿ: ಡಿ.ಕೆ. ಶಿವಕುಮಾರ್

0
ಬೆಂಗಳೂರು: ಬೆಂಗಳೂರಿನಲ್ಲಿ ಅನಿರೀಕ್ಷಿತವಾಗಿ ಸುರಿಯುತ್ತಿರುವ ಭಾರಿ ಮಳೆಯನ್ನು ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ. ಪ್ರಕೃತಿಗೆ ಕಡಿವಾಣ ಹಾಕಲು ಸಾಧ್ಯವೇ? ಚಂಡಮಾರುತ ತಡೆಯಲು ಸಾಧ್ಯವೇ? ಇದನ್ನು ಅರ್ಥ ಮಾಡಿಕೊಳ್ಳದ ವಿರೋಧ ಪಕ್ಷಗಳು ರಾಜ್ಯದ ಮಾನ ಹರಾಜು...

ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ: ಜಿ.ಜನಾರ್ದನ ರೆಡ್ಡಿ ಆರೋಪ

0
ಬಳ್ಳಾರಿ: ಮುಡಾ ಹಗರಣ ಬಹಿರಂಗವಾಗಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಕಾರಣವಾಗಿದ್ದು, ಅವರೇ ಸಿಎಂ ಸಿದ್ದರಾಮಯ್ಯ ಬುಡಕ್ಕೆ “ಕೈ’ ಹಾಕಿದ್ದಾರೆ ಎಂದು ಗಂಗಾವತಿ ಶಾಸಕ ಜಿ.ಜನಾರ್ದನ ರೆಡ್ಡಿ ಆರೋಪಿಸಿದರು. ಸುದ್ದಿಗಾರರ ಜತೆ ಮಾತನಾಡಿ, ಹಗರಣಕ್ಕೆ ಸಂಬಂ ಧಿಸಿದ...

EDITOR PICKS