ಟ್ಯಾಗ್: dasara
ಜಂಬೂ ಸವಾರಿ ಸಂಪನ್ನ: ನಾಳೆ ದಸರಾ ಗಜಪಡೆಗೆ ಬೀಳ್ಕೊಡುಗೆ
ಮೈಸೂರು(Mysuru): ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆ ಯಶಸ್ವಿಗೊಂಡಿದ್ದು, ನಾಳೆ ಗಜಪಡೆಗೆ ಬೀಳ್ಕೊಡುಗೆ ಕಾರ್ಯಕ್ರಮ ಇರಲಿದೆ ಎಂದು ಡಿಸಿಎಫ್ ಕರಿಕಾಳನ್ ತಿಳಿಸಿದರು.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಫ್ ಕರಿಕಾಳನ್, ಜಂಬೂ ಸವಾರಿ...
ಸಂವಹನ ಕೊರತೆ: ಲಗ್ನ ಮೀರಿದ ನಂತರ ವಿಜಯದಶಮಿ ಮೆರವಣಿಗೆಗೆ ಚಾಲನೆ
ಮೈಸೂರು(Mysuru): ನಾಡ ಹಬ್ಬ ದಸರೆಯ ಜಂಬೂಸವಾರಿ ಮೆರವಣಿಗೆಗೆ ಅರಮನೆ ಆವರಣದಲ್ಲಿ ‘ಲಗ್ನ’ ಮೀರಿದ ನಂತರ ಚಾಲನೆ ನೀಡಲಾಯಿತು.
ಇದಕ್ಕೆ ಕಾರಣ ಜಿಲ್ಲಾಡಳಿತ, ಅರಣ್ಯ ಇಲಾಖೆ ಹಾಗೂ ಅರಮನೆ ಮಂಡಳಿಯವರ ನಡುವಿನ ಸಂವಹನದ ಕೊರತೆ ಎನ್ನಲಾಗುತ್ತಿದೆ.
ಮೆರವಣಿಗೆಯನ್ನು...
ಮೈಸೂರು: ಮೈನವಿರೇಳಿಸಿದ ವಜ್ರಮುಷ್ಠಿ ಕಾಳಗ
ಮೈಸೂರು(Mysuru): ಅಂಬಾವಿಲಾಸ ಅರಮನೆಯಲ್ಲಿ ವಿಜಯದಶಮಿ ಪ್ರಯುಕ್ತ ನಡೆಯುವ ಜಟ್ಟಿಗಳ ವಜ್ರಮುಷ್ಟಿ ಕಾಳಗ ರೋಚಕತೆಯಿಂದ ಕೂಡಿತ್ತಲ್ಲದೇ ಪ್ರೇಕ್ಷಕರ ಮೈ ನವಿರೇಳಿಸಿತು.
ಇಂದು ಬೆಳಿಗ್ಗೆ 10.30ಕ್ಕೆ ಎರಡು ಜೋಡಿ ಅಖಾಡಕ್ಕೆ ಇಳಿಯಿತು. ಇಡೀ ದೇಹಕ್ಕೆ ಮಣ್ಣು ಬಳಿದುಕೊಂಡಿದ್ದ...
ನಾಡಹಬ್ಬ ದಸರಾ: ಜಂಬೂಸವಾರಿ, ಪಂಜಿನ ಕವಾಯತು ಕಾರ್ಯಕ್ರಮವನ್ನು ‘ಸವಾಲ್ ಟಿವಿ’ ಲೈವ್ ನಲ್ಲಿ ವೀಕ್ಷಿಸಿ
ಮೈಸೂರು(Mysuru): ವಿಶ್ವವಿಖ್ಯಾತ ನಾಡಹಬ್ಬ ದಸರಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ.
ಅಧಿದೇವತೆ ಚಾಮುಂಡೇಶ್ವರಿ ಮೂರ್ತಿ ಇರುವ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಸಾಗುವ ಜಂಬೂಸವಾರಿ ಮತ್ತು ನಾಡಿನ ಕಲೆ ಸಾಂಸ್ಕೃತಿಕ ವೈಭವ...
