ಟ್ಯಾಗ್: DARSHAN
ವಿಚಾರಣೆಗೆ ಹಾಜರಾಗದ ವಿಜಯಲಕ್ಷ್ಮಿ – ಸಿ ರಿಪೋರ್ಟ್ ಸಲ್ಲಿಕೆಗೆ ಪೊಲೀಸರ ಚಿಂತನೆ..!
ಬೆಂಗಳೂರು : ದರ್ಶನ್ ಜೈಲಿಗೆ ಹೋದ ಮೇಲೆ ಪತ್ನಿ ವಿಜಯಲಕ್ಷ್ಮಿ ಮೌನಕ್ಕೆ ಶರಣಾಗಿದ್ದು, ಪೊಲೀಸರ ಕರೆಗಳನ್ನು ಸ್ವೀಕರಿಸುತ್ತಿಲ್ಲ ಎಂದು ತಿಳಿದುಬಂದಿದೆ.
ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣ ಮತ್ತು ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...
ಇಂದಾದ್ರೂ ಜೈಲಲ್ಲಿ ದರ್ಶನ್‌ಗೆ ಸಿಗುತ್ತಾ ಹಾಸಿಗೆ ಭಾಗ್ಯ ಸಿಗುತ್ತಾ..?
ಬೆಂಗಳೂರು : ಜೈಲಿನಲ್ಲಿ ಹಾಸಿಗೆ, ದಿಂಬು ವಿಚಾರಕ್ಕೆ ನಟ ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದು, ಇಂದು ಅರ್ಜಿ ವಿಚಾರಣೆ ನಡೆಯಲಿದೆ. ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ದರ್ಶನ್ ಕೆಲ ಮೂಲಸೌಕರ್ಯಕ್ಕೆ ಬೇಡಿಕೆ ಇಟ್ಟಿದ್ದಾರೆ. ಕಳೆದ...
ದರ್ಶನ್ ಮನೆಯಲ್ಲಿ ನಗದು ಕಳವು ಕೇಸ್; ಪೊಲೀಸರಿಂದ ಮನೆಗೆಲಸದವರ ವಿಚಾರಣೆ..
ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ ಪ್ರಕರಣ ಸಂಬಂಧ ಮೂವರು ಮನೆ ಕೆಲಸದವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಮನೆ ಕೆಲಸದವರ ಮೇಲೆ ಅನುಮಾನ ವ್ಯಕ್ತಪಡಿಸಿ...
ನಟ ದರ್ಶನ್ ಮನೆಯಲ್ಲಿ 3 ಲಕ್ಷ ನಗದು ಕಳ್ಳತನ..!
ಬೆಂಗಳೂರು : ಕೊಲೆ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಮನೆಯಲ್ಲಿ ಬರೋಬ್ಬರಿ 3 ಲಕ್ಷ ರೂ. ನಗದು ಕಳ್ಳತನವಾಗಿದೆ.
ಪತ್ನಿ ವಿಜಯಲಕ್ಷ್ಮಿ ದರ್ಶನ್ ವಾಸವಿರುವ ಹೊಸಕೆರೆಹಳ್ಳಿಯ ಪ್ರೆಸ್ಟಿಜ್ ಅಪಾರ್ಟ್ಮೆಂಟ್‌ನ ಫ್ಲಾಟ್‌ನಲ್ಲಿ ಕಳ್ಳತನವಾಗಿದೆ. ಖತರ್ನಾಕ್...
ನಟ ದರ್ಶನ್‌ಗೆ 40 ನಿಮಿಷ ಜೈಲಿನಲ್ಲಿ ವಾಕಿಂಗ್‌ಗೆ ಅವಕಾಶ..!
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ನಟ ದರ್ಶನ್ ಅವರಿಗೆ ಬೆಳಗ್ಗೆ ಮತ್ತು ಸಂಜೆ 40 ನಿಮಿಷ ವಾಕಿಂಗ್ ಮಾಡಲು ಅವಕಾಶ ನೀಡಲಾಗಿದೆ.
ಬ್ಯಾರಕ್‌ನ ಹೊರಭಾಗದ ಕಾರಿಡಾರ್‌ನಲ್ಲಿ ವಾಕ್...
