ಮನೆ ಟ್ಯಾಗ್ಗಳು Dasara

ಟ್ಯಾಗ್: dasara

ಚಿಗುರು ಕವಿಗೋಷ್ಠಿಯಲ್ಲಿ ಯುವಕವಿಗಳ ಕಲರವ

0
ಮೈಸೂರು(Mysuru): ಇಡೀ ಜಗತ್ತನ್ನೇ ಎದುರಿಸಬಲ್ಲೇ ನನ್ನಪ್ಪ ನನ್ನೊಟ್ಟಿಗಿದ್ದರೆ ಎಂಬ ಸಾಲಿನೊಂದಿಗೆ ಅಪ್ಪನ ಮೇಲಿನ ಪ್ರೀತಿ ಹಾಗೂ ಈ ಜಗತ್ತಿಗೆ ತಾಯಿಯಷ್ಟೇ ತಂದೆಯ ಪಾತ್ರವೂ ಮುಖ್ಯವಾದುದ್ದು ಎಂಬುದನ್ನು ಬಿಂಬಿಸುವ ಯುವಕವಿ ದೀಕ್ಷಾ ಎಂಬುವರ ಕವಿತೆಗೆ...

ರೈತ ದಸರಾ‌ ಮೆರವಣಿಗೆಯನ್ನು ಉದ್ಘಾಟಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್

0
ಮೈಸೂರು(Mysuru): ವಿಶ್ವ ವಿಖ್ಯಾತ ಮೈಸೂರು ದಸರಾ ಅಂಗವಾಗಿ ಶುಕ್ರವಾರ ಏರ್ಪಡಿಸಲಾಗಿದ್ದ ರೈತ ದಸರಾ ಮೆರವಣಿಗೆ ಕಾರ್ಯಕ್ರಮವನ್ನು ಕೃಷಿ‌ ಸಚಿವರಾದ ಬಿ.ಸಿ.ಪಾಟೀಲ್ ಅವರು ಉದ್ಘಾಟಿಸಿದರು. ನಗರದ ಕೋಟೆ ಆಂಜನೇಯ ಸ್ವಾಮಿ ಮುಂಭಾಗ ಆಯೋಜಿಸಲಾಗಿದ್ದ ರೈತರ ದಸರಾ‌...

ಪ್ರತಿ ತಾಲೂಕಿನಲ್ಲಿ ರೈತ ದಸರಾ: ಸಚಿವ ಎಸ್.ಟಿ.ಸೋಮಶೇಖರ್

0
ಮೈಸೂರು(Mysuru): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಕೃಷಿ ಸಚಿವರಾದ ಬಿ‌.ಸಿ.ಪಾಟೀಲ್ ಅವರು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ರೈತ ದಸರಾಗೆ ಚಾಲನೆ ನೀಡಿದರು. ನಂದಿ ಪೂಜೆ ನೆರವೇರಿಸಿ,...

ನಾಡಹಬ್ಬ ದಸರಾ: ಗೋಲ್ಡ್ ಕಾರ್ಡ್ ಸೋಲ್ಡ್ ಔಟ್

0
ಮೈಸೂರು(Mysuru): ಮೈಸೂರು ದಸರಾ ಹಿನ್ನೆಲೆಯಲ್ಲಿ ಪರಿಚಯಿಸಿದ್ದ  4,999 ರೂ. ಬೆಲೆಯ ‘ಗೋಲ್ಡ್‌ ಕಾರ್ಡ್‌’ಗಳು ಸೋಲ್ಡ್ ಔಟ್ ಆಗಿವೆ. ಸಾವಿರ ಗೋಲ್ಡ್‌ ಕಾರ್ಡ್‌ಗಳನ್ನು ಮಾರುವ ಉದ್ದೇಶವನ್ನು ಜಿಲ್ಲಾಡಳಿತ ಹೊಂದಿತ್ತು. 500 ಕಾರ್ಡ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟಕ್ಕೆ ಇಡಲಾಗಿತ್ತು....