ದಸರಾ: ಜಂಬೂಸವಾರಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
ಮೈಸೂರು(Mysuru) : ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು. ಜಂಬೂ ಸವಾರಿ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಭದ್ರತೆಗಾಗಿ 5 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.
ನಗರ ಪೊಲೀಸ್ ಆಯುಕ್ತ...
ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ
ಮೈಸೂರು(Mysuru): ವಿಶ್ವವಿಖ್ಯಾತ ದಸರಾ ಮಹೋತ್ಸವದ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.
ಜಂಬೂಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ...
ನಾಡಹಬ್ಬ ದಸರಾ: ಬಸ್’ಗಳ ಸಂಚಾರ ಮಾರ್ಗ ಬದಲು
ಮೈಸೂರು(Mysuru): ದಸರಾ ಮಹೋತ್ಸವದ ಪ್ರಯುಕ್ತ ಅ.೪ ಮತ್ತು ೫ ರಂದು ವಾಹನ ದಟ್ಟಣೆ ಕಡಿಮೆ ಮಾಡಲು ಮತ್ತು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಸಾರಿಗೆ ಬಸ್ಸುಗಳು ಸಂಚರಿಸುವ ಮಾರ್ಗ ಬದಲಿಸಲಾಗಿದೆ.
ನಗರದ...
ಪ್ರಧಾನ ಕವಿಗೋಷ್ಠಿ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರ ಅವರಿಂದ ಉದ್ಘಾಟನೆ
ಮೈಸೂರು(Mysuru): ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ದಸರಾ ಕವಿಗೋಷ್ಠಿ ಉಪಸಮಿತಿ ವತಿಯಿಂದ ಮಾನಸಗಂಗೋತ್ರಿಯ ಸೆನೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ “ಪ್ರಧಾನ ಕವಿಗೋಷ್ಠಿ” ಕಾರ್ಯಕ್ರಮವನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಚಂದ್ರಶೇಖರ್ ಕಂಬಾರ ಅವರು ಉದ್ಘಾಟಿಸಿದರು.ಬಳಿಕ ಮಾತನಾಡಿದ...
ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಕ್ಯಾಂಟೀನ್ ಉದ್ಘಾಟನೆ: ಸ್ತಬ್ಧಚಿತ್ರಗಳ ಪರಿಶೀಲನೆ
ಮೈಸೂರು: ಮೈಸೂರು ಬಂಡಿಹಾಳದ ಎಪಿಎಂಸಿ ಆವರಣದಲ್ಲಿ ಸಹಕಾರ ಇಲಾಖೆಯಿಂದ ನೂತನವಾಗಿ ಆರಂಭಿಸಿರುವ ಕ್ಯಾಂಟೀನ್ ಅನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಉದ್ಘಾಟಿಸಿದರು.
ಶ್ರೀ ಅನ್ನಪೂರ್ಣ ಕ್ಯಾಂಟೀನ್ ನ ವೀಕ್ಷಣೆ ಮಾಡಿದ...
ಜಂಬೂ ಸವಾರಿಗೆ ಭರದ ಸಿದ್ಧತೆ: ಗಜಪಡೆಗೆ ಅಂತಿಮ ತಾಲೀಮ
ಮೈಸೂರು(Mysuru): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಕಳಗಟ್ಟಿದ್ದು, ಕೊನೆ ಕ್ಷಣದ ತಯಾರಿಗಳು ಭರದಿಂದ ಸಾಗಿವೆ.
ಮರಳಿನ ಚೀಲಗಳನ್ನು ಹೊರಿಸಿ ಗಜ ಪಡೆಗಳನ್ನು ಜಂಬೂಸವಾರಿಗೆ ಅಣಿಗೊಳಿಸಲಾಗುತ್ತಿದೆ.
ಈಗಾಗಲೇ ಗಜ ಪಡೆಗಳ ತಾಲೀಮು ಮುಗಿದಿದ್ದು, ಅಂತಿಮ ಕ್ಷಣದ...





















