ಟ್ಯಾಗ್: dasara
ರಾಷ್ಟ್ರೀಯ ಭಾವೈಕ್ಯತೆ ಹಾಗೂ ಕನ್ನಡ ವೈಭವಕ್ಕೆ ಸಾಕ್ಷಿಯಾದ ಯುವ ಸಂಭ್ರಮ ಕಾರ್ಯಕ್ರಮ
ಮೈಸೂರು: ಸಂವಿಧಾನದ ಮಹತ್ವ, ದೇಶದ ಯೋಧರ ಕೆಚ್ಚೆದೆಯ ಹೋರಾಟ, ರಾಷ್ಟ್ರೀಯ ಭಾವೈಕ್ಯತೆ, ಕನ್ನಡದ ವೈಭವಕ್ಕೆ ಸಾಕ್ಷಿಯಾಗಿದ್ದು ದಸರಾ ಮಹೋತ್ಸವದ ಆಕರ್ಷಣಿಯ ಕೇಂದ್ರವಾದ ಯುವ ಸಂಭ್ರಮದಲ್ಲಿ.
ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆದ ಕೊನೆಯ ದಿನದಂದು ಯುವ...
ಮೈಸೂರು ದಸರಾ: ರಾಜಮನೆತನವನ್ನು ಆಹ್ವಾನಿಸಿದ ಡಾ.ಹೆಚ್.ಸಿ.ಮಹದೇವಪ್ಪ
ನಾಡಹಬ್ಬ ಮೈಸೂರು ದಸರಾ ಉತ್ಸವದ ಹಿನ್ನೆಲೆ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮೈಸೂರು ಒಡೆಯರ್ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ...
ಜನಪದ ಸೊಗಡಿಗೆ ಮನಸೋತ ಯುವ ಸಮೂಹ
ಮೈಸೂರು:- ಕಾರ್ಮೊಡದ ನಡೆವೆಯೂ ಡೊಳ್ಳು ಕುಣಿತ, ವೀರಗಾಸೆ, ತಮಟೆ ಕುಣಿತ ಯುವ ಸಮೂಹ ಮೈಮರೆತು ಹುಚ್ಚೆದ್ದು ಕುಣಿಯುವಂತೆ ಮಾಡಿದ ಕನ್ನಡ ನಾಡಿನ ಜನಪದ ಕಲೆಗೆ ಹಾಗೂ ಸಂಸ್ಕೃತಿಗೆ ಯುವ ಸಮೂಹ ಮೈರೆತು ಹೋಯಿತು.
ಮೈಸೂರು...
ಮೈಸೂರು ದಸರಾ: ಗಜಪಡೆಗೆ ಮೊದಲ ಹಂತದ ಸಿಡಿಮದ್ದು ತಾಲೀಮು
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಡುವೆ ಜಂಬೂಸವಾರಿ ಮೆರವಣಿಗೆಯಲ್ಲಿ ಹೆಜ್ಜೆಹಾಕುವ ಗಜಪಡೆ ಆನೆಗಳಿಗೆ ತಾಲೀಮು ಮುಂದುವರೆದಿದೆ.
ಅಂತೆಯೇ ಇಂದು ಮೈಸೂರು ಅರಮನೆಯ ಮುಂಭಾಗದ ವಸ್ತು ಪ್ರದರ್ಶನ ಆವರಣದಲ್ಲಿ...
ಪ್ರಕೃತಿಯೇ ಮಿಗಿಲಾದದ್ದು: ಮಳೆ ಸಿಂಚನದ ನಡುವೆಯೂ ಯುವ ಸಂಭ್ರಮದ ಮೂಲಕ ಸಂದೇಶ
ಮೈಸೂರು: ಪ್ರಕೃತಿಯಷ್ಟು ಸುಂದರವಾದದ್ದು ಯಾವುದು ಇಲ್ಲ. ಪ್ರಕೃತಿಯನ್ನು ಪ್ರೀತಿಸಿದರೆ ಅದು ನಮ್ಮನ್ನು ಪ್ರೀತಿಸುತ್ತದೆ. ಪ್ರಕೃತಿಯನ್ನು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಪ್ರಕೃತಿಗಿಂತ ಮಿಗಿಲಾದದ್ದು ಯಾವುದು ಇಲ್ಲ ಹೀಗಾಗಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ...