ಭಾರತ್ ಜೋಡೋ ಯಾತ್ರೆ ರಾಜ್ಯಕ್ಕೆ ಪ್ರವೇಶ: ಕಾಂಗ್ರೆಸ್ ನಾಯಕರಿಂದ ಸ್ವಾಗತ

0
ಚಾಮರಾಜನಗರ(Chamarajanagar): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬಂಡೀಪುರ ಅರಣ್ಯ ಪ್ರದೇಶದ ಮೂಲಕ ರಾಜ್ಯಕ್ಕೆ ಪ್ರವೇಶಿಸಿದೆ. ರಾಹುಲ್ ಗಾಂಧಿ ಅವರನ್ನು ರಾಜ್ಯ ಕಾಂಗ್ರೆಸ್ ನಾಯಕರು ಕೆಕ್ಕನಹಳ್ಳ ಚೆಕ್ ಪೋಸ್ಟ್ ಬಳಿ...

ಆರೋಗ್ಯಯುತ ಬದುಕಿಗೆ ಯೋಗ ತುಂಬಾ ಮುಖ್ಯ: ಸಂಸದ ಪ್ರತಾಪ್ ಸಿಂಹ

0
ಮೈಸೂರು(Mysuru): ವಿದ್ಯೆ ಜೀವನಕ್ಕೆ ಎಷ್ಟು ಅಗತ್ಯವೋ ಆರೋಗ್ಯಯುತವಾದ  ಬದುಕಿಗೆ ಯೋಗ ತುಂಬಾ ಮುಖ್ಯವಾದದ್ದು ಎಂದು  ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ  ಪ್ರತಾಪ್ ಸಿಂಹ ಅವರು ತಿಳಿಸಿದರು. ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಮೈಸೂರಿನಲ್ಲಿ 5ನೇ...

ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಗ್ರಾಮೀಣ ದಸರಾ ಉದ್ಘಾಟನೆ

0
ಮೈಸೂರು(Mysuru): ಜಯಪುರದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ದಸರಾವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕರಾದ ಜಿ.ಟಿ.ದೇವೇಗೌಡ ಅವರೊಂದಿಗೆ ಉದ್ಘಾಟಿಸಿದರು. ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು....

ರಾಜ ಋಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ನೆನಪಿಗೆ ರಂಗೋತ್ಸವ: ವಿಶೇಷ ಛಾಯಾಚಿತ್ರ ಪ್ರದರ್ಶನ

0
ಮೈಸೂರು(Mysuru): ನಾಡಹಬ್ಬ ದಸರಾ ಪ್ರಯುಕ್ತ ಹಲವಾರು ವಿಶೇಷ ಕಾರ್ಯಕ್ರಮಗಳು ಹಮ್ಮಿಕೊಳ್ಳುತ್ತಿರುವ ಈ ಸುಸಂದರ್ಭದಲ್ಲಿ ನಾಡನ್ನು ಸಾಕಷ್ಟು ಸುಭಿಕ್ಷವಾಗಿರಿಸುವಲ್ಲಿ ಹೆಚ್ಚೆಚ್ಚು ಕೊಡುಗೆಗಳನ್ನು ನೀಡುವ ಮೂಲಕ ಪ್ರಜೆಗಳ ಸೌಖ್ಯವನ್ನೇ ಬಯಸಿದಂತಹ ನಮ್ಮ ಧೀಮಂತ ಹೆಮ್ಮೆಯ ಮಹಾರಾಜರವರಾದ...

ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಚಾಲನೆ

0
ಮೈಸೂರು(Mysuru): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪಸಮಿತಿ ವತಿಯಿಂದ ಕರ್ನಾಟಕ ವಸ್ತು ಪ್ರದರ್ಶನ ಆವರಣದ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ಆಯೋಜಿಸಿದ್ದ "ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆ"ಯನ್ನು ದೀಪ ಬೆಳಗಿಸುವ...

ದಸರಾ: ಪಾರಂಪರಿಕ ಸೈಕಲ್ ಸವಾರಿಗೆ ಚಾಲನೆ

0
ಮೈಸೂರು(Mysuru): ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಪುರಾತತ್ವ,ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ "ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ...

EDITOR PICKS