ಟ್ಯಾಗ್: DARSHAN
ಆರತಿ ಉಕ್ಕಡ| ಅಹಲ್ಯಾದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಶ್ರೀರಂಗಪಟ್ಟಣ:ತಾಲೂಕಿನ ಶ್ರೀ ಕ್ಷೇತ್ರ ಆರತಿ ಉಕ್ಕಡ ಮಾರಮ್ಮನ ದೇವಾಲಯಕ್ಕೆ ನಟ ದರ್ಶನ್ ತೂಗುದೀಪ ಭೇಟಿ ನೀಡಿ ಅಹಲ್ಯ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ದರ್ಶನ್...
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್‌ಆಸ್ಪತ್ರೆಗೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬೆನ್ನುನೋವಿನಿಂದ ಬಳಲುತ್ತಿದ್ದ ದರ್ಶನ್ ಅವರಿಗೆ ಹೈಕೋಟ್ ಮೆಡಿಕಲ್ ಗ್ರೌಂಡ್ಸ್ ಮೇಲೆ ಮಧ್ಯಂತರ ಜಾಮೀನು ನೀಡಿತ್ತು. ಇದಾದ ಬಳಿಕ ದರ್ಶನ್ ಸಲ್ಲಿಸಿದ್ದ ಪೂರ್ಣ...
ರೇಣುಕಾಸ್ವಾಮಿ ಸಂದೇಶಗಳು ಸಮಾಜಕ್ಕೆ ಅಪಾಯಕಾರಿ; ದರ್ಶನ್ ಪರ ವಕೀಲರ ವಾದ – ಗುರುವಾರಕ್ಕೆ ವಿಚಾರಣೆ...
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕಳುಹಿಸಿರುವ ಸಂದೇಶಗಳು ವ್ಯವಸ್ಥಿತ ಸಮಾಜಕ್ಕೆ ಅಪಾಯಕಾರಿಯಾಗಿವೆ. ಈ ರೀತಿ ಸಂದೇಶಗಳು ಹಲವು ಮಹಿಳೆಯರಿಗೆ ಕಳುಹಿಸಿದ್ದು, ಸಮಾಜದಲ್ಲಿ ಮಹಿಳೆಯರನ್ನು ಗೌರವಿಸಲು ಬಯಸದ ವ್ಯಕ್ತಿಯನ್ನು ಈ ಪ್ರಕರಣದಲ್ಲಿ ವೈಭವೀಕರಿಸಿ ರಾಷ್ಟ್ರ...
ದರ್ಶನ್ ವೈದ್ಯಕೀಯ ವರದಿ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ
ನಟ ದರ್ಶನ್ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಎರಡೂ ವೈದ್ಯಕೀಯ ವರದಿಗಳನ್ನು ಪಡೆದು, ಅವುಗಳನ್ನು ಪರಿಶೀಲಿಸಿದ ನಂತರ ಪ್ರಾಸಿಕ್ಯೂಷನ್ ವಾದ ಮಂಡಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಗುರುವಾರ ಹೇಳಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ...
ರೇಣುಕಾಸ್ವಾಮಿ ಶವದ ಮುಂದೆ ದರ್ಶನ್ ಇರುವ ಫೋಟೋ ಪೊಲೀಸರಿಗೆ ಲಭ್ಯ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ, ಅನಾರೋಗ್ಯ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿದ್ದಾರೆ. ರೇಣುಕಾ ಸ್ವಾಮಿ ಶವದ ಮುಂದೆ ದರ್ಶನ್ ತೂಗುದೀಪ ನಿಂತಿರುವ ಚಿತ್ರ ಇದೀಗ...
ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಗುರುವಾರ (ನ.21 ರಂದು) ಹೈಕೋರ್ಟ್‌ನಲ್ಲಿ ನಡೆದಿದೆ.
ದರ್ಶನ್ ಬೆನ್ನುನೋವಿಗೂ ಮೊದಲು ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ...
ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
ಬೆಂಗಳೂರು: ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.
ಮಧ್ಯಂತರ ಜಾಮೀನು ರದ್ದತಿ ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ...
ಜಾಮೀನು ಸಿಕ್ಕ ಬೆನ್ನಲ್ಲೇ ಬಳ್ಳಾರಿ ಜೈಲಿನತ್ತ ಅಭಿಮಾನಿಗಳು: ಮುಂಜಾಗೃತಾ ಕ್ರಮ ಕೈಗೊಂಡ ಪೊಲೀಸರು
ಬಳ್ಳಾರಿ: ನಟ ದರ್ಶನ್ ಗೆ ಬುಧವಾರ(ಅ30) ಮಧ್ಯಂತರ ವೈದ್ಯಕೀಯ ಜಾಮೀನು ಮಂಜೂರಾದ ಬೆನ್ನಲ್ಲೇ ಬಳ್ಳಾರಿ ಸೆಂಟ್ರಲ್ ಜೈಲಿನತ್ತ ಅಭಿಮಾನಿಗಳು ಧಾವಿಸುತ್ತಿದ್ದು, ಪೊಲೀಸರು ಭದ್ರತೆ ಬಿಗಿ ಗೊಳಿಸುತ್ತಿದ್ದಾರೆ. ವಿವಿಧೆಡೆಯಿಂದ ಸಾವಿರಾರು ಅಭಿಮಾನಿಗಳು ಜೈಲಿನತ್ತ ತೆರಳುತ್ತಿದ್ದು...
‘ಬೇರೆ ನಟರನ್ನು ನಿಂದಿಸಬೇಡಿ’; ಅಭಿಮಾನಿಗಳಿಗೆ ದರ್ಶನ್ ಅಧಿಕೃತ ಫ್ಯಾನ್ ಪೇಜ್ ನಿಂದ ಮನವಿ
ನಟ ದರ್ಶನ್ ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದಿದ್ದಾರೆ. ಕರ್ನಾಟಕ ಹೈಕೋರ್ಟ್ ದರ್ಶನ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಈ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಈಗ ಸಿಕ್ಕಿರುವುದು ಆರು ವಾರಗಳ...
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಮಧ್ಯಂತರ ಜಾಮೀನು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಆರೋಗ್ಯ ತಪಾಸಣೆಗಾಗಿ ಜಾಮೀನು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ...

















