ಟ್ಯಾಗ್: DARSHAN
ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದು ನಿಜ: ನಟ ದರ್ಶನ್ ತಪ್ಪೊಪ್ಪಿಗೆ
ಬೆಂಗಳೂರು: ಪ್ರೇಯಸಿ ಪವಿತ್ರಾ ಗೌಡಳಿಗೆ ಅಶ್ಲೀಲ ಸಂದೇಶ ಕಳುಹಿಸುವುದರ ಜತೆಗೆ ಲೈಂಗಿಕ ಕ್ರಿಯೆಗೆ ಆಹ್ವಾನ ನೀಡಿದ್ದಕ್ಕೆ ಕೋಪಗೊಂಡು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾಗಿ ನಟ ದರ್ಶನ್ ತಪ್ಪೊಪ್ಪಿಕೊಂಡಿದ್ದಾನೆ.
ಈ ಅಂಶವನ್ನು ದರ್ಶನ್ ತನ್ನ ಸ್ವ-ಇಚ್ಛಾ...
ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ
ರೇಣುಕಾ ಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ (ಸೆಪ್ಟೆಂಬರ್ 9) ಕೊನೆಗೊಂಡ ಹಿನ್ನಲೆ ಅವರನ್ನು ಕೋರ್ಟ್ ಎದುರು ಹಾಜರುಪಡಿಸಲಾಗಿದೆ.
ಈ...
ಚಾರ್ಜ್ಶೀಟ್ ಮಾಹಿತಿ ಪ್ರಸಾರ ನಿರ್ಬಂಧ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್
ನಟ ದರ್ಶನ್ ಅವರ ವಿರುದ್ಧ ಕೋರ್ಟ್ಗೆ ಸಲ್ಲಿಕೆ ಆದ ಚಾರ್ಜ್ಶೀಟ್ನ ವಿಚಾರಗಳ ಬಗ್ಗೆ ಮಾಧ್ಯಮಗಳು ಇಂಚಿಂಚೂ ಬಿಡದೇ ವರದಿ ಮಾಡುತ್ತಿವೆ. ಈಗ ದರ್ಶನ್ ಅವರು ಇದಕ್ಕೆ ನಿರ್ಬಂಧ ಕೋರಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ...
ನಾಳೆ ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿ ಅಂತ್ಯ : ಜಾಮೀನು ಅರ್ಜಿ...
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ನಾಳೆ ಮುಕ್ತಾಯವಾಗಲಿದೆ. ಹಾಗಾಗಿ ನಾಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲರೂ...
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಚಾರ್ಜ್ಶೀಟ್ ಸಲ್ಲಿಕೆ: ದರ್ಶನ್ ಎ2 ಆರೋಪಿ
ಬೆಂಗಳೂರು: ಇಂದು (ಸೆಪ್ಟೆಂಬರ್ 4) ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಪೊಲೀಸರು ರೇಣುಕಾ ಸ್ವಾಮಿ ಕೊಲೆ ಕೇಸ್ ನ ಸುಮಾರು ನಾಲ್ಕು ಸಾವಿರ ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.
ಈ...
ಆರೋಪಿ ದರ್ಶನ್ ಗೆ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್ ಚೇರ್ ನೀಡಲು ಅನುಮತಿ
ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್ ಚೇರ್ ಬೇಕು ಎಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವೈದ್ಯರು ತಪಾಸಣೆ ನಡೆಸಿ ವರದಿ ನೀಡಿದ್ದರು. ವೈದ್ಯರ ವರದಿಗಳನ್ನು ಪರಿಶೀಲಿಸಿದ ಬಳಿಕ ಸರ್ಜಿಕಲ್ ಚೇರ್ ನೀಡಲು...
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಎರಡನೇ ಬಾರಿಗೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಬಂಧಿಸಿ ನಟ ಚಿಕ್ಕಣ್ಣ ಬಸವೇಶ್ವರನಗರದಲ್ಲಿರುವ ತನಿಖಾಧಿಕಾರಿ ಮುಂದೆ ಗುರುವಾರ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಣ್ಣ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾದರು.
ಕಳೆದ ಬಾರಿ ವಿಚಾರಣೆ...
ಬಳ್ಳಾರಿ ಜೈಲು ಸೇರಿದ ನಟ ದರ್ಶನ್
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಈ ವೇಳೆ ನೆಚ್ಚಿನ ನಟನನ್ನು ನೋಡಲು ಜಮಾಯಿಸಿದ್ದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್...
ದರ್ಶನ್ ಸ್ಥಳಾಂತರ ವರದಿ: ಬಳ್ಳಾರಿ ಜೈಲು ಬಳಿ ಅಭಿಮಾನಿಗಳ ದಂಡು
ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಸ್ಥಳಾಂತರವಾಗುತ್ತಿರುವ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ನೋಡಲು ಜೈಲು ಬಳಿ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ.
ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ನ್ಯಾಯಾಲಯ...
ದರ್ಶನ್ ಬಳ್ಳಾರಿ ಜೈಲಿಗೆ, ಸಹಚರರು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಅವರ ಸಹಚರರು ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಿಗೆ ಸ್ಥಳಾಂತರ ಆಗಲಿದ್ದಾರೆ.
ಹತ್ಯೆ ಪ್ರಕರಣಗಳಲ್ಲಿ ಆರೋಪಿಗಳನ್ನ ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರ ಮಾಡಬೇಕೆಂದು...


















