ಮನೆ ಟ್ಯಾಗ್ಗಳು Dasara

ಟ್ಯಾಗ್: dasara

ಮೈಸೂರು ಅರಮನೆ ಪೇಂಟಿಂಗ್‌ ಮುಂದೆ ದಸರಾ ಗೊಂಬೆಯಂತೆ ಕಂಗೊಳಿಸಿದ ನಟಿ ರಮ್ಯಾ

0
ಮೋಹಕ ತಾರೆ ರಮ್ಯಾ ದಸರಾ ಹಾಗೂ ವಿಜಯದಶಮಿ ಆಚರಣೆ ಮಾಡಿ ಗೋಲ್ಡನ್‌ ಕಲರ್‌ ಸ್ಯಾರಿಯಲ್ಲಿ ಫೋಟೋ ಕ್ಲಿಕ್ಕಿಸಿ ಸಂಭ್ರಮಿಸಿದ್ದಾರೆ. ಮೈಸೂರು ದಸರಾ ಜಂಬೂ ಸವಾರಿ ಹಾಗೂ ಅರಮನೆಯ ಪೇಂಟಿಂಗ್ ಮುಂದೆ ದಸರಾ ಗೊಂಬೆಯಂತೆ...

ಮೈಸೂರು ದಸರಾಕ್ಕೆ 280 ಹೆಚ್ಚುವರಿ ಬಸ್ಸುಗಳ ನಿಯೋಜನೆ ಜಾರಿ..!

0
ಮೈಸೂರು : ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಪ್ರಯಾಣಿಕರ ಬೇಡಿಕೆಯನುಸಾರ ಮುಂದಿನ 10 ದಿನಗಳವರೆಗೆ ಮೈಸೂರಿಗೆ 280 ಹೆಚ್ಚುವರಿ ಬಸ್ಸುಗಳು ಸಂಚರಿಸಲಿವೆ. ದಸರಾ ಪ್ರಯುಕ್ತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಸೆ.25ರಂದು ಬೆಂಗಳೂರು ಕೇಂದ್ರೀಯ...

ಇಂದು ಮಹಿಷ ದಸರಾ – ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ..!

0
ಮೈಸೂರು : ನಗರದಲ್ಲಿಂದು ಮಹಿಷ ದಸರಾ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ...

ಮೈಸೂರು ದಸರಾ ಸಂಭ್ರಮ 2025 – ಯುವ ದಸರಾಗೆ ಇಂದು ಚಾಲನೆ..!

0
ಮೈಸೂರು : ಅರಮನೆ ನಗರಿ ಮೈಸೂರಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು, 2ನೇ ದಿನವೂ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಎರಡನೇ ದಿನ ದಸರಾದಲ್ಲಿ ಇವತ್ತು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೇ ಅರಮನೆ ಮುಂಭಾಗ...

ಇಂದು ತುಮಕೂರು ದಸರಾ ಉದ್ಘಾಟಿಸಿದ ಜಿ.ಪರಮೇಶ್ವರ್

0
ತುಮಕೂರು : ನಂದಿ ಧ್ವಜ ಪೂಜೆ ಮಾಡುವ ಮೂಲಕ ತುಮಕೂರು ದಸರಾವನ್ನು ಗೃಹಸಚಿವ ಜಿ.ಪರಮೇಶ್ವರ್ ಅವರು ಉದ್ಘಾಟಿಸಿದರು. ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ದಸರಾ ಕಾರ್ಯಕ್ರಮದಲ್ಲಿ ದಸರಾ ಧ್ವಜಾರೋಹಣ ಮಾಡಿ, ಬಳಿಕ...

ದಸರಾ ಉದ್ಘಾಟಿಸಲಿರುವ ಬಾನು ಮುಷ್ತಾಕ್‌ಗೆ ಬಿಗಿ ಭದ್ರತೆ..!

