ಟ್ಯಾಗ್: DARSHAN
ಹಾಸಿಗೆ ದಿಂಬು ಕೇಳಿದ್ದ ನಟ ದರ್ಶನ್‌ಗೆ ಡಬಲ್ ಶಾಕ್
ಬೆಂಗಳೂರು : ಹಾಸಿಗೆ, ದಿಂಬು ಕೇಳಿದ್ದ ದರ್ಶನ್‌ಗೆ ಕೋರ್ಟ್ ಡಬಲ್ ಶಾಕ್ ನೀಡಿದೆ. ತಿಂಗಳಿಗೊಮ್ಮೆ ಬಟ್ಟೆ, ಹೊದಿಕೆ ಒದಗಿಸಲು ಮಾತ್ರ 57ನೇ ಸಿಸಿಹೆಚ್ ಕೋರ್ಟ್ ಆದೇಶಿಸಿದೆ.
ಪರಪ್ಪನ ಅಗ್ರಹಾರದಲ್ಲಿರುವ ಕ್ವಾರಂಟೈನ್ ಸೆಲ್‌ನಿಂದ ಮುಖ್ಯ ಸೆಲ್‌ಗೆ...
ಆರೋಪಿ ದರ್ಶನ್‌ಗೆ ಮಾಸ್ಟರ್ ಸ್ಟ್ರೋಕ್ – ಫಂಗಸ್ ನಾಟಕಕ್ಕೂ ಕಾನೂನು ಪ್ರಾಧಿಕಾರ ವರದಿಯಲ್ಲಿ ಉತ್ತರ
ಬೆಂಗಳೂರು : ಹಾಸಿಗೆ, ದಿಂಬು ಸೇರಿದಂತೆ ಜೈಲಿನಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಕೇಳಿಕೊಂಡಿದ್ದ ಕೊಲೆ ಆರೋಪಿ, ನಟ ದರ್ಶನ್‌ಗೆ ಕಾನೂನು ಸೇವಾ ಪ್ರಾಧಿಕಾರದ ವರದಿ ಮಾಸ್ಟರ್ ಸ್ಟ್ರೋಕ್ ಕೊಟ್ಟಿದೆ.
ದರ್ಶನ್‌ಗೆ ಬಿಸಿಲು ಹೊರತುಪಡಿಸಿದ್ರೆ ಜೈಲು...
ದರ್ಶನ್‌ಗೆ ಮತ್ತೆ ಕಾಡ್ತಿದೆ ಬೆನ್ನು ನೋವು – ಚಿಕಿತ್ಸೆಗೆ ಮನವಿ ಮಾಡಿದ ನಟ
ಬೆನ್ನು ನೋವು ಅತೀವವಾಗಿ ಕಾಡಿದ್ದಾಗಿ ದರ್ಶನ್ ಈ ಮೊದಲು ಅಳಲು ತೋಡಿಕೊಂಡಿದ್ದರು. ಆಪರೇಷನ್ ಮಾಡಿಸಿಕೊಳ್ಳಬೇಕು ಎಂಬ ಕಾರಣದಿಂದ ಅವರು ಮಧ್ಯಂತರ ಜಾಮೀನು ಕೂಡ ಪಡೆದರು.
ಸಿನಿಮಾ ಶೂಟ್ನಲ್ಲಿ ಬ್ಯುಸಿ ಆದ ಅವರು ಸರ್ಜರಿ ಮಾಡಿಸಿಕೊಳ್ಳಲೇ...
ದರ್ಶನ್‌ಗೆ ದಿಂಬು, ಹಾಸಿಗೆ ವಿಚಾರ, ಪರಪ್ಪನ ಅಗ್ರಹಾರಕ್ಕಿಂದು ಕಾನೂನು ಸೇವಾ ಪ್ರಾಧಿಕಾರ ಸದಸ್ಯರ ಭೇಟಿ..!
ಬೆಂಗಳೂರು : ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಒದಗಿಸಲಾಗಿದೆಯೇ ಅಂತ ಪರಿಶೀಲಿಸುವಂತೆ ಕೋರ್ಟ್ ಸೂಚನೆ ಹಿನ್ನೆಲೆ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಸದಸ್ಯರು ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ...