ಸಂಗೀತ ವಿದ್ವಾನ್ ಪ್ರಶಸ್ತಿಗೆ ಡಾ.ಪದ್ಮಾಮೂರ್ತಿ ಆಯ್ಕೆ: ಸಚಿವ ಶಿವರಾಜ ತಂಗಡಗಿ
ಮೈಸೂರು: 2023-24ನೇ ಸಾಲಿನ ರಾಜ್ಯ ಸಂಗೀತ ವಿದ್ವಾನ್ ಗೌರವ ಪ್ರಶಸ್ತಿಗೆ ಬೆಂಗಳೂರಿನ ಡಾ.ಪದ್ಯಾಮೂರ್ತಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
91...
ಈ ಬಾರಿ ಸಾಂಪ್ರದಾಯಿಕವಾಗಿ ದಸರಾ ಆಚರಣೆ: ಡಿಸಿ ಕೆ.ವಿ.ರಾಜೇಂದ್ರ
ಮೈಸೂರು: ಈ ಸಲದ ದಸರಾ ಮಹೋತ್ಸವವನ್ನು ಸರಳವೂ ಅಲ್ಲದೇ, ಅದ್ದೂರಿಯೂ ಅಲ್ಲದೇ ಸಾಂಪ್ರದಾಯಿಕವಾಗಿ ಪ್ರಾಯೋಜಕತ್ವದ ಮೂಲಕ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಅರಮನೆ ಆಡಳಿತ ಮಂಡಳಿಯ ಕಚೇರಿಯಲ್ಲಿ ಇಂದು ನಗರ ಪೋಲಿಸ್ ಕಮಿಷನರ್...
ದಸರಾ-2023: ಅ.16ರಿಂದ 22ರವರೆಗೆ ‘ಚಲನಚಿತ್ರೋತ್ಸವ’
ಮೈಸೂರು: ಮೈಸೂರು ದಸರಾ ಅಂಗವಾಗಿ ಇಲ್ಲಿನ ಎಂ.ಜಿ. ರಸ್ತೆಯ ಮಾಲ್ ಆಫ್ ಮೈಸೂರ್‌ನ ಐನಾಕ್ಸ್ ಹಾಗೂ ಜಯಲಕ್ಷ್ಮಿಪುರಂನ ಬಿಎಂ ಹ್ಯಾಬಿಟೆಟ್ ಮಾಲ್ ನಲ್ಲಿರುವ ಡಿಆರ್ ಸಿಯಲ್ಲಿ ಅ.16ರಿಂದ 22ರವರೆಗೆ ‘ಚಲನಚಿತ್ರೋತ್ಸವ’ ಹಮ್ಮಿಕೊಳ್ಳಲಾಗಿದೆ.
ಮೈಸೂರು ದಸರಾ...
ಅ. 9ಕ್ಕೆ ರತ್ನ ಖಚಿತ ಸಿಂಹಾಸನ ಜೋಡಣೆ: ನವತಾತ್ರಿ ಕಾರ್ಯಕ್ರಮಗಳಿಗೆ ಅರಮನೆಯಲ್ಲಿ ಸಕಲ ಸಿದ್ಧತೆ
ಮೈಸೂರು : ನಾಡ ಹಬ್ಬದ ದಸರಾ ಮಹೋತ್ಸವಕ್ಕೆ ದಿನಗಳ ದಿನಗಣನೆ ಆರಂಭವಾಗಿದ್ದು, ಮೈಸೂರು ಅರಮನೆಯಲ್ಲಿ ನಡೆಯುವ ಖಾಸಗಿ ದರ್ಬಾರ್ ಸೇರಿದಂತೆ ಇನ್ನಿತರ ದಸರಾ ಕಾರ್ಯಕ್ರಮಗಳಿಗೆ ಸಕಲ ಸಿದ್ಧತೆ ನಡೆಯುತ್ತಿದೆ.
ಅಕ್ಟೋಬರ್ 9 ರಂದು ಅಂಬಾವಿಲಾಸ...
ಮೈಸೂರು ದಸರಾ ಏರ್ ಶೋ ಆಯೋಜನೆ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು.
ಈ ಸಂಬಂಧ ಏರ್ ಶೋ ನಡೆಸಲು ಕೇಂದ್ರ ಸರ್ಕಾರ ಅನುಮತಿ...