ಕೋರ್ಟ್ ಆದೇಶ ಬಳಿಕ ದರ್ಶನ್‌ಗೆ ದಿಂಬು, ಚಾಪೆ ಜೊತೆಗೆ ಜಮ್ಖಾನ ನೀಡಿದ ಅಧಿಕಾರಿಗಳು
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ 2ನೇ ಬಾರಿ ಜೈಲು ಸೇರಿ 28 ದಿನ ಕಳೆದಿದ್ದಾರೆ. ಇದರ ನಡುವೆ ದರ್ಶನ್‌ಗೆ ಜೈಲಲ್ಲಿ ಇರುವ ಟಫ್ ರೂಲ್ಸ್‌ನಿಂದಾಗಿ ಸಾಕಷ್ಟು ಸಮಸ್ಯೆ ಉಂಟಾಗಿತ್ತು....
ಬದುಕಲು ಸಾಧ್ಯವಾಗುತ್ತಿಲ್ಲ, ದಯಮಾಡಿ ನನಗೆ ವಿಷ ಕೊಡಿ: ನಟ ದರ್ಶನ್
ಬೆಂಗಳೂರು : ದಯಮಾಡಿ ನನಗೆ ವಿಷ ಕೊಡಿ ಎಂದು ನಟ ದರ್ಶನ್ ನ್ಯಾಯಾಧೀಶರ ಮುಂದೆ ಮನವಿ ಮಾಡಿಕೊಂಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೇರಿ ಇನ್ನಿತರ...
ದರ್ಶನ್ ಜೈಲಲ್ಲಿರೋದಕ್ಕೆ ಬರ್ತ್‌ಡೇ ಸೆಲೆಬ್ರೇಷನ್ ಬೇಡವೆಂದ ನಟ ಧನ್ವೀರ್
ದರ್ಶನ್ ಜೊತೆ ಸದಾ ನಿಂತವರು ನಟ ಧನ್ವೀರ್. ಯಾವುದೇ ಸಂಬಂಧ ಇಲ್ಲದಿದ್ದರೂ ಸಹೋದರನಂತೆ ಕಷ್ಟ ಸುಖದಲ್ಲಿ ಅವರು ಜೊತೆಯಾಗಿದ್ದವರು. ಹೀಗಾಗಿ ದರ್ಶನ್ ಕೂಡ ಹೈಕೋರ್ಟ್‍ನಿಂದ ಬೇಲ್ ಪಡೆದು ಬಂದ ಬಳಿಕ ಧನ್ವೀರ್‌ಗೆ ಸ್ಪೆಷಲ್...
ದರ್ಶನ್‌ಗೆ ಗಲ್ಲು ಶಿಕ್ಷೆವಿಧಿಸಬೇಕೆಂದು ಕೋರ್ಟ್ಗೆ ನುಗ್ಗಿದ ವ್ಯಕ್ತಿ..!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನ ಆರೋಪಿಗಳಾದ ನಟ ದರ್ಶನ್ ಸೇರಿದಂತೆ 17 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಕೋರಿ ಅಪರಿಚಿತ ವ್ಯಕ್ತಿಯೊಬ್ಬರು ಅರ್ಜಿ ಹಿಡಿದು ಕೋರ್ಟ್ ಹಾಲ್ ಗೆ ನುಗ್ಗಿರುವ...
ದುನಿಯಾ ವಿಜಯ್ ಪುತ್ರಿ ಹುಟ್ಟುಹಬ್ಬಕ್ಕೆ ಲ್ಯಾಂಡ್ ಲಾರ್ಡ್ ಫಸ್ಟ್ ಲುಕ್
ʻಭೀಮಾʼ ಸಕ್ಸಸ್ ಬಳಿಕ ನಟ ದುನಿಯಾ ವಿಜಯ್, ರಚಿತಾ ರಾಮ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ʻಲ್ಯಾಂಡ್ ಲಾರ್ಡ್ʼ ಚಿತ್ರದಲ್ಲಿ ದುನಿಯಾ ವಿಜಯ್ ಪುತ್ರಿ ರಿತನ್ಯಾ ವಿಜಯ್ ಸಹ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು...





