ಬಾಕ್ಸಾಫೀಸ್‌ನಲ್ಲಿ ಕಾಂತಾರ ಚಾಪ್ಟರ್ 1 – ಸಿದ್ಧಿವಿನಾಯಕನ ದರ್ಶನ ಪಡೆದ ರಿಷಬ್
ಕಾಂತಾರ ಅಧ್ಯಾಯ 1 ರ ಯಶಸ್ಸಿನಲ್ಲಿ ರಿಷಬ್ ಶೆಟ್ಟಿ ಮಿಂಚುತ್ತಿದ್ದಾರೆ. ಈ ಚಿತ್ರವು ದೇಶ-ವಿದೇಶಗಳಲ್ಲಿ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳನ್ನು ಮುರಿಯುತ್ತಲೇ ಇದೆ. ಈಗಾಗಲೇ ಸಿನಿಮಾ 500 ಕೋಟಿ ರೂ. ಕ್ಲಬ್ ಸೇರಿದೆ. ಈ...
ದರ್ಶನ್‌ಗೆ ಜೈಲಲ್ಲಿ ಹಾಸಿಗೆ, ದಿಂಬು ನೀಡದ ವಿಚಾರ – ‘ಜೈಲು ಪರಿಶೀಲಿಸಿ ರಿಪೋರ್ಟ್ ಕೊಡಿ’...
ಬೆಂಗಳೂರು : ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಒದಗಿಸಲಾಗಿದೆಯೇ ಅಂತ ಪರಿಶೀಲನೆ ನಡೆಸಿ ವರದಿ ನೀಡಲು ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಿಗೆ ಕೋರ್ಟ್ ಆದೇಶ ನೀಡಿದೆ.
ನಟ ದರ್ಶನ್ ಎರಡನೇ ಬಾರಿಗೆ ಪರಪ್ಪನ...
ಹಾಸನಾಂಬ ದರ್ಶನ ಪಡೆದ ಸೂರಜ್ ರೇವಣ್ಣ – ಜಿಲ್ಲಾಡಳಿತದ ವ್ಯವಸ್ಥೆಗೆ ಮೆಚ್ಚುಗೆ..!
ಹಾಸನ : ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಜಿಲ್ಲಾಡಳಿತದ ಶಿಷ್ಟಾಚಾರದ ಪ್ರಕಾರವೇ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ವಾಹನದಲ್ಲಿ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆದರು.
ದೇವಿ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ,...
ʻಯಾವ ಸೌಲಭ್ಯವೂ ಇಲ್ಲ, ನೀವೇ ಬಂದು ನೋಡಿʼ – ಜಡ್ಜ್‌ಗೆ ದರ್ಶನ್ ಮನವಿ ಮಾಡಿದ್ದ...
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ಜೈಲು ಸೇರಿರೋ ನಟ ದರ್ಶನ್, ಜೈಲಲ್ಲಿ ಯಾವುದೇ ಸೌಕರ್ಯ ನೀಡುತ್ತಿಲ್ಲ. ನ್ಯಾಯಾಧೀಶರೇ ಖುದ್ದು ಪರಿಶೀಲಿಸಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅ.10ಕ್ಕೆ ಮುಂದೂಡಲಾಗಿದೆ.
ದರ್ಶನ್ ಪರ ವಕೀಲ ಸುನಿಲ್...
ರಮ್ಯಾಗೆ ಅವಹೇಳನ – ದರ್ಶನ್ ಅಭಿಮಾನಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರು : ನಟಿ ರಮ್ಯಾಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಕಿದ ದರ್ಶನ್ ಅಭಿಮಾನಿಗಳ ಮೇಲೆ ಸಿಸಿಬಿ ಸೈಬರ್ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 11 ಆರೋಪಿಗಳ ಮೇಲೆ 380 ಪುಟಗಳ...
ದರ್ಶನ್ ಇಲ್ಲದಿದ್ದರೂ, ದಸರಾ ಆಯುಧಪೂಜೆ ನೆರವೇರಿಸಿದ ವಿಜಯಲಕ್ಷ್ಮಿ, ಪುತ್ರ
ನಟ ದರ್ಶನ್ ಕುಟುಂಬದಲ್ಲಿ ದಸರಾ ಹಬ್ಬ ಯಾವಾಗ್ಲೂ ವಿಶೇಷವಾಗೇ ಇರುತ್ತದೆ. ನೂರಾರು ಐಶಾರಾಮಿ ಕಾರುಗಳ ಒಡೆಯ ದರ್ಶನ್ ಈಗ ಜೈಲಲ್ಲಿದ್ದಾರೆ. ಪ್ರತಿ ವರ್ಷ ದರ್ಶನ್ ಆರ್‌ಆರ್ ನಗರದ ತಮ್ಮ ನಿವಾಸದ ರಸ್ತೆಯುದ್ದಕ್ಕೂ ಕಾರುಗಳನ್ನು...





















