ಟ್ಯಾಗ್: DARSHAN
ದರ್ಶನ್ ವೈದ್ಯಕೀಯ ವರದಿ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ
ನಟ ದರ್ಶನ್ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಎರಡೂ ವೈದ್ಯಕೀಯ ವರದಿಗಳನ್ನು ಪಡೆದು, ಅವುಗಳನ್ನು ಪರಿಶೀಲಿಸಿದ ನಂತರ ಪ್ರಾಸಿಕ್ಯೂಷನ್ ವಾದ ಮಂಡಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಗುರುವಾರ ಹೇಳಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ...
ರೇಣುಕಾಸ್ವಾಮಿ ಶವದ ಮುಂದೆ ದರ್ಶನ್ ಇರುವ ಫೋಟೋ ಪೊಲೀಸರಿಗೆ ಲಭ್ಯ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ, ಅನಾರೋಗ್ಯ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿದ್ದಾರೆ. ರೇಣುಕಾ ಸ್ವಾಮಿ ಶವದ ಮುಂದೆ ದರ್ಶನ್ ತೂಗುದೀಪ ನಿಂತಿರುವ ಚಿತ್ರ ಇದೀಗ...
ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಗುರುವಾರ (ನ.21 ರಂದು) ಹೈಕೋರ್ಟ್ನಲ್ಲಿ ನಡೆದಿದೆ.
ದರ್ಶನ್ ಬೆನ್ನುನೋವಿಗೂ ಮೊದಲು ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ...
ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
ಬೆಂಗಳೂರು: ನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.
ಮಧ್ಯಂತರ ಜಾಮೀನು ರದ್ದತಿ ಕೋರಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ...
ಜಾಮೀನು ಸಿಕ್ಕ ಬೆನ್ನಲ್ಲೇ ಬಳ್ಳಾರಿ ಜೈಲಿನತ್ತ ಅಭಿಮಾನಿಗಳು: ಮುಂಜಾಗೃತಾ ಕ್ರಮ ಕೈಗೊಂಡ ಪೊಲೀಸರು
ಬಳ್ಳಾರಿ: ನಟ ದರ್ಶನ್ ಗೆ ಬುಧವಾರ(ಅ30) ಮಧ್ಯಂತರ ವೈದ್ಯಕೀಯ ಜಾಮೀನು ಮಂಜೂರಾದ ಬೆನ್ನಲ್ಲೇ ಬಳ್ಳಾರಿ ಸೆಂಟ್ರಲ್ ಜೈಲಿನತ್ತ ಅಭಿಮಾನಿಗಳು ಧಾವಿಸುತ್ತಿದ್ದು, ಪೊಲೀಸರು ಭದ್ರತೆ ಬಿಗಿ ಗೊಳಿಸುತ್ತಿದ್ದಾರೆ. ವಿವಿಧೆಡೆಯಿಂದ ಸಾವಿರಾರು ಅಭಿಮಾನಿಗಳು ಜೈಲಿನತ್ತ ತೆರಳುತ್ತಿದ್ದು...
‘ಬೇರೆ ನಟರನ್ನು ನಿಂದಿಸಬೇಡಿ’; ಅಭಿಮಾನಿಗಳಿಗೆ ದರ್ಶನ್ ಅಧಿಕೃತ ಫ್ಯಾನ್ ಪೇಜ್ ನಿಂದ ಮನವಿ
ನಟ ದರ್ಶನ್ ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದಿದ್ದಾರೆ. ಕರ್ನಾಟಕ ಹೈಕೋರ್ಟ್ ದರ್ಶನ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಈ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಈಗ ಸಿಕ್ಕಿರುವುದು ಆರು ವಾರಗಳ...
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಮಧ್ಯಂತರ ಜಾಮೀನು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಹೈಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಆರೋಗ್ಯ ತಪಾಸಣೆಗಾಗಿ ಜಾಮೀನು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ...
ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ಇಂದು ವಿಚಾರಣೆ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಕೇಸಿನ 2ನೇ ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಸೋಮವಾರ) ಹೈಕೋರ್ಟ್ ನಲ್ಲಿ ನಡೆಯಲಿದೆ.
ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ...
ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟಿನಲ್ಲಿ ಮಂಗಳವಾರ (ಅ.22ರಂದು) ನಡೆದಿದೆ.
ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಜಾಮೀನಿಗೆ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರೇ...
ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಅವರ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್ ನ್ಯಾಯಾಲಯ ಸೋಮವಾರ ವಜಾಗೊಳಿಸಿತು.
ಜಾಮೀನು ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ್ದ 57ನೇ ಸಿಸಿಎಚ್ ನ್ಯಾಯಾಲಯ...