ಟ್ಯಾಗ್: D K Shivakumar
ಡಿ ಕೆ ಶಿವಕುಮಾರ್ ಗೊಡ್ಡು ಬೆದರಿಕೆಗಳಿಗೆ ಬಗ್ಗಲ್ಲ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ: ಡಿಸಿಎಂ ಡಿಕೆ ಶಿವಕುಮಾರ್ ಗೊಡ್ಡು ಬೆದರಿಕೆಗಳಿಗೆಲ್ಲ ಬಗ್ಗುವುದಿಲ್ಲ. ನನ್ನ ಬಗ್ಗೆ ಅದೇನು ಬಿಚ್ಚಿಡುತ್ತಾರೋ ಬಿಚ್ಚಿಡಲಿ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸವಾಲು ಹಾಕಿದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾದಯಾತ್ರೆಗೆ ಆಗ್ರಹಿಸಿ...
ಯತ್ನಾಳ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಡಿ.ಕೆ.ಶಿವಕುಮಾರ್
ಬೆಂಗಳೂರು/ದೆಹಲಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಅವರ ವಿರುದ್ಧ ಈಗಾಗಲೇ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ. ಹೀಗಾಗಿ ನನ್ನ ವಿರುದ್ಧ ಮಾತಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಡಿ.ಕೆ.ಶಿವಕುಮಾರ್...
ಕಬಿನಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಬಾಗಿನ ಅರ್ಪಣೆ
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಪೂಜೆ ಸಲ್ಲಿಸಿ,ಬಾಗಿನ ಅರ್ಪಿಸಿದರು.
ಬಾಗಿನ ಸಮರ್ಪಿಸಿದ ಬಳಿಕ...
ಬಿಜೆಪಿ-ಜೆಡಿಎಸ್ ಪಾದಯಾತ್ರೆ: ಅವರು ತೋಡಿಕೊಂಡ ಭಾವಿಗೆ ಅವರೇ ಬೀಳುತ್ತಿದ್ದಾರೆ ಎಂದ ಡಿ.ಕೆ. ಶಿವಕುಮಾರ್
ಬೆಂಗಳೂರು: ಮುಡಾ ಪ್ರಕರಣ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರಕ್ಕೆ ಕಳಂಕ ತರಲು ಹೊರಟಿರುವ ಬಿಜೆಪಿ-ಜೆಡಿಎಸ್ ಗೆ ತಕ್ಕ ಪ್ರತ್ಯುತ್ತರ ನೀಡಲಾಗುವುದು. ಯಾರು ಯಾರು ಎಷ್ಟು ನಿವೇಶನ, ಎಲ್ಲೆಲ್ಲಿ ಪಡೆದಿದ್ದಾರೆ ಎನ್ನುವ ವಾಸ್ತವ...
ಕಾನೂನಿನ ಅಡಿಯಲ್ಲಿ ಸಹಾಯ ಮಾಡಿ; ಡಿ ಕೆ ಶಿವಕುಮಾರ್ ಬಳಿ ವಿಜಯಲಕ್ಷ್ಮೀ ಮನವಿ
ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದಿಂದ ದರ್ಶನ್ ಕುಟುಂಬ ದುಃಖಕ್ಕೆ ಒಳಗಾಗಿದೆ. ವಿಜಯಲಕ್ಷ್ಮಿ ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ...
ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ: ಅಧಿಕಾರಿಗಳ ಜತೆ ಸಮಾಲೋಚನೆ
ಮೈಸೂರು: ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಡ್ಯ ಜಿಲ್ಲೆಯ ಕೆಆರ್ ಎಸ್ ಅಣೆಕಟ್ಟೆಗೆ ಸೋಮವಾರ ಭೇಟಿ ನೀಡಿ ನೀರಿನ ಸಂಗ್ರಹ, ಒಳಹರಿವು, ಹೊರಹರಿವು, ಅಣೆಕಟ್ಟೆ ಭದ್ರತೆ, ಬೃಂದಾವನ...
ಗಂಗಾರತಿ ಮಾದರಿಯಲ್ಲಿ ಕೆಆರ್ಎಸ್ ಜಲಾಶಯದಲ್ಲಿ ಕಾವೇರಿ ಆರತಿ: ಡಿಸಿಎಂ ಡಿಕೆ ಶಿವಕುಮಾರ್
ಮಂಡ್ಯ: ಗಂಗಾರತಿ ಮಾದರಿಯಲ್ಲಿ ಕೆಆರ್ಎಸ್ ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸೋಮವಾರ ಹೇಳಿದರು.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ...
ಬೆಂಗಳೂರು ಅಭಿವೃದ್ಧಿ ಯೋಜನೆ ಕುರಿತು ಸಿಎಂ, ಸಚಿವರ ಜೊತೆ ಚರ್ಚೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜ್ಯದಲ್ಲಿ ಕನ್ನಡಿಗರ ಸ್ವಾಭಿಮಾನವನ್ನು ಎತ್ತಿಹಿಡಿಯುವುದಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಎಲ್ಲಾ ಅಂಗಡಿಗಳ ಮುಂದೆ ಕನ್ನಡದಲ್ಲಿ ಬೋರ್ಡ್ ಹಾಕುವುದು, ಧ್ವಜ ಬಳಕೆ, ಭಾಷೆ ಬಳಕೆ, ಸಂಸ್ಕೃತಿ, ನಮ್ಮ ಕಡತಗಳಲ್ಲಿ ಕನ್ನಡ ಭಾಷೆಯನ್ನು ಉಪಯೋಗಿಸುವಂತದ್ದು....
ಆಹಾರ ಕಿಟ್ ವಿತರಣೆಗೂ, ಕಾಂಗ್ರೆಸ್ ಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್
ಬೆಂಗಳೂರು(Bengaluru): ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕುಟುಂಬದವರಿಗೆ ಶಾಸಕ(MLA) ಜಮೀರ್ ಅಹ್ಮದ್(Jameer Ahmad) ಅವರಿಂದ ಧನ ಸಹಾಯ ಮತ್ತು ಆಹಾರದ ಕಿಟ್(Food Kit) ವಿತರಣೆ ವಿಚಾರಕ್ಕೂ(Distribution), ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು...
ಸಚಿವ ಅರಗ ಜ್ಞಾನೇಂದ್ರ ವಜಾಗೊಳಿಸಲು ಸಿಎಂಗೆ ಡಿ.ಕೆ. ಶಿವಕುಮಾರ್ ಆಗ್ರಹ
ಬೆಂಗಳೂರು: ಸಮಾಜದಲ್ಲಿ ಅಶಾಂತಿ, ಜಾತಿ, ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಗೆ ಪ್ರಚೋದಿಸುವಂತಹ ಹೇಳಿಕೆ ಕೊಟ್ಟಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಮುಖ್ಯಮಂತ್ರಿಗಳು ವಜಾ ಮಾಡಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...












