ಮನೆ ಟ್ಯಾಗ್ಗಳು Dasara

ಟ್ಯಾಗ್: dasara

ಅಕ್ಟೋಬರ್ 6 ರಿಂದ ಯುವ ಸಂಭ್ರಮ ಆರಂಭ – ಸೀಮಾ ಲಾಟ್ಕರ್

0
ಮೈಸೂರು:- ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ನಡೆಯುವ ಯುವ ಸಂಭ್ರಮ ಕಾರ್ಯಕ್ರಮವು ಅಕ್ಟೋಬರ್ 6 ರಿಂದ ಅಕ್ಟೋಬರ್ 13 ರವರೆಗೆ ನಡೆಯಲಿದೆ ಎಂದು ದಸರಾ ಉಪ ವಿಶೇಷ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್...

ದಸರಾ ಸಾಂಸ್ಕೃತಿಕ ಉಪ ಸಮಿತಿಯ ವತಿಯಿಂದ ಪೋಸ್ಟರ್ಸ್ ಹಾಗೂ ದಸರಾ ವೆಬ್ ಸೈಟ್ ಬಿಡುಗಡೆ

0
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ರೂಪಿಸಿ ಎಂದು ಡಾ. ಹೆಚ್ ಸಿ ಮಹದೇವಪ್ಪ ಅವರು ತಿಳಿಸಿದರು. ಮೈಸೂರು ಅರಮನೆ ಮಂಡಳಿಯಲ್ಲಿ ಹಮ್ಮಿಕೊಂಡಿದ್ದ ದಸರಾ ಉಪ ಸಮಿತಿಗಳ ಸಭೆಯ...

ದಸರಾ-2023:  ಗಜಪಡೆಗೆ ತೂಕ ಪರೀಕ್ಷೆ, ಕ್ಯಾಪ್ಟನ್ ಅಭಿಮನ್ಯು ಬಲಶಾಲಿ

0
ಮೈಸೂರು:  ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿ ಅರಮನೆಯಲ್ಲಿ ಬೀಡುಬಿಟ್ಟಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. ತೂಕದಲ್ಲಿ ಕ್ಯಾಪ್ಟನ್ ಅಭಿಮನ್ಯುನೇ ಬಲಶಾಲಿಯಾಗಿದ್ದಾನೆ. ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ...

ದಸರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ನೆರವೇರಿಸಿ: ಡಾ.ಹೆಚ್.ಸಿ.ಮಹದೇವಪ್ಪ

0
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಉಪಸಮಿತಿಗಳ‌ ರಚನೆ, ಕಾರ್ಯಕ್ರಮಗಳ ರೂಪುರೇಷೆ ಸಿದ್ಧತೆ ಕುರಿತಂತೆ ಮಂಗಳವಾರ ಅರಮನೆ ಮಂಡಳಿಯಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು...

ದಸರಾ-2023: ಅರಮನೆಗೆ ಆಗಮಿಸಿದ ಗಜಪಡೆ

0
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ೨೦೨೩ ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದ್ದು, ಇಂದು (ಸೆ.೦೫) ಅರಮನೆಯಂಗಳಕ್ಕೆ ಗಜಪಡೆ ಆಗಮಿಸಿತು. ಜಿಲ್ಲಾಡಳಿತ ಮತ್ತು ಅರಮನೆ ಮಂಡಳಿ ವತಿಯಿಂದ ಮಂಗಳವಾರ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಮಧ್ಯಾಹ್ನ...

ಮೈಸೂರು: ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿರುವ ಆನೆಗಳ ವಿವರ

0
ಮೈಸೂರು: ಐತಿಹಾಸಿಕ ದಸರಾ ಉತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಜಂಬೂ ಸವಾರಿಯಲ್ಲಿ ಭಾಗಿಯಾಗಲು ಮೊದಲ ಹಂತವಾಗಿ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯು ಸೇರಿದಂತೆ ಅನೇಕ ಆನೆಗಳು ಮೈಸೂರಿಗೆ ಆಗಮಿಸಿವೆ. ಪ್ರತಿ ಬಾರಿಯಂತೆ ಈ ಬಾರಿಯೂ...

ಅಲಕೃಂತ ಗಜಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ

0
ಮೈಸೂರು: ವಿಶ್ವ ವಿಖ್ಯಾತ 413 ನೇ ಮೈಸೂರು ದಸರಾಗೆ ನಾಂದಿಯಾಡುವ ಗಜಪಯಣಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಇಂದು ಅಲಂಕೃತ ಗಜಗಳಿಗೆ ಪುಷ್ಪರ್ಚನೆ ಮಾಡುವ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ...

ದಸರಾ- 2023: ಸೆಪ್ಟಂಬರ್ 1ಕ್ಕೆ  ಗಜಪಯಣ ಸಮಾರಂಭ

0
ಮೈಸೂರು:  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಆರಂಭವಾಗಿದ್ದು,   ಸೆಪ್ಟಂಬರ್ 1ಕ್ಕೆ ಗಜಪಯಣ ಸಮಾರಂಭ ನಡೆಯಲಿದೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಮೈಸೂರು ಜಿಲ್ಲಾಧಿಕಾರಿ ಡಾ ಕೆವಿ ರಾಜೇಂದ್ರ,  ಅಭಿಮನ್ಯು ನೇತೃತ್ವದ...

ದಸರಾ ಉದ್ಘಾಟನೆಗೆ ಸುತ್ತೂರು ಶ್ರೀಗಳಿಗೆ ಅವಕಾಶ ನೀಡಿ: ಶಾಸಕ ಟಿ ಎಸ್ ಶ್ರೀವತ್ಸ ಮನವಿ

0
ಮೈಸೂರು: ಸುತ್ತೂರು ಸಂಸ್ಥಾನಕ್ಕೆ ದೊಡ್ಡ ಪರಂಪರೆ ಇದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಠ ಮತ್ತು ಸ್ವಾಮೀಜಿ ಹೆಸರು ಗಳಿಸಿದ್ದಾರೆ. ಆದ್ದರಿಂದ ದಸರಾ ಉದ್ಘಾಟನೆಗೆ ಸುತ್ತೂರು ಶ್ರೀಗಳ ಹೆಸರನ್ನೇ ಫೈನಲ್ ಮಾಡಬೇಕು ಎಂದು ಕೆ ಆರ್...

ಅ.15ರಿಂದ 24ರವರೆಗೆ ನಾಡಹಬ್ಬ ದಸರಾ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ

0
ಮೈಸೂರು: ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅ.15ರಿಂದ 24ರವರೆಗೆ ನಡೆಯಲಿದ್ದು, ಇದರ ಆಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಜರುಗಲಿರುವ ಉನ್ನತ ಮಟ್ಟದ ಸಮಿತಿ ಸಭೆಗೆ ಮಂಡಿಸಬಹುದಾದ ವಿಷಯಗಳ...

EDITOR PICKS