ಟ್ಯಾಗ್: DARSHAN
ಉಡುಪಿ ಶ್ರೀ ಕೃಷ್ಣ ದರ್ಶನ : ಸಚಿವೆ ನಿರ್ಮಲಾ ಸೀತಾರಾಮನ್
ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಕರಾವಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಉಡುಪಿಯಲ್ಲಿ ಆಯೋಜಿಸಲಾಗಿರುವ ಭಾರತೀಯ ಜನತಾ ಪಕ್ಷದ...
ಜೈಲಿನಲ್ಲಿ ದರ್ಶನ್ ಮೌನ, ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ; ಇಬ್ಬರ ದಿನಚರಿ ವಿಭಿನ್ನ
ಬೆಂಗಳೂರು, ಜೂನ್ 11: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಹಾಗೂ ಸಹ ಆರೋಪಿ ಪವಿತ್ರಾ ಗೌಡ ಅವರ ಜೈಲು ಜೀವನದ ಕುರಿತು ಕುತೂಹಲಕಾರಿ ಮಾಹಿತಿ ಹೊರಬಿದ್ದಿದೆ....
ರೇಣುಕಾ ಸ್ವಾಮಿ ಕೇಸ್: ದರ್ಶನ್ ಗ್ಯಾಂಗ್‌ನ ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ...
ಬೆಂಗಳೂರು (ಜೂ.10): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಸ್‌ಪಿಪಿ (SPP) ಮತ್ತು ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಪ್ರಕರಣದ ಐವರು ಪ್ರಮುಖ ಆರೋಪಿಗಳಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ...
ಸುಪಥಂ ಮಾರ್ಗ ದರ್ಶನದ ಅವಧಿ ವಿಸ್ತರಣೆ ಮಾಡಿದ ಟಿಟಿಡಿ
ತಿರುಮಲ: ಸುಪಥಂ ಮಾರ್ಗದ ಮೂಲಕ ಅನಿವಾಸಿ ಭಾರತೀಯರು (ಎನ್ಆರ್ಐ)ಗಳು ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲು ಇದ್ದ ದಿನಗಳನ್ನು ಟಿಟಿಡಿ ವಿಸ್ತರಣೆ ಮಾಡಿದ್ದು ಇದಕ್ಕೂ ಮೊದಲು ಅನಿವಾಸಿ ಭಾರತೀಯರು ಭಾರತಕ್ಕೆ ಬಂದ ಬಳಿಕ...
ದರ್ಶನ್ ಆತ್ಮಹತ್ಯೆ ವದಂತಿ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು (ಮೇ.23): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ತೂಗುದೀಪ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಗಳ ಕುರಿತು ರಾಜ್ಯ ಗೃಹ ಸಚಿವ ಡಾ....
ದರ್ಶನ್ ಜೊತೆ ಟೀ ಕುಡಿದಿದ್ದ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ಬಿಡುಗಡೆ
ಬೆಳಗಾವಿ (ಮೇ.22): ನಟ ದರ್ಶನ್ ಜೊತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಚಹಾ ಕುಡಿಯುತ್ತ ಕುಳಿತಿದ್ದ ಫೋಟೋ ವೈರಲ್ ಆದ ಬಳಿಕ ಸುದ್ದಿಯಾಗಿದ್ದ ಬೆಂಗಳೂರಿನ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್ ನಾಗರಾಜ...
ದರ್ಶನ್ : ಸುಮಾರು ಹತ್ತು ತಿಂಗಳ ನಂತರ ಜೈಲಿನಲ್ಲಿ ಹೆಂಡತಿ – ಮಗನ ಭೇಟಿ
ರೇಣುಕಾ ಸ್ಡಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ಗೆ ಸಿಕ್ಕಿದ್ದ ಜಾಮೀನು ಕಳೆದ ವರ್ಷ ಆಗಸ್ಟ್ನಲ್ಲಿ ರದ್ದಾಗಿ ಅವರು ಮತ್ತೆ ಜೈಲು ಸೇರಿದ್ದು, ಆಗಿನಿಂದ ಈಗಿನ ವರೆಗೆ ಜೈಲಿನಲ್ಲಿದ್ದಾರೆ. ಇನ್ನೂ ಒಂದು ವರ್ಷ ಅವರು ಜಾಮೀನಿಗೆ...
ವಿಜಯಲಕ್ಷ್ಮಿ – ದರ್ಶನ್ ವೆಡ್ಡಿಂಗ್ ಆನಿವರ್ಸರಿ ದಿನ ʻದಾಸʼನಿಗೆ ಸಿಕ್ತು ಗುಡ್ ನ್ಯೂಸ್..!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿಜಯಲಕ್ಷ್ಮಿ ದಂಪತಿ ಇಂದು (ಮೇ 19) ತಮ್ಮ 23ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ವಿಜಯಲಕ್ಷ್ಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಪತಿಯ ಫೋಟೋ...
Darshan Bail Hearing: ನಟ ದರ್ಶನ್ ಪಾಲಿಗೆ ಇಂದು ಮಹತ್ವದ ದಿನ! ಸುಪ್ರೀಂ ಕೋರ್ಟ್’ನಿಂದಸಿಗುತ್ತಾ...
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ Darshan Thoogudeepa ಅವರಿಗೆ ಇಂದು ಅತ್ಯಂತ ಮಹತ್ವದ ದಿನವಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯ...
ಒಂದು ಗಂಟೆ ಕಾಲ ಹೆಚ್ಚು ದರ್ಶನಕ್ಕೆ ಅವಕಾಶ : ಕುಕ್ಕೆ ಶ್ರೀ ಸುಬ್ರಹ್ಮಣ್ಯ
ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಭಕ್ತರಿಗೆ ಇದೀಗ ಹೆಚ್ಚುವರಿ ಒಂದು ಗಂಟೆಯ ದರ್ಶನ ಅವಕಾಶ ಲಭ್ಯವಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ...






