0
ಮೈಸೂರು : ನಾಡಹಬ್ಬ ದಸರಾ ಉದ್ಘಾಟಿಸಲಿರುವ ಬಾನು ಮುಷ್ತಾಕ್‌ ಅವರು ಖಾಸಗಿ ಹೋಟೆಲಿನಲ್ಲಿ ವಾಸ್ತವ್ಯ ಹೊಂದಿದ್ದು ಸರ್ಕಾರ ಬಿಗಿ ಭದ್ರತೆ ನೀಡಿದೆ. ಈ ಸ್ಥಳದಲ್ಲಿ 3 ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿದ್ದು, ಬೆಳಗ್ಗೆ ಹೋಟೆಲಿನಿಂದ...

ಇಂದು ನೀಲಿ ಜರಿ ಸೀರೆಯಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿ

0
ಮೈಸೂರು : ದಸರಾ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ ನವರಾತ್ರಿ ಆರಂಭವಾಗಿದ್ದು, ತಾಯಿ ಚಾಮುಂಡಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕೂರಿಸಲಾಗಿದೆ. ನೀಲಿ ಜರಿ ಸೀರೆಯನ್ನು ತಾಯಿ ಚಾಮುಂಡಿಗೆ ಉಡಿಸಿದ್ದು, ವಜ್ರದ ಕಣ್ಣುಗಳಿಂದ...

ದಸರಾ ಆನೆಗಳ ತಬ್ಬಿಕೊಂಡು ಯುವತಿ ರೀಲ್ಸ್‌ – ಅಧಿಕಾರಿಗಳು ಸಾಥ್‌..

0
ಮೈಸೂರು : ರಾತ್ರೋರಾತ್ರಿ ಅರಮನೆ ಆವರಣಕ್ಕೆ ಬಂದು ದಸರಾ ಆನೆಗಳನ್ನು ತಬ್ಬಿಕೊಂಡು ರೀಲ್ಸ್ ಮಾಡಿರುವ ಘಟನೆ ಮೈಸೂರಿನ ಅರಮನೆ ಆವರಣದಲ್ಲಿ ನಡೆದಿದೆ. ಯುವತಿಯೋರ್ವಳು ದಸರಾ ಆನೆಗಳನ್ನು ತಬ್ಬಿಕೊಂಡು ರೀಲ್ಸ್ ಮಾಡಿರುವ ವಿಡಿಯೋ ಸಾಮಾಜಿಕ...

ಸಿಂಹಾಸನ ಜೋಡಣೆ ಕಾರ್ಯ – ಇಂದು ಮೈಸೂರು ಅರಮನೆ ಅರ್ಧ ದಿನ ಪ್ರವಾಸಿಗರಿಗೆ ನಿರ್ಬಂಧ

0
ಮೈಸೂರು : ದಸರಾ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಇಂದು ಸಿಂಹಾಸನ ಜೋಡಣೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಮಂಗಳವಾರ ಮಧ್ಯಾಹ್ನದ ವರೆಗೆ ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ರಾಜವಂಶ್ಥರು ನಡೆಸುವ ಧಾರ್ಮಿಕ ಕಾರ್ಯ ಖಾಸಗಿ...

ಪ್ರತಾಪ್ ಸಿಂಹ ಭಾರತೀಯ ನಾಗರಿಕನಂತೆ ನಡೆದುಕೊಳ್ಳಲಿ – ಮಹದೇವಪ್ಪ

0
ಬೆಂಗಳೂರು : ಮಾಜಿ ಸಂಸದ ಪ್ರತಾಪ್ ಸಿಂಹ ಮತೀಯ ಅಂಧ ಭಾವನೆಗಳಿಂದ ಹೊರಗೆ ಬಂದು ಭಾರತೀಯ ನಾಗರಿಕರಾಗಿ ನಡೆದುಕೊಳ್ಳಲಿ ಎಂದು ಸಚಿವ ಮಹದೇವಪ್ಪ ಕಿಡಿಕಾರಿದ್ದಾರೆ. ದಸರಾ ಉದ್ಘಾಟನೆ ಬಾನು ಮುಷ್ತಾಕ್ ಮಾಡಬಾರದು ಎಂದು ಹೈಕೋರ್ಟ್ನಲ್ಲಿ...

EDITOR PICKS